ಮಂಗಳೂರು ಫೆಬ್ರವರಿ 26: ಶಿವರಾತ್ರಿ ಹಿನ್ನಲೆಯಲ್ಲಿ ಮಂಗಳೂರಿನ ಎಲ್ಲಾ ಶಿವ ದೇವಸ್ಥಾನಗಳಲ್ಲಿ ಭಕ್ತರು ತುಂಬಿ ತುಳುಕುತ್ತಿದ್ದು, ಎಲ್ಲರೂ ಶಿವನಾಮದಲ್ಲಿ ತಲ್ಲೀನರಾಗಿದ್ದಾರೆ. ನಗರದ ಹೆಸರಾಂತ ಶಿವಕ್ಷೇತ್ರವಾದ ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನ ಮತ್ತು ಕದ್ರಿ ದೇವಸ್ಥಾನದಲ್ಲಿ ಶಿವನಿಗೆ ವಿಶೇಷ...
ಮಂಗಳೂರು ಅಕ್ಟೋಬರ್ 14: ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ಕಳೆದ 10 ದಿನಗಳಿಂದ ನಡೆಯುತ್ತಿದ್ದ ಮಂಗಳೂರು ದಸರಾ ಕಾರ್ಯಕ್ರಮಕ್ಕೆ ತೆರೆ ಬಿದ್ದಿದೆ. ಝಗಮಗಿಸುವ ವಿದ್ಯುದ್ದೀಪಗಳಿಂದ ಸಿಂಗಾರಗೊಂಡ ಮಂಟಪದಲ್ಲಿ ವಿರಾಜಮಾನವಾಗಿದ್ದ ಶಾರದೆ, ನವದುರ್ಗೆಯರ ಮನಮೊಹಕ ಮೂರ್ತಿಗಳು ನಗರದ ಪ್ರಮುಖ...
ಮಂಗಳೂರು ಸೆಪ್ಟೆಂಬರ್ 29: ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ಅಕ್ಟೋಬರ್ 3 ರಿಂದ ಮಂಗಳೂರು ದಸರಾ ವೈಭವ ಪ್ರಾರಂಭವಾಗಲಿದೆ. ಅಕ್ಟೋಬರ್ 3 ರಂದು ನವದುರ್ಗೆಯರು ಹಾಗೂ ಶಾರದಾಮಾತೆಯ ಪ್ರತಿಷ್ಠಾಪನೆಯೊಂದಿಗೆ ದಸರಾ ಮಹೋತ್ಸವ ಪ್ರಾರಂಭವಾಗಲಿದೆ. ಕುದ್ರೋಳಿಯಲ್ಲಿ ಅಕ್ಟೋಬರ್ 3...
ಮಂಗಳೂರು ಅಕ್ಟೋಬರ್ 23: ಕುದ್ರೋಳಿ ದೇವಸ್ಥಾನ ಪರಿಸರದಲ್ಲಿ ಸ್ವಚ್ಚತೆ ಕಾಪಾಡದೇ ಮಟ್ಕಾ ಸೋಡಾ ಮಾರಾಟ ಮಾಡುತ್ತಿದ್ದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿತ್ತು. ಇದೀಗ ಪಾಲಿಕೆಯ ಆರೋಗ್ಯ ಇಲಾಖೆಯ ಅಧಿಕಾರಿಗಳು ಮಟ್ಕಾ ಮಳಿಗೆ ಮೇಲೆ...
ಮಂಗಳೂರು ಅಕ್ಟೋಬರ್ 16: ಕುದ್ರೋಳಿ ದಸರಾ ಯಾವುದೇ ಧರ್ಮದ ಜಾತಿಯ ಕಟ್ಟುಪಾಡು ಇಲ್ಲದೆ ನಡೆಯುತ್ತಿದ್ದು, ಈ ಹಿನ್ನಲೆ ಇಂದು ಸಿರೋ-ಮಲಬಾರ್ ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಬಿಷಪ್ ಲಾರೆನ್ಸ್ ಮುಕುಝಿ ಅವರು ಕುದ್ರೋಳಿ ದೇವಸ್ಥಾನಕ್ಕೆ ಭೇಟಿ ನೀಡಿ...
ಮಂಗಳೂರು ಅಗಸ್ಟ್ 21: ಕಾರಿನ ಬಾನೆಟ್ ಒಂದರಲ್ಲಿ ಹೆಬ್ಬಾವೊಂದು ಕಾಣಿಸಿಕೊಂಡ ಘಟನೆ ಮಂಗಳೂರಿನ ಮಣ್ಣಗುಡ್ಡೆ ವಾಲಿಬಾಲ್ ಸ್ಟೆಡಿಯಂ ಪಕ್ಕ ನಡೆದಿದೆ. ವ್ಯಕ್ತಿಯೊಬ್ಬರು ಕುದ್ರೋಳಿ ಸಮೀಪದ ಕಂಬಳದ ಫ್ಲ್ಯಾಟ್ಗೆ ಬಂದಿದ್ದು, ಅಲ್ಲಿಂದ ವಾಪಸ್ ತನ್ನ ಮನೆಗೆ ಕಾರಿನಲ್ಲಿ...
ಮಂಗಳೂರು ಜನವರಿ 05: ಜಿಲ್ಲೆಯಲ್ಲಿ ಪಕ್ಷದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಜಿಲ್ಲೆಗೆ ಆಗಮಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ ಕುದ್ರೋಳಿ ದೇವಸ್ತಾನದಲ್ಲಿ ದೇವರ ದರ್ಶನ ಪಡೆದರು. ಬಳಿಕ ಮಾತನಾಡಿದ ಅವರು ಲವ್ ಜಿಹಾದ್ ಕುರಿತು ಬಿಜೆಪಿ ರಾಜ್ಯ...
ಮಂಗಳೂರು ಜನವರಿ 4: ಮಂಗಳೂರುಃ ಬಿಲ್ಲವ, ಈಡಿಗ, ನಾಮಧಾರಿ ಸಮುದಾಯದ ಹಲವು ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರಕಾರವನ್ನು ಒತ್ತಾಯಿಸಿ ಕರದಾಳು ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿ ಪೀಠದ ಪೂಜ್ಯರಾದ ಡಾ. ಪ್ರಣವಾನಂದ ಸ್ವಾಮೀಜಿಯವರ ನೇತೃತ್ವದಲ್ಲಿ ನಡೆಯಲಿರುವ...
ಮಂಗಳೂರು ಅಕ್ಟೋಬರ್ 04: ಮಂಗಳೂರಿನ ಕುದ್ರೋಳಿ ದಸರಾ ಹಾಗೂ ನಗರದ ರಥಬೀದಿಯಲ್ಲಿರುವ ವೆಂಕಟರಮಣ ದೇವಸ್ಥಾನದ ಶಾರದಾ ಮೂರ್ತಿಯ ಶೋಭಾಯಾತ್ರೆಯ ವೇಳೆ ಅಪಾರ ಜನ ಸೇರುವ ಸಾಧ್ಯತೆ ಹಿನ್ನಲೆ ಅಕ್ಟೋಬರ್ 5 ಮತ್ತು 6 ರಂದು ವಾಹನ...
ಮಂಗಳೂರು ಡಿಸೆಂಬರ್ 09: ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನಕ್ಕೆ ಚಿತ್ರನಟ ಸುದೀಪ್ ಗುರುವಾರ ಸಂಜೆ ಭೇಟಿ ನೀಡಿ, ದೇವರ ದರ್ಶನ ಪಡೆದರು. ಇಂದು ಸಂಜೆ ಆಗಮಿಸಿದ ಅವರು ಕುದ್ರೋಳಿ ಗೋಕರ್ಣನಾಥೇಶ್ವರನ ದರ್ಶನ ಪಡೆದು, ಪ್ರಸಾದ ಸ್ವೀಕರಿಸಿದರು....