DAKSHINA KANNADA9 hours ago
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದ ನಟ ಧ್ರವ ಸರ್ಜಾ
ಸುಬ್ರಹ್ಮಣ್ಯ ಮೇ 06: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನಟ ಧ್ರವ ಸರ್ಜಾ ಅವರು ಕುಟುಂಬ ಸಮೇತ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಪತ್ನಿಯೊಂದಿಗೆ ಆಗಮಿಸಿದ ಧ್ರುವ ಸರ್ಜಾ ಮೊದಲಿಗೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದರ್ಶನ ಪಡೆದು...