ಪುತ್ತೂರು ಡಿಸೆಂಬರ್ 16: ದಕ್ಷಿಣ ಕನ್ನಡದ ಕಡಬ ತಾಲೂಕಿನಲ್ಲಿರುವ ಪುರಾಣ ಪ್ರಸಿದ್ದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ವೈಭವದ ಚಂಪಾಷಷ್ಠಿ ಮಹೋತ್ಸವ ಇಂದಿನಿಂದ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ಭಕ್ತರಿಗೆ ಎಡೆಮಡೆ ಸ್ನಾನ ಸೇವೆಗೆ ಆಡಳಿತ ಮಂಡಳಿ ಅವಕಾಶ...
ಮಂಗಳೂರು ಡಿಸೆಂಬರ್ 15 : ಕರಾವಳಿಯಲ್ಲಿ ಧರ್ಮದಂಗಲ್ ಮುಂದುವರೆದಿದ್ದು, ಇದೀಗ ಇತಿಹಾಸ ಪ್ರಸಿದ್ದ ಕುಕ್ಕೆಯ ಚಂಪಾಷಷ್ಠಿಯಲ್ಲೂ ಅನ್ಯಮತೀಯರ ವ್ಯಾಪಾರಕ್ಕೆ ವಿರೋಧ ವ್ಯಕ್ತವಾಗಿದ್ದು, ಹಿಂದೂಪರ ಸಂಘಟನೆಗಳು ಅನ್ಯಮತೀಯರ ವ್ಯಾಪಾರಕ್ಕೆ ಅವಕಾಶ ನೀಡದಂತೆ ಹಿಂದೂ ಸಂಘಟನೆಗಳು ಒತ್ತಾಯ ಮಾಡಿವೆ....
ಪುತ್ತೂರು ಅಕ್ಟೋಬರ್ 28: ಇಂದು ಖಗ್ರಾಸ ಚಂದ್ರಗ್ರಹಣ ಇದ್ದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಸೇರಿದಂತೆ ಕರಾವಳಿಯ ಕೆಲವು ದೇವಸ್ಥಾಗಳಲ್ಲಿ ಸಂಜೆಯ ನಂತರ ದೇವರ ದರ್ಶನಕ್ಕೆ ಅವಕಾಶ ಇಲ್ಲ. ಆದರೂ ಕರಾವಳಿಯ ಪ್ರಮುಖ ದೇವಸ್ಥಾನಗಳಲ್ಲಿ ಭಕ್ತರ ದಂಡೆ...
ದೇವರ ದರ್ಶನಕ್ಕಾಗಿ ಪುರಾಣ ಪ್ರಸಿದ್ದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಬಂದ ಕೊಡಗಿನ ಮಹಿಳೆಯೊಬ್ಬರ ಕರಿಮಣಿ ಕಳ್ಳರು ಎಗರಿಸಿದ ಘಟನೆ ನಡೆದಿದೆ. ಕಡಬ : ದೇವರ ದರ್ಶನಕ್ಕಾಗಿ ಪುರಾಣ ಪ್ರಸಿದ್ದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಬಂದ ಕೊಡಗಿನ ಮಹಿಳೆಯೊಬ್ಬರ ಕರಿಮಣಿ...
ಯಶಸ್ವಿ ಚಂದ್ರಯಾನದ ಬಳಿಕ ಇದೀಗ ಇಸ್ರೋ ಮತ್ತೊಂದು ಮೈಲಿಗಲ್ಲು ಸ್ಥಾಪಿಸುವತ್ತ ದಾಪುಗಾಲು ಹಾಕುತ್ತಿದ್ದು ಶ್ರೀ ಹರಿ ಕೋಟಾದಿಂದ ಇಂದು ಬೆಳಿಗ್ಗೆ ಸೂರ್ಯನ ಬಗ್ಗೆ ಅಧ್ಯಾಯನ ನಡೆಸಲು ಬಹು ನಿರೀಕ್ಷಿತ ಆದಿತ್ಯ ಎಲ್ 1 ಉಪಗ್ರಹದ ಯಶಸ್ವಿಯಾಗಿ...
ಸುಬ್ರಹ್ಮಣ್ಯ, ಆಗಸ್ಟ್ 22: ನಾಗರ ಪಂಚಮಿಯ ಶುಭದಿನವಾದ ಸೋಮವಾರ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಭಕ್ತ ಮತ್ತು ಹೈದರಬಾದ್ನ ಎಎಂಆರ್ ಗ್ರೂಪ್ ಆಡಳಿತ ನಿರ್ದೇಶಕ ಎ.ಮಹೇಶ್ ರೆಡ್ಡಿ ಸುಮಾರು...
ಪುತ್ತೂರು ಜುಲೈ 30: ಕೇಂದ್ರ ಗೃಹ ಸಚಿವ ಅಮಿತ್ ಶಾ ಪುತ್ರ ಬಿಸಿಸಿಐ ಕಾರ್ಯದರ್ಶಿಯಾಗಿರುವ ಜಯ್ ಷಾ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ಆಶ್ಲೇಷ ಬಲಿ ಪೂಜೆ ನೆರವೇರಿಸಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಪತ್ನಿ ರಿಷಿತಾ...
ಸುಬ್ರಹ್ಮಣ್ಯ,ಜುಲೈ 24 : ಬಾರೀ ಮಳೆ ಮುಂದುವರಿದಿದ್ದು, ಸುಬ್ರಹ್ಮಣ್ಯ ಸಮೀಪದ ಕುಮಾರಧಾರ ಬಳಿ ಹೆದ್ದಾರಿ ಜಲಾವೃತಗೊಂಡಿದ್ದು ಪದವಿ ವಿದ್ಯಾರ್ಥಿಗಳು ಅಪಾಯಕಾರಿ ಸ್ಥಿತಿಯಲ್ಲಿ ಸಂಚರಿಸಿ ಪರೀಕ್ಷೆಗೆ ಹಾಜರಾಗಬೇಕಾದ ಸ್ಥಿತಿ ಉಂಟಾಗಿದೆ. ಮಂಗಳೂರು ಯುನಿವರ್ಸಿಟಿ ಸೆಮಿಸ್ಟರ್ ಪರೀಕ್ಷೆ ನಡೆಯುತ್ತಿದ್ದು,...
ಪುತ್ತೂರು ಜೂನ್ 24: ರಾಜ್ಯ ಸರಕಾರದ ಬಸ್ ಫ್ರೀ ಯೋಜನೆಯಿಂದಾಗಿ ಮಹಿಳೆಯರು ಖುಷಿಯಾಗಿದ್ದಾರೆ. ಆದರೆ ಕೆಎಸ್ಆರ್ ಟಿಸಿ ಸಿಬ್ಬಂದಿಗಳ ಪಾಡು ಮಾತ್ರ ಹೇಳ ತೀರದು. 54 ಜನರನ್ನು ಕೂರಿಸಿಕೊಂಡು ಹೋಗಬೇಕಿದ್ದ ಬಸ್ ನಲ್ಲಿ ಇದೀಗ 90ಕ್ಕೂ...
ಪುತ್ತೂರು ಎಪ್ರಿಲ್ 17: ರಾಜ್ಯದ ಶ್ರೀಮಂತ ದೇವಸ್ಥಾನ ಎಂಬ ಖ್ಯಾತಿಯನ್ನು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಉಳಿಸಿಕೊಂಡಿದೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಈ ಬಾರಿಯೂ 123 ಕೋಟಿ ರೂ. ಆದಾಯ ಗಳಿಸುವ ಮೂಲಕ ರಾಜ್ಯದಲ್ಲಿ ನಂ.1 ಸ್ಥಾನ...