ಹೆಚ್ಚಿನ ಸಂಖ್ಯೆಯಲ್ಲಿ ಶಾಲಾ ಮಕ್ಕಳೇ ಪ್ರಯಾಣಿಸುತ್ತಿದ್ದ ಸರ್ಕಾರಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮರಕ್ಕೆ ಡಿಕ್ಕಿ ಹೊಡೆದ ಘಟನೆ ಕೊಡಗಿನ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಸಮೀಪದ ಕುಂಬಾರಗಡಿಗೆ ಎಂಬಲ್ಲಿ ನಡೆದಿದೆ. ಮಡಿಕೇರಿ :...
ಚಿಕ್ಕಮಗಳೂರು ಸೆಪ್ಟೆಂಬರ್ 20: ಓವರ್ ಲೋಡ್ ನಿಂದ ಸರ್ಕಾರಿ ಬಸ್ಸಿನ ಟಯರ್ ಪಂಕ್ಚರ್ ಆಗಿ ಬಸ್ ರಸ್ತೆ ಮಧ್ಯೆಯೇ ನಿಂತ ಘಟನೆ ಚಿಕ್ಕಮಗಳೂರಿನ ಮೂಡಿಗೆರೆಯ ಜಾವಳಿ ಬಳಿ ಸಂಭವಿಸಿದೆ. 60 ಸೀಟಿನ ಬಸ್ಸಿನಲ್ಲಿ 100ಕ್ಕೂ ಹೆಚ್ಚು...
ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ150(ಎ)ರಲ್ಲಿ ಕಲ್ಯಾಣ ಕರ್ನಾಟಕ ಸಾರಿಗೆ ಬಸ್ ಲಾರಿಗೆ ಡಿಕ್ಕಿಯಾಗಿ ಐವರು ಮೃತಪಟ್ಟಿದ್ಧಾರೆ. ಚಿತ್ರದುರ್ಗ: ಕಲ್ಯಾಣ ಕರ್ನಾಟಕ ಸಾರಿಗೆ ಬಸ್ ಲಾರಿಗೆ ಡಿಕ್ಕಿ ಹೊಡೆದು ಐವರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟ...
ಮಡಿಕೇರಿ : ಮಡಿಕೇರಿಯ ಕೆಎಸ್ಸಾರ್ಟಿಸಿ ಡಿಪೋದ ಸಿಬ್ಬಂದಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ . ಇತ್ತೀಚೆಗೆ ಸಾರಿಗೆ ನೌಕರರು ಮೇಲಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಪ್ರಕರಣಗಳು ಬೆಳಕಿಗೆ ಬರುತ್ತಿದೆ. ಅದರಂತೆ ಇದೀಗ...
ಉಳ್ಳಾಲ ಅಗಸ್ಟ್ 24 : ಆಧಾರ ಕಾರ್ಡ್ ತೋರಿಸಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ನಲ್ಲಿ ಶಾಲೆಗೆ ತೆರಳುತ್ತಿದ್ದ ಐವರು ವಿಧ್ಯಾರ್ಥಿನಿಯ ರನ್ನು ಬಸ್ ಕಂಡಕ್ಟರ್ ಅರ್ಧ ದಾರಿಯಲ್ಲೇ ಕೆಳಗಿಳಿಸಿದ ಘಟನೆ ನಡೆದಿದ್ದು, ಸುದ್ದಿ ತಿಳಿಯುತ್ತಿದ್ದ ಸ್ಥಳೀಯರು...
ಪುತ್ತೂರು ಜೂನ್ 24: ರಾಜ್ಯ ಸರಕಾರದ ಬಸ್ ಫ್ರೀ ಯೋಜನೆಯಿಂದಾಗಿ ಮಹಿಳೆಯರು ಖುಷಿಯಾಗಿದ್ದಾರೆ. ಆದರೆ ಕೆಎಸ್ಆರ್ ಟಿಸಿ ಸಿಬ್ಬಂದಿಗಳ ಪಾಡು ಮಾತ್ರ ಹೇಳ ತೀರದು. 54 ಜನರನ್ನು ಕೂರಿಸಿಕೊಂಡು ಹೋಗಬೇಕಿದ್ದ ಬಸ್ ನಲ್ಲಿ ಇದೀಗ 90ಕ್ಕೂ...
ಧರ್ಮಸ್ಥಳ, ಜೂನ್ 18: ಸರ್ಕಾರಿ ಬಸ್ ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಹಿನ್ನೆಲೆ, ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಇಂದು ಸಹ ಮಹಿಳಾ ಭಕ್ತರ ದಂಡು ಹರಿದುಬಂದಿದೆ. ಬೆಂಗಳೂರು, ಮಂಡ್ಯ, ಹಾಸನ, ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ...
ಬೆಳ್ತಂಗಡಿ, ಜೂನ್ 18: ಬೆಳ್ತಂಗಡಿಯ ಚಾರ್ಮಾಡಿಯಲ್ಲಿ ವಿದ್ಯಾರ್ಥಿಗಳು ಗೂಂಡಾಗಿರಿ ನಡೆಸಿದ್ದು, ಪೊಲೀಸರ ಎದುರೇ ವ್ಯಕ್ತಿಯೋರ್ವನಿಗೆ ಹಲ್ಲೆ ನಡೆದ ಘಟನೆ ನಡೆದಿದೆ. ಉಜಿರೆಯಿಂದ ಚಾರ್ಮಾಡಿ ಗೆ ಬಸ್ ನಲ್ಲಿ ತೆರಳುತ್ತಿದ್ದ ವಿದ್ಯಾರ್ಥಿಗಳ ಗುಂಪೊಂದು, ಚಾರ್ಮಾಡಿ ಬಳಿ ಬಸ್...
ಬೆಂಗಳೂರು, ಜೂನ್ 16: ಕೆಎಸ್ಸಾರ್ಟಿಸಿ ಬಸ್ಸಿನ ಚಾಲಕನ ಸಮಯ ಪ್ರಜ್ಞೆ ಮತ್ತು ಧೈರ್ಯದಿಂದ ಪ್ರಯಾಣಿಕನೊಬ್ಬ ಕಳಕೊಂಡ ಹಣ ವಾಪಸ್ ಕೊಡಿಸುವಲ್ಲಿ ಯಶಸ್ವಿಯಾಗಿದ್ದು, ಚಾಲಕನ ಕಾರ್ಯಕ್ಕೆ ಮೆಚ್ಚುಗೆಗೆ ಸೂಚಿಸಿದ್ದಾರೆ. ಬೆಂಗಳೂರು-ತಿರುನಲ್ಲಾರ್ ಮಾರ್ಗದಲ್ಲಿ ಕಾರ್ಯಾಚರಣೆಯಲ್ಲಿದ್ದ ಬಸ್ಸಿನಲ್ಲಿ ಪ್ರಯಾಣಿಕರ ಸೋಗಿನಲ್ಲಿ...
ಬೀದರ್, ಜೂನ್ 06: ಪಟ್ಟಣದ ಬಸ್ ನಿಲ್ದಾಣದಲ್ಲಿ ನಿಂತಿದ್ದ ಸರಕಾರಿ ಬಸ್ಸನ್ನು ವ್ಯಕ್ತಿಯೊಬ್ಬ ಓಡಿಸಿಕೊಂಡು ಹೋಗುವಾಗ ಅಪಘಾತ ಸಂಭವಿಸಿದ ಘಟನೆಯೊಂದು ಬೀದರ್ನ ಔರಾದ್ ಎಂಬಲ್ಲಿ ವರದಿಯಾಗಿದೆ. ಬಸ್ ನಿಲ್ದಾಣದಲ್ಲಿ ಬಸ್ ನಿಲ್ಲಿಸಿ ಚಾಲಕ ಹಾಗೂ ನಿರ್ವಾಹಕರು...