ಬಂಟ್ವಾಳ ಜುಲೈ 26: ಅದು 1974ನೇ ಇಸವಿ ಜುಲೈ ತಿಂಗಳ 26ನೇ ತಾರೀಕು. ಉಪ್ಪಿನಂಗಡಿಯೂ ಸೇರಿ ದ.ಕ. ಜಿಲ್ಲೆಯ ನೇತ್ರಾವತಿ ನದಿ ಪಾತ್ರದ ಜನತೆ ನೆರೆಗೆ ಸಿಲುಕಿ ಎಲ್ಲವನ್ನೂ ಕಳೆದುಕೊಂಡು ನಿರಾಶ್ರಿತರಾದ ದಿನ. ಅದೊಂದು ಅತ್ಯಂತ...
ಪುತ್ತೂರು ಜುಲೈ 15: ಕರಾವಳಿ ಜಿಲ್ಲೆ ಮತ್ತು ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದೆ. ಈಗಾಗಲೇ ಮಳೆ ಅಬ್ಬರಕ್ಕೆ ಕರಾವಳಿಯಲ್ಲಿ ಹರಿಯುವ ನದಿಗಳು ತುಂಬಿದ್ದು, ಅಪಾಯಮಟ್ಟಕ್ಕೆ ಆಗಮಿಸಿದೆ. ಇನ್ನು ಈ ಬಾರಿ ಮಳೆಯ ಅಬರಕ್ಕೆ ಕುಕ್ಕೆ ಸುಬ್ರಹ್ಮಣ್ಯದ...
ಸುಳ್ಯ ಅಗಸ್ಟ್ 21: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ನದಿಯಲ್ಲಿ ಸ್ನಾನಕ್ಕಿಳಿದ ಯುವಕನೋರ್ವ ನಾಪತ್ತೆಯಾಗಿರುವ ಘಟನೆ ನಡೆದಿದೆ. ಬೆಂಗಳೂರಿನಲ್ಲಿ ಉದ್ಯೋಗಿಯಾಗಿರುವ ಮಂಡ್ಯ ಮೂಲದ ಶಿವು (25) ನಾಪತ್ತೆಯಾಗಿರುವ ಯುವಕ ಎಂದು ಗುರುತಿಸಲಾಗಿದೆ. ಶಿವು ಸ್ನೇಹಿತರೊಂದಿಗೆ ಬೆಂಗಳೂರಿನಿಂದ ಕುಕ್ಕೆಗೆ...
ಮಂಗಳೂರು ಜುಲೈ 18: ಕರಾವಳಿಯಾದ್ಯಂತ ಇಂದು ಕೂಡಾ ಭಾರೀ ಮಳೆ ಮುಂದುವರಿದಿದೆ. ದಕ್ಷಿಣಕನ್ನಡ ಜಿಲ್ಲೆಯ ಪ್ರಮುಖ ನದಿಗಳಾದ ನೇತ್ರಾವತಿ ಹಾಗು ಕುಮಾರಧಾರಾ ನದಿಗಳಲ್ಲಿ ನೀರಿನ ಮಟ್ಟ ಹೆಚ್ಚಾಗಿದ್ದು, ಹಲವು ಕಡೆಗಳಲ್ಲಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ....
ಪುತ್ತೂರು ಜುಲೈ 14: ದಕ್ಷಿಣಕನ್ನಡದಲ್ಲಿ ಕಳೆದ ನಾಲ್ಕು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಮಳೆಯ ಅಬ್ಬರಕ್ಕೆ ಕುಕ್ಕೆ ಸುಬ್ರಹ್ಮಣ್ಯದ ಸ್ನಾನಘಟ್ಟ ಸಂಪೂರ್ಣ ಮುಳುಗಡೆಯಾಗಿದೆ. ಕಳೆದ ನಾಲ್ಕು ದಿನಗಳಿಂದ ಕರಾವಳಿಯಾದ್ಯಂತ ಭಾರೀ ಮಳೆ ಮುಂದುವರೆದಿದ್ದು, ಘಟ್ಟ ಪ್ರದೇಶಗಳಲ್ಲಿ...
ಎತ್ತಿನಹೊಳೆ ಯೋಜನೆ ಎಫೆಕ್ಟ್ ಸಂಪೂರ್ಣ ಕಲುಷಿತ ಗೊಂಡ ನದಿ ನೀರಿನ ಮೂಲ ಪುತ್ತೂರು ಮೇ 16: ಉತ್ತರ ಕರ್ನಾಟಕದ ಭಾಗಗಳಿಗೆ ನೀರು ಪೂರೈಕೆ ಮಾಡುವ ರಾಜ್ಯ ಸರಕಾರದ ಎತ್ತಿನಹೊಳೆ ಯೊಜನೆ ಆ ಭಾಗಗಳಿಗೆ ಸಾಗುವ ಮೊದಲೇ...
ಭಾರೀ ಮಳೆ ಕುಮಾರಧಾರ ನದಿಗೆ ಇಳಿಯದಂತೆ ಎಚ್ಚರಿಕೆ ಸುಬ್ರಹ್ಮಣ್ಯ ಜೂನ್ 8: ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆ ಹಿನ್ನಲೆಯಲ್ಲಿ ಕುಮಾರಧಾರಾ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಸ್ನಾನಘಟ್ಟದಲ್ಲೂ...
ಕುಮಾರಧಾರ ನದಿಯಲ್ಲಿ ಮುಳುಗಿ ಸಾವು – ಕೊಲೆ ಶಂಕೆ ವ್ಯಕ್ತಪಡಿಸಿದ ಹೆತ್ತವರು ಸುಳ್ಯ ಡಿಸೆಂಬರ್ 14: ಸ್ನೇಹಿತರೊಂದಿಗೆ ಮೋಜು ಮಸ್ತಿಗೆ ಹೋದ ಯುವಕ ನದಿಯಲ್ಲಿ ಮುಳುಗಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ಸುಬ್ರಹ್ಮಣ್ಯ ರಕ್ಷಿತಾರಣ್ಯದ ಮಂಗುಳಿಪಾದೆಯಲ್ಲಿ ನಡೆದಿದೆ....
ಕುಮಾರಧಾರ ನದಿಯಲ್ಲಿ ಈಜಲು ತೆರಳಿದ ಯುವಕ ನೀರುಪಾಲು ಸುಳ್ಯ ಡಿಸೆಂಬರ್ 13: ಕುಮಾರಧಾರಾ ನದಿಯಲ್ಲಿ ಈಜಲು ಹೋದ ಯುವಕನೋರ್ವ ನದಿಯಲ್ಲಿ ಕೊಚ್ಚಿ ಹೋದ ಘಟನೆ ನಡೆದಿದೆ. ನದಿಯಲ್ಲಿ ಕೊಚ್ಚಿ ಹೋದ ಯುವಕನನ್ನು ಕೊಂಬಾರು ನಿವಾಸಿ ಜಯಪ್ರಕಾಶ್...