ತುಮಕೂರು, ಜೂನ್ 20: ಬೆಳ್ಳಂಬೆಳಗ್ಗೆ ಕೆಎಸ್ಆರ್ಟಿಸಿ ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿರುವ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ದೊಡ್ಡಗುಣಿ ಸಮೀಪ ನಡೆದಿದೆ. ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, 10 ಕ್ಕೂ...
ಸುಬ್ರಹ್ಮಣ್ಯ, ಜೂನ್ 13: ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಮೇಲೆ ರಸ್ತೆ ಬದಿಯಲ್ಲಿದ್ದ ಬೃಹತ್ ಗಾತ್ರದ ಮರವೊಂದು ಮುರಿದು ಬಿದ್ದ ಘಟನೆ ಸುಬ್ರಹ್ಮಣ್ಯ – ಗುಂಡ್ಯ ರಾಜ್ಯ ಹೆದ್ದಾರಿಯ ಅನಿಲ ಎಂಬಲ್ಲಿ ನಡೆದಿದೆ. ಇದೇ ಸಂದರ್ಭ ಮತ್ತೊಂದೆಡೆ...
ಬೆಂಗಳೂರು, ಮೇ 09: ಬೆಂಗಳೂರಿನ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ತಡರಾತ್ರಿ ಕೆಎಸ್ಆರ್’ಟಿಸಿ ಬಸ್ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ 25 ಮಂದಿ ಗಾಯಗೊಂಡು ನಾಲ್ವರ ಸ್ಥಿತಿ ಗಂಭೀರವಾಗಿರುವ ಘಟನೆ ನಡೆದಿದೆ. ಮಡಿಕೇರಿಯಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ಕೆಎಸ್ಆರ್ಟಿಸಿ...
ಬೆಳ್ತಂಗಡಿ ಮಾರ್ಚ್ 18: ಕೆಎಸ್ ಆರ್ ಟಿಸಿ ಬಸ್ ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ನಲ್ಲಿದ್ದ ಸಹೋದರಿಬ್ಬರು ಸಾವನಪ್ಪಿರುವ ಘಟನೆ ವೇಣೂರು ಸಮೀಪ್ ಗರ್ಡಾಡಿ ಎಂಬಲ್ಲಿ ನಡೆದಿದೆ. ಮೃತರನ್ನು ಉಪ್ಪಿನಂಗಡಿ ಸಮೀಪದ ಹಿರೇಬಂಡಾಡಿ...
ಉಪ್ಪಿನಂಗಡಿ: ರಾಜ್ಯ ಸಾರಿಗೆ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಮತ್ತು ಸಹ ಸವಾರ ಗಂಭೀರ ಗಾಯಗೊಂಡ ಘಟನೆ ಬೆಳ್ತಂಗಡಿ- ಉಪ್ಪಿನಂಗಡಿ ರಸ್ತೆಯ ಪೆದಮಾಲೆ ಎಂಬಲ್ಲಿ ನಡೆದಿದೆ. ಗಾಯಾಳುಗಳನ್ನು ಟೈಲ್ಸ್ ಕೆಲಸ...
ಚಿಕ್ಕಮಗಳೂರು : ಬಸ್ ನಲ್ಲಿ ಕೆಲಸ ನಿರ್ವಹಿಸುತ್ತಿರುವ ಸಂದರ್ಭ ಹೃದಯಾಘಾತಕ್ಕೆ ಒಳಗಾಗಿ ಕೆಎಸ್ಆರ್ ಟಿಸಿ ಬಸ್ ನಿರ್ವಾಹಕ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಸಖರಾಯಪಟ್ಟಣ ಬಳಿ ಕುನ್ನಾಳು ಗ್ರಾಮದ ವಿಜಯ ಕುಮಾರ್ (42) ಎಂದು ಗುರುತಿಸಲಾಗಿದೆ....
ಪುತ್ತೂರು ಅಕ್ಟೋಬರ್ 26: ಕೆಎಸ್ಆರ್ ಟಿಸಿ ನೌಕರರಿಗೆ ವೇತನ ಹಾಗೂ ನಿವೃತ್ತಿ ಪಡೆದವರಿಗೆ ಸೌಲಭ್ಯ ನೀಡುವಂತೆ ಕಳೆದ ಎರಡು ದಿನಗಳಿಂದ ಕೆಎಸ್ಆರ್ ಟಿಸಿ ನೌಕರರು ನಡೆಸುತ್ತಿದ್ದ ಅಮರಣಾಂತ ಉಪವಾಸ ಸತ್ಯಾಗ್ರಹ ಅಂತ್ಯವಾಗಿದೆ. ಬಿಎಂಎಸ್ ಸಂಘಟನೆ ನೇತೃತ್ವದಲ್ಲಿ...
ಪುತ್ತೂರು ಅಕ್ಟೋಬರ್ 25: ಸಂಬಳ ನೀಡದ ಕೆಎಸ್.ಆರ್.ಟಿ.ಸಿ ಕೇಂದ್ರ ಕಚೇರಿಯ ಅಧಿಕಾರಿಗಳ ವಿರುದ್ದ ಪುತ್ತೂರು ಕೆ.ಎಸ್.ಆರ್.ಟಿ.ಸಿ ಘಟಕದ ಸಿಬ್ಬಂದಿಗಳು ಬಿಎಂಎಸ್ ಸಂಘಟನೆಯ ನೇತೃತ್ವದಲ್ಲಿ ಮರಣಾಂತಿಕ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ಪುತ್ತೂರಿನ ಮಿನಿ ವಿಧಾನಸೌಧದ ಮುಂದೆ ಈ...
ಪುತ್ತೂರು ಅಕ್ಟೋಬರ್ 21: ಸಂಬಳ ನೀಡದೆ ಸತಾಯಿಸುತ್ತಿರುವ ಕೇಂದ್ರ ಕಛೇರಿಯ ಅಧಿಕಾರಿಗಳ ವಿರುದ್ಧ ಕೆ.ಎಸ್.ಆರ್.ಟಿ.ಸಿ ನೌಕರರು ಧರಣೆ ಸತ್ಯಾಗ್ರಹವನ್ನು ಆರಂಭಿಸಿದ್ದಾರೆ. ಪುತ್ತೂರು ಕೆ.ಎಸ್.ಆರ್.ಟಿ.ಸಿ ಘಟಕದ ಸಿಬ್ಬಂದಿಗಳು ಬಿಎಂಎಸ್ ಸಂಘಟನೆಯ ನೇತೃತ್ವದಲ್ಲಿ ಈ ಪ್ರತಿಭಟನೆಯನ್ನು ಆರಂಭಿಸಿದ್ದು, ಪುತ್ತೂರಿನ...
ಉಪ್ಪಿನಂಗಡಿ ಅಕ್ಟೋಬರ್ 12: ಬಸ್ ನಿಲ್ದಾಣಕ್ಕೆ ವೇಗವಾಗಿ ನುಗ್ಗಿದ ಕೆಎಸ್ ಆರ್ ಟಿಸಿ ಬಸ್ ಅಡಿಗೆ ಬಿದ್ದು ತಾಯಿ ಹಾಗೂ ಒಂದು ವರ್ಷದ ಮಗು ಧಾರುಣವಾಗಿ ಮೃತಪಟ್ಟ ಘಟನೆ ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಮೂಲತಃ...