ಕುಂದಾಪುರ, ಜುಲೈ 13: ತನ್ನ ಮಲಮಗಳ ಮೇಲೆ ಲೈಂಗಿಕ ದೌರ್ಜನ್ಯ ವೆಸಗುತ್ತಿದ್ದ ಆರೋಪಿಯನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬೈಂದೂರಿನ ಸೊಹೇಲ್ ಎಂದು ಗುರುತಿಸಲಾಗಿದೆ. ಸೊಹೈಲ್ ಗಂಡ ಬಿಟ್ಟು ಹೋದ ಹೊರ ರಾಜ್ಯದ ಮಹಿಳೆಯೊಬ್ಬರನ್ನು...
ಉಡುಪಿ, ಜುಲೈ 06: ಕುಂದಾಪುರದ ಕಮಲಶಿಲೆ ದೇವಸ್ಥಾನಕ್ಕೆ ಪೂಜೆಗೆಂದು ಹೊರಟ ವ್ಯಕ್ತಿಯೋರ್ವರು ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಜು.5ರಂದು ನಡೆದಿದೆ. ಮಾಹಿತಿ ಪ್ರಕಾರ ಶೇಷಾದ್ರಿ ಐತಾಳ್ ಕಮಲ ಶಿಲೆ ದೇವಳಕ್ಕೆ ಪೂಜೆಗೆಂದು ಆಗಮಿಸಿದ್ದರು. ಈ ವೇಳೆ...
ಬೆಂಗಳೂರು, ಜೂನ್ 12: ಇತ್ತೀಚೆಗಷ್ಟೇ ಕುಂದಾಪುರದಲ್ಲಿ ಹಿಂದೂ ಯುವತಿ ಜೊತೆ ಮುಸ್ಲಿಂ ಯುವಕನೊಬ್ಬ ಅಸಭ್ಯವಾಗಿ ವರ್ತಿಸಿದ ಪ್ರಕರಣದ ಬೆನ್ನಲ್ಲೇ ಇದೀಗ ಬೆಂಗಳೂರು ನಗರದಲ್ಲಿ ಲವ್ ಜಿಹಾದ್ಗೆ ಯತ್ನಿಸಿದ ಪ್ರಕರಣ ಬೆಳಕಿಗೆ ಬಂದಿದೆ. ಯುವಕನ ಮೋಸದ ಬಗ್ಗೆ...
ಕುಂದಾಪುರ ಜೂನ್ 09: ಕಾಲೇಜು ವಿಧ್ಯಾರ್ಥಿನಿಯನ್ನು ಚುಡಾಯಿಸಿದವನಿಗೆ ವಿಧ್ಯಾರ್ಥಿನಿ ಚಪ್ಪಲಿಯಲ್ಲಿ ಹೊಡೆದ ಘಟನೆ ಕುಂದಾಪುರದ ಒಕ್ವಾಡಿಯಲ್ಲಿ ನಡೆದಿದೆ. ಸದ್ಯ ಘಟನೆಯ ವಿಡಿಯೋ ವೈರಲ್ ಆಗಿದೆ. ಒಕ್ವಾಡಿ ರಸ್ತೆಯಲ್ಲಿ ವಿದ್ಯಾರ್ಥಿನಿ ನಡೆದುಕೊಂಡು ಹೋಗುತ್ತಿದ್ದಾಗ ನಜೀರ್ (35) ಎಂಬಾತ...
ಉಡುಪಿ, ಮೇ 30 : ಕುಂದಾಪುರ ತಾಲೂಕಿನ ಕಂದಾವರ ಗ್ರಾಮದ ಉಳ್ಳೂರು ಜನತಾ ಕಾಲೋನಿಯ ನಿವಾಸಿ ಪಂಚಮಿ (20) ಎಂಬ ಯುವತಿಯು ಮೇ 11 ರಂದು ಕುಂದಾಪುರಕ್ಕೆ ಹೋಗಿ ಬರುವುದಾಗಿ ಹೇಳಿ ಹೋದವರು ವಾಪಾಸು ಬಾರದೇ...
ಕುಂದಾಪುರ ಮೇ 29 : ರಿಕ್ಷಾವೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ತೆಂಗಿನ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾದಲ್ಲಿದ್ದ ಪ್ರಯಾಣಿಕ ಗಂಭೀರವಾಗಿ ಗಾಯಗೊಂಡು ಸಾವನಪ್ಪಿದ ಘಟನೆ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಆನಗೋಡು ಸಮೀಪ...
ಉಡುಪಿ, ಮೇ 21 : ಕುಂದಾಪುರ ತಾಲೂಕು ವಂಡ್ಸೆ ಹೋಬಳಿಯ ಹಟ್ಟಿಯಂಗಡಿ ಹಾಗೂ ಹೆಮ್ಮಾಡಿ ಪರಿಸರದಲ್ಲಿ ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಾಟಕ್ಕೆ ಸಂಬಂಧಿಸಿದಂತೆ ಶುಕ್ರವಾರ ರಾತ್ರಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಭೂವಿಜ್ಞಾನಿ ಸಂಧ್ಯಾ...
ಕುಂದಾಪುರ ಮೇ 15: ವಲಸೆ ಕಾರ್ಮಿಕರ ನಡುವೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾದ ಘಟನೆ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕಟ್ಟಿನಮಕ್ಕಿ ಎಂಬಲ್ಲಿ ಭಾನುವಾರ ತಡರಾತ್ರಿ ನಡೆದಿದೆ. ಹತ್ಯೆಗೀಡಾದ ವ್ಯಕ್ತಿಯನ್ನು ಬಾಗಲಕೋಟೆ ಮೂಲದ ಸಂಗಪ್ಪ ಅಲಿಯಾಸ್...
ಕುಂದಾಪುರ ಎಪ್ರಿಲ್ 14: ಟಿಕೆಟ್ ಸಿಗದಿರುವುದಕ್ಕೆ ನನಗೆ ಯಾವುದೇ ಬೇಸರವಿಲ್ಲ, ಆದರೆ ನಡೆಸಿಕೊಂಡ ರೀತಿ ಬಗ್ಗೆ ಬೇಸರವಿಗೆ ಎಂದು ಬೈಂದೂರಿನ ಹಾಲಿ ಶಾಸಕ ಬಿ.ಎಂ ಸುಕುಮಾರ ಶೆಟ್ಟಿ ಬೇಸರ ವ್ಯಕ್ತಪಡಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು...
ಕುಂದಾಪುರ ಎಪ್ರಿಲ್ 08: ಕೂಸಳ್ಳಿ ಫಾಲ್ಸ್ ನಲ್ಲಿ ಈಜಲು ತೆರಳಿ ನಾಪತ್ತೆಯಾಗಿದ್ದ ವಿಧ್ಯಾರ್ಥಿಯ ಮೃತದೇಹ ಪತ್ತೆಯಾಗಿದೆ. ಮೃತ ವಿದ್ಯಾರ್ಥಿ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಎ.ಎಸ್.ಐ ಕುಮಾರ ಶೆಟ್ಟಿ ಎಂಬುವರ ಮಗ ಚಿರಾಂತ್ ಶೆಟ್ಟಿ (20)...