ಕುಂದಾಪುರ, ಜೂ 20: ಕುಂದಾಪುರದ ಮೊಗವೀರ ಸಭಾಭವನದಲ್ಲಿ ಜೂನ್ 20ರಿಂದ ಜೂನ್ 22ರವರೆಗೆ ಹಮ್ಮಿಕೊಳ್ಳಲಾದ ‘ಇನ್ನಿಗ ಅಖಂಡ ಭಾರತ ನಿರ್ಮಿಸಿಯೇ ವಿಶ್ರಾಂತಿ’ ಎಂಬ ವಿಷಯದ ಕುರಿತ ಚಕ್ರವರ್ತಿ ಸೂಲಿಬೆಲೆ ಉಪನ್ಯಾಸ ಕಾರ್ಯಕ್ರಮ ಆಯೋಜಕರಿಗೆ ಕುಂದಾಪುರ ಪೊಲೀಸ್...
ಕುಂದಾಪು ಜೂನ್ 20: ದನಗಳಿಗೆ ಹುಲ್ಲು ತರಲು ಹೋಗಿದ್ದ ಯುವತಿ ಮರಳಿ ಮನೆಗೆ ಬರುವಾಗ ಕಾಲು ಜಾರಿ ಕಿಂಡಿ ಅಣೆಕಟ್ಟಿನ ನೀರಿಗೆ ಬಿದ್ದು ಸಾವನ್ನಪ್ಪಿದ ದಾರುಣ ಘಟನೆ ಗುರುವಾರ ಅಮಾಸೆಬೈಲು ಗ್ರಾಮದ ಜಡ್ಡಿನಗದ್ದೆಯ ಜಂಬೆಹಾಡಿ ಎಂಬಲ್ಲಿ...
ಕುಂದಾಪುರ, ಜೂನ್ 17: ಖಾಸಗಿ ಬಸ್ಸಿಗೆ ಬೈಕ್ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಮೃತಪಟ್ಟು, ಬೈಕ್ ಸುಟ್ಟು ಕರಕಲಾದ ಘಟನೆ ಜೂ. 16 ರಂದು ಸೋಮವಾರ ಮಧ್ಯಾಹ್ನ ಹೆಮ್ಮಾಡಿ-ವಂಡ್ಲೆ ರಸ್ತೆಯ ಮಲ್ಲಾರಿ ಬಳಿ ಸಂಭವಿಸಿದೆ. ಮೃತ...
ಕುಂದಾಪುರ ಜೂನ್ 10: ಮೆಡಿಕಲ್ ಶಾಪ್ ನಲ್ಲಿ ಚಿಲ್ಲರೆ ವಿಚಾರಕ್ಕೆ ಮುಸ್ಲಿಂ ಮಹಿಳೆಯೊಬ್ಬರು ಮೆಡಿಕಲ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದ ದಲಿತ ಯುವತಿಗೆ ಹಲ್ಲೆ ಮಾಡಿದ ಘಟನೆ ಗುಲ್ವಾಡಿ ಗ್ರಾಮದ ಮಾವಿನಕಟ್ಟೆಯ ಮೆಡಿಕಲ್ ಶಾಪ್ ನಲ್ಲಿ...
ಹೆಬ್ರಿ ಜೂನ್ 04: ಒಂದು ಬಾರಿ ದೈವಸ್ಥಾನದ ಕಾಣಿಕೆ ಹುಂಡಿ ಕದ್ದಿದ್ದ ಕಳ್ಳ ಮತ್ತೊಮ್ಮೆ ಅದೇ ದೈವಸ್ಥಾನದಲ್ಲಿ ಕಾಣಿಕೆ ಹುಂಡಿ ಕದಿಯಲು ಬಂದು ಸಿಕ್ಕಿಹಾಕಿಕೊಂಡ ಘಟನೆ ಮುದ್ರಾಡಿ ಗ್ರಾಮದ ನಾಟ್ಕದೂರು ಅಭಯಹಸ್ತೆ ಆದಿಶಕ್ತಿ ಶ್ರೀ ಕ್ಷೇತ್ರದಲ್ಲಿ...
ಕುಂದಾಪುರ, ಜೂನ್ 4: ರೆಡಿಯೋ ಕಾಲರ್ ಆಳವಡಿಸಿರುವ ಒಂಟಿ ಸಲಗವೊಂದು ಕಳೆದ ಎರಡು ದಿನಗಳಿಂದ ತೀರ್ಥಹಳ್ಳಿ ವ್ಯಾಪ್ತಿಯಲ್ಲಿ ಕಾಣಿಸಿಕೊಂಡಿದ್ದು, ಜನರಲ್ಲಿ ಆತಂಕ ಸೃಷ್ಠಿಸಿದೆ. ಅಲ್ಲದೆ ಸಿದ್ದಾಪುರ ಹೊಸಂಗಡಿ ಮತ್ತು ಕಮಲಶಿಲೆ ಗ್ರಾಮಗಳ ವ್ಯಾಪ್ತಿಯ ಎಲ್ಲ ಅಂಗನವಾಡಿ...
ಉಡುಪಿ ಮೇ 23: ಬಿಗ್ ಬಾಸ್ ಸ್ಪರ್ಧಿ ಚೈತ್ರಾ ಕುಂದಾಪುರ ಕುಂದಾಪುರ ಕುಟುಂಬ ಕಲಹ ಇದೀಗ ಬೀದಿಗೆ ಬಂದಿದೆ. ಇತ್ತಿಚೆಗಷ್ಟೇ ಮದುವೆಯಾಗಿದ್ದ ಚೈತ್ರಾ ಕುಂದಾಪುರ ವಿರುದ್ದ ಇದೀಗ ಆಕೆಯ ತಂದೆ ಬಾಲಕೃಷ್ಣ ನಾಯಕ್ ಪೊಲೀಸ್ ಠಾಣೆ...
ಕುಂದಾಪುರ ಮೇ 22: ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕುಂದಾಪುರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ನಂಜಪ್ಪ ಎನ್. (59) ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ. ಮೂಲತಃ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯವರಾದ ನಂಜಪ್ಪ ಅವರು ಕಳೆದ ಅಗಸ್ಟ್...
ಕುಂದಾಪುರ ಮೇ 15: ಇತ್ತೀಚೆಗಷ್ಟೇ ಅದ್ದೂರಿಯಾಗಿ ಮದುವೆಯಾಗಿದ್ದ ಬಿಗ್ ಬಾಸ್ ಸ್ಪರ್ಧಿ ಚೈತ್ರಾ ಕುಂದಾಪುರ ವಿರುದ್ದ ಇದೀಗ ಅವರ ತಂದೆಯೇ ಆರೋಪಗಳ ಸುರಿಮಳೆ ಮಾಡಿದ್ದಾರೆ. ಇದೀಗ ತಂದೆ ಆರೋಪಕ್ಕೆ ಚೈತ್ರಾ ಕುಂದಾಪುರು ತಿರುಗೇಟು ನೀಡಿದ್ದು, ಕುಡುಕ...
ಕುಂದಾಪುರ ಮೇ 15: ಅಪ್ಪ ಮಗ ಆತ್ಮಹತ್ಯೆಗೆ ಮಾಡಿಕೊಂಡಿರುವುದನ್ನು ನೋಡಿ ತಾಯಿ ಕೂಡ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕುಂದಾಪುರ ತಾಲ್ಲೂಕಿನ ತೆಕ್ಕಟ್ಟೆಯಲ್ಲಿ ನಡೆದಿದೆ. ಮೃತರನ್ನು ಅಂಕದಕಟ್ಟೆ ಪೆಟ್ರೋಲ್ ಬಂಕ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಮಾಧವ...