LATEST NEWS12 months ago
ಹಿಂದೂ ಸಮಾಜದ ಹೋರಾಟ, ಬಿಜೆಪಿಯ ಪ್ರಯತ್ನದಿಂದ ಲೇಡಿಹಿಲ್ನಲ್ಲಿ ನಾರಾಯಣ ಗುರು ವೃತ್ತ ನಿರ್ಮಾಣವಾಗಿದೆ -ಸತೀಶ್ ಕುಂಪಲ
ಉಳ್ಳಾಲ ಎಪ್ರಿಲ್ 19 : ಹಿಂದೂ ಸಂಘಟನೆ ಹಾಗೂ ಬಿಜೆಪಿ ಹೋರಾಟದ ಪ್ರಯತ್ನದಿಂದಾಗಿ ಲೇಡಿಹಿಲ್ ನಲ್ಲಿ ನಾರಾಯಣ ಗುರುಗಳ ವೃತ್ತ ನಿರ್ಮಾಣವಾಗಿದ್ದು. ಆದರೆ, ಇಂದು ಕೆಲವರು ನಾರಾಯಣ ಗುರುಗಳ ವೃತ್ತ ನಾವೇ ಮಾಡಿದ್ದು ಎಂದು ಹೇಳಿಕೊಳ್ಳುವುದು...