ಸುಬ್ರಮಣ್ಯ, ಆಗಸ್ಟ್ 02: ಕರಾವಳಿ ಭಾಗದಲ್ಲಿ ಸುರಿದ ಭಾರೀ ಮಳೆಗೆ ಎರಡು ಎಳೆ ಜೀವಗಳು ಅಸು ನೀಗಿವೆ. ದಕ್ಷಿಣಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸುಬ್ರಹ್ಮಣ್ಯ ಸಮೀಪದ ಪರ್ವತಮುಖಿ ಎಂಬಲ್ಲಿ ಈ ಘಟನೆ ನಡೆದಿದೆ. ಸೋಮವಾರ ಸಂಜೆ...
ಪುತ್ತೂರು ಜೂನ್ 24: ಬಾಲಿವುಡ್ ನ ಖ್ಯಾತ ಚಿತ್ರ ನಿರ್ದೇಶಕ ಮಧುರ್ ಭಂಡಾರ್ಕರ್ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ತಮ್ಮ ಪೋಟೋ ಒಂದನ್ನು ಹಂಚಿಕೊಂಡಿದ್ದಾರೆ. ಬಾಲಿವುಡ್ ನಲ್ಲಿ ಜನಪ್ರಿಯ ನಿರ್ದೇಶಕರಾಗಿ...
ಸುಬ್ರಹ್ಮಣ್ಯ ಜೂನ್ 06: ರಾಮನಗರದಿಂದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತೆರಳುತ್ತಿದ್ದ ಕಾರೊಂದು ಸೇತುವೆಯ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನಪ್ಪಿರುವ ಘಟನೆ ನಡೆದಿದೆ. ಮೃತರನ್ನು ನಾಗೇಶ್(32) ತೇಜಶ್ವಿನಿ(14) ಎಂದು ಗುರುತಿಸಲಾಗಿದೆ. ಕಾರಿನಲ್ಲಿ ಏಳು ಮಂದಿ...
ಪುತ್ತೂರು ಮಾರ್ಚ್ 26: ಪ್ರಖ್ಯಾತ ನಾಗ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಗೋ ಕಳ್ಳರು ಗೊಕಳ್ಳನಕ್ಕೆ ಯತ್ನಿಸಿದ ಘಟನೆ ನಡೆದಿದ್ದು, ಘಟನೆಯ ವಿಡಿಯೋ ಸಿಸಿಟಿವಿಯಲ್ಲಿ ದಾಖಲಾಗಿದೆ. ಇನ್ನೊವಾ ಕಾರಿನಲ್ಲಿ ಬಂದ ಗೋ ಕಳ್ಳರು ಕುಕ್ಕೆಸುಬ್ರಹ್ಮಣ್ಯ ದೇವಸ್ಥಾನದ ಪಾರ್ಕಿಂಗ್...
ಪುತ್ತೂರು ಮಾರ್ಚ್ 15: ಅಶ್ಲೇಷಾ ನಕ್ಷತ್ರ ಹಿನ್ನಲೆಯಲ್ಲಿ ದೇಶದ ಪ್ರಖ್ಯಾತ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತರ ಸಾಗರವೇ ಸೇರಿದೆ. ರಾಜ್ಯದ ಬೇರೆ ಬೇರೆ ಭಾಗಳಿಂದ ಬಂದಿರುವ ಭಕ್ತರು ಟಿಕೆಟ್ ಪಡೆಯಲು ಬೆಳಗಿನ ಜಾವ 3 ಗಂಟೆಯಿಂದಲೇ...
ಸುಬ್ರಹ್ಮಣ್ಯ: ಕೊರೊನಾ ಹಿನ್ನಲೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿಲ್ಲಿಸಲಾಗಿದ್ದ ಸೇವೆಗಳಿಗೆ ಇದೀಗ ಮತ್ತೆ ಅನುಮತಿ ನೀಡಲಾಗಿದೆ. ಕೊರೊನಾ ಮೂರನೆ ಅಲೆ ಹಿನ್ನಲೆ ಸರಕಾರದ ಆದೇಶದಂತೆ ಸೇವೆಗಳನ್ನು ರದ್ದು ಪಡಿಸಲಾಗಿತ್ತು. ಇದೀಗ ಕೊರೊನಾ ಪ್ರಕರಣಗಳ ತೀವ್ರತೆ ಇಳಿಕೆ ಕಂಡುಬಂದಿರುವ...
ಪುತ್ತೂರು ಡಿಸೆಂಬರ್ 11: ಕರಾವಳಿಯಲ್ಲಿ ಟೆಂಪಲ್ ರನ್ ನಡೆಸುತ್ತಿರುವ ನಟ ಕಿಚ್ಚ ಸುದೀಪ್ ಇಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಕುಟುಂಬ ಸಮೇತರಾಗಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ ಸುದೀಪ್ ಸಂಪುಟ...
ಸುಳ್ಯ ಡಿಸೆಂಬರ್ 15: ಕೊರೊನಾ ಹಿನ್ನಲೆ ಪ್ರಸಿದ್ದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಡಿಸೆಂಬರ್ 17 ರಿಂದ ಡಿಸೆಂಬರ್ 20 ವರೆಗೆ ಎಲ್ಲಾ ಅಂತರ್ ರಾಜ್ಯ ಮತ್ತು ಅಂತರ್ ಜಿಲ್ಲಾ ಪ್ರಯಾಣಿಕರು ಹಾಗೂ ಭಕ್ತಾಧಿಗಳಿಗೆ ನಿರ್ಬಂಧ...
ಪುತ್ತೂರು ಡಿಸೆಂಬರ್ 6: ವಾರದ ರಜೆ ಹಿನ್ನಲೆ ಪ್ರಸಿದ್ದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಭಕ್ತರ ದಟ್ಟಣೆ ಹೆಚ್ಚಾಗಿದ್ದು, ಇಂದು ಭಾರೀ ಪ್ರಮಾಣದಲ್ಲಿ ಜನ ಸೇರಿದ್ದು, ಆಶ್ಲೇಷ ಪೂಜೆ ನಡೆಸಲು ನಾಡಿನ ವಿವಿಧೆಡೆಯಿಂದ ಭಕ್ತರ ಜನಸಾಗರವೇ ಹರಿದು...
ಸುಬ್ರಹ್ಮಣ್ಯ ಅಗಸ್ಟ್ 10: ಕೊರೊನಾ ಲಾಕ್ ಡೌನ್ ಗಳ ನಡುವೆ ನಡೆದ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಈ ಬಾರಿ ಚಿಕ್ಕಬಳ್ಳಾಪುರ ಜಿಲ್ಲೆ ಪ್ರಥಮ ಸ್ಥಾನ ಪಡೆದಿದ್ದು, ದಕ್ಷಿಣಕನ್ನಡ ಜಿಲ್ಲೆ 12...