BELTHANGADI1 day ago
ಧರ್ಮಸ್ಥಳ ಪ್ರಕರಣದ ಕುರಿತ ವರದಿ ಮಾಡದಂತೆ ಮಾಧ್ಯಮಗಳ ಮೇಲಿನ ನಿರ್ಬಂಧದ ಆದೇಶ ರದ್ದುಪಡಿಸಿದ ಹೈಕೋರ್ಟ್
ಬೆಂಗಳೂರು ಅಗಸ್ಟ್ 01: ಧರ್ಮಸ್ಥಳದಲ್ಲಿ ನೂರಾರು ಶವಗಳ ಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶದ ವಿವಿಧ ಮಾಧ್ಯಮಗಳು ಮಾಡಿದ್ದ ಎಲ್ಲಾ ವರದಿಗಳು ಡಿಲೀಟ್ ಮಾಡಲು ಹಾಗೂ ಮುಂದೆ ಯಾವುದೇ ರೀತಿಯ ವರದಿ ಮಾಡದಂತೆ ಮಾಧ್ಯಮಗಳಿಗೆ ನಿರ್ಬಂಧ ಹೇರಿದ್ದ...