ಕುಕ್ಕೆಯಲ್ಲಿ ಅನಧಿಕೃತ ಅಂಗಡಿಗಳ ತೆರವು ಕಾರ್ಯಾಚರಣೆ ಸುಳ್ಯ ಜನವರಿ 23:ಜಿಲ್ಲೆಯ ಪ್ರಸಿದ್ಧ ಆದಿ ಸುಬ್ರಹ್ಮಣ್ಯ ದೇವಾಲಯದ ರಸ್ತೆ ಬದಿಯಲ್ಲಿನ ಅಕ್ರಮ ಕಟ್ಟಡಗಳ ತೆರವು ಕಾರ್ಯಾಚರಣೆ ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ ನಡೆಯಿತು. ಮಂಗಳೂರು ಎ.ಡಿ.ಸಿ ರೂಪ...
ಕೋಮು ಸೌಹಾರ್ದತೆಗೆ ಸಾಕ್ಷಿಯಾದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ನೂತನ ಬ್ರಹ್ಮರಥ ಸಮರ್ಪಣೆ ಕಾರ್ಯಕ್ರಮ ಸುಬ್ರಹ್ಮಣ್ಯ ಅಕ್ಟೋಬರ್ 3: ದಕ್ಷಿಣ ಭಾರತದ ಹೆಸರಾಂತ ನಾಗಕ್ಷೇತ್ರವಾದ ಕುಕ್ಕೆ ಸುಬ್ರಹ್ಮಣ್ಯ ಕ್ಕೆ ನೂತನ ಬ್ರಹ್ಮರಥ ಸಮರ್ಪಣೆಯಾಗಿದೆ. ಉಡುಪಿಯ ಕೋಟೇಶ್ವರದಲ್ಲಿ ನಿರ್ಮಾಣಗೊಂಡ...
ಜಲಸ್ಪೋಟ ರೀತಿ ಸುರಿದ ಮಳೆಗೆ ಜಲಾವೃತವಾದ ಕುಕ್ಕೆ ಸುಬ್ರಹ್ಮಣ್ಯ ಪರಿಸರ ಪುತ್ತೂರು ಸೆಪ್ಟೆಂಬರ್ 23: ಕುಕ್ಕೆ ಸುಬ್ರಹ್ಮಣ್ಯ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಸಂಜೆ ಸುರಿದ ಧಿಡೀರ್ ಮಳೆ ಪ್ರವಾಹ ಪರಿಸ್ಥಿತಿ ತಂದು ಸ್ವಲ್ಪಕಾಲ ಆತಂಕ ಸೃಷ್ಟಿಸಿದೆ....
ಪ್ರವಾಹ ಸಂತ್ರಸ್ತರಿಗೆ ನೆರವಿಗೆ ಧಾವಿಸಿದ ಕುಕ್ಕೆ ಸುಬ್ರಹ್ಮಣ್ಯ ದೇವಾಲಯ ಪುತ್ತೂರು ಅಗಸ್ಟ್ 14: ರಾಜ್ಯದ ಪ್ರವಾಹ ಸಂತ್ರಸ್ತರ ನೆರವಿಗೆ ರಾಜ್ಯದ ಶ್ರೀಮಂತ ದೇವಾಲಯ ಕುಕ್ಕೆ ಸುಬ್ರಹ್ಮಣ್ಯ ನೆರವಿಗೆ ಬಂದಿದೆ. ಪ್ರವಾಹ ಸಂತ್ರಸ್ಥರಿಗೆ ನೆರವಾಗಲು ಮುಖ್ಯಮಂತ್ರಿ ನೆರೆ...
ಕಾಂಗ್ರೇಸ್ ಶಾಸಕರ ರಾಜೀನಾಮೆ ಸ್ಪೀಕರ್ ಊರ್ಜಿತ ಮಾಡುವುದಿಲ್ಲ – ಪರಿಷತ್ ಸದಸ್ಯ ಶರವಣ ಮಂಗಳೂರು ಜುಲೈ 2: ಕಾಂಗ್ರೇಸ್ ನ ಎರಡು ಶಾಸಕರು ಸಲ್ಲಿಸಿದ ರಾಜೀನಾಮೆಯನ್ನು ಸ್ಪೀಕರ್ ಊರ್ಜಿತ ಮಾಡೋದಿಲ್ಲ ಎಂದು ವಿಧಾನ ಪರಿಷತ್ ಸದಸ್ಯ...
ಕುಕ್ಕೆ ಸುಬ್ರಹ್ಮಣ್ಯ ವಿವಾದ ಪರಿಹಾರಕ್ಕೆ ಮಧ್ಯಸ್ಥಿಕೆ ವಹಿಸಲಿರುವ ಪೇಜಾವರ ಶ್ರೀ ಉಡುಪಿ ಜೂನ್ 6: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಹಾಗೂ ಮಠದ ನಡುವೆ ನಡೆಯುತ್ತಿರುವ ಸಂಘರ್ಷಕ್ಕೆ ಪರಿಹಾರ ಕಂಡು ಕೊಳ್ಳಲು ಪೇಜಾವರ ಶ್ರೀಗಳು ಮಧ್ಯಸ್ಥಿಕೆ ವಹಿಸಲಿದ್ದಾರೆ....
ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ಆದಾಯದಲ್ಲಿ ಭಾರಿ ಕುಸಿತ ಪುತ್ತೂರು ಜೂನ್ 6: ದಕ್ಷಿಣ ಭಾರತದ ಹೆಸರಾಂತ ನಾಗ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಆದಾಯದಲ್ಲಿ ಕುಸಿತ ಕಂಡಿದೆ. ಕಳೆದ ಸಾಲಿನ ಆದಾಯಕ್ಕಿಂತ ಸುಮಾರು 3.83...
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸರ್ಪ ಸಂಸ್ಕಾರ ಸೇವೆ ವಿಚಾರದಲ್ಲಿ ಮತ್ತೆ ಘರ್ಷಣೆ ಪುತ್ತೂರು ಜೂನ್ 2: ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸರ್ಪ ಸಂಸ್ಕಾರ ಸೇವೆ ಸಲ್ಲಿಸಲು ಆಗಮಿಸುವ ಭಕ್ತಾಧಿಗಳನ್ನು ಕ್ಷೇತ್ರದ ಪಕ್ಕದಲ್ಲೇ ಇರುವ ಸಂಪುಟ ನರಸಿಂಹ ಮಠದಲ್ಲಿ...
ಯುವ ಬ್ರೀಗೇಡ್ ನಿಂದ ಕುಕ್ಕೆ ಸುಬ್ರಹ್ಮಣ್ಯ ಸ್ನಾನಘಟ್ಟದ ಸ್ವಚ್ಛತೆ, ಭಾರೀ ಪ್ರಮಾಣ ತ್ಯಾಜ್ಯಗಳ ವಿಲೇವಾರಿ ಪುತ್ತೂರು,ಎಪ್ರಿಲ್ 29: ಇತಿಹಾಸ ಪ್ರಸಿದ್ಧ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಯುವ ಬ್ರಿಗೇಡ್ ಸಂಚಾಲಕ ಚಕ್ರವರ್ತಿ ಸೂಲಿಬೆಲೆ ನೇತೃತ್ವದಲ್ಲಿ ಯುವಕ ತಂಡ ಸ್ವಚ್ಛತಾ...
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ವಿವಾದ ಇಂದು ಸುಬ್ರಹ್ಮಣ್ಯ ಬಂದ್ ಮಂಗಳೂರು ಮಾರ್ಚ್ 7: ದಕ್ಷಿಣ ಭಾರತದ ಹೆಸರಾಂತ ನಾಗಕ್ಷೇತ್ರ ದಕ್ಷಿಣಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನವನ್ನು ತಮ್ಮ ಸ್ವಾಧೀನಕ್ಕೆ ನೀಡಬೇಕೆನ್ನುವ ಸಂಪುಟ ನರಸಿಂಹ ಮಠದ ಯತ್ನವನ್ನು...