ಕುಂದಾಪುರ ಎಪ್ರಿಲ್ 14: ಟಿಕೆಟ್ ಸಿಗದಿರುವುದಕ್ಕೆ ನನಗೆ ಯಾವುದೇ ಬೇಸರವಿಲ್ಲ, ಆದರೆ ನಡೆಸಿಕೊಂಡ ರೀತಿ ಬಗ್ಗೆ ಬೇಸರವಿಗೆ ಎಂದು ಬೈಂದೂರಿನ ಹಾಲಿ ಶಾಸಕ ಬಿ.ಎಂ ಸುಕುಮಾರ ಶೆಟ್ಟಿ ಬೇಸರ ವ್ಯಕ್ತಪಡಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು...
ಕುಂದಾಪುರ ಎಪ್ರಿಲ್ 08: ಕೂಸಳ್ಳಿ ಫಾಲ್ಸ್ ನಲ್ಲಿ ಈಜಲು ತೆರಳಿ ನಾಪತ್ತೆಯಾಗಿದ್ದ ವಿಧ್ಯಾರ್ಥಿಯ ಮೃತದೇಹ ಪತ್ತೆಯಾಗಿದೆ. ಮೃತ ವಿದ್ಯಾರ್ಥಿ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಎ.ಎಸ್.ಐ ಕುಮಾರ ಶೆಟ್ಟಿ ಎಂಬುವರ ಮಗ ಚಿರಾಂತ್ ಶೆಟ್ಟಿ (20)...
ಕುಂದಾಪುರ ಎಪ್ರಿಲ್ 03: ಕುಂದಾಪುರದ ವಾಜಪೇಯಿ ಎಂದೇ ಖ್ಯಾತಿ ಹೊಂದಿದ್ದ ಸಜ್ಜನ ರಾಜಕಾರಣಿ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಕಳೆದ ಐದು ಅವಧಿ ಅಂದರೆ 25 ವರ್ಷಗಳ ಕಾಲ ಹಾಲಾಡಿ ಶ್ರೀನಿವಾಸ...
ಕುಂದಾಪುರ ಮಾ.10: ಊರಿನ ಜನರಿಗೆ ತಲೆನೋವಾಗಿದ್ದ ಚಿರತೆಯನ್ನು ಕೊನೆಗೂ ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ತೆಕ್ಕಟ್ಟೆ ಗ್ರಾಮಪಂಚಾಯತ್ ವ್ಯಾಪ್ತಿಯ ಮಾಲಾಡಿ ಎಂಬಲ್ಲಿ ನಡೆದಿದೆ. ಇಲ್ಲಿನ ಶ್ರೀ ನಂದಿಕೇಶ್ವರ...
ಉಡುಪಿ, ಮಾರ್ಚ್ 06 : ಕುಂದಾಪುರ ತಾಲೂಕು ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೊಂಕಣ ಖಾರ್ವಿ ಸಮಾಜದವರು ಹೋಳಿ ಹಬ್ಬ ಆಚರಣೆಯ ಪ್ರಯುಕ್ತ ಮೆರವಣಿಗೆ ನಡೆಯಲಿದ್ದು, ಈ ಸಂದರ್ಭದಲ್ಲಿ, ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಶಾಂತಿ...
ಕುಂದಾಪುರ ಮಾರ್ಚ್ 04: ರಸ್ತೆ ದಾಟಲು ನಿಂತಿದ್ದ ಪಾದಾಚಾರಿಯೊಬ್ಬರಿಗೆ ಸ್ಕೂಟರ್ ಡಿಕ್ಕಿ ಹೊಡೆದ ಪರಿಣಾಮ ಪಾದಾಚಾರಿ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಾಸ್ತಾನ ಬಸ್ ನಿಲ್ದಾಣದ ಸಮೀಪ ಶುಕ್ರವಾರ ಸಂಜೆ ನಡೆದಿದೆ. ಮೃತರನ್ನು...
ಕುಂದಾಪುರ, ಮಾರ್ಚ್ 02: ಅಡಿಕೆ ಕೊಯ್ಯಲು ತೆರಳಿದ್ದ ವ್ಯಕ್ತಿ ವಿದ್ಯುತ್ ತಗುಲಿ ಮೃತಪಟ್ಟ ದಾರುಣ ಘಟನೆ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ನಾಡಾ ಸಮೀಪದ ಕೋಣ್ಕಿ ಎಂಬಲ್ಲಿ ಗುರುವಾರ ನಡೆದಿದೆ. ಕೋಣ್ಕಿ ಅಂಗಡಿ ಬೆಟ್ಟು ನಿವಾಸಿ...
ಕುಂದಾಪುರ ಜನವರಿ 28: ಖಾಸಗಿ ಬಸ್ ನಿಂದ ಇಳಿಯುವಾಗ ಆಯತಪ್ಪಿ ಬಿದ್ದ ವಿಧ್ಯಾರ್ಥಿ ಮೇಲೆ ಬಸ್ ಚಲಿಸಿದ ಪರಿಣಾಮ ವಿಧ್ಯಾರ್ಥಿ ಚಕ್ರದಡಿ ಸಿಲುಕಿ ಧಾರುಣವಾಗಿ ಸಾವನಪ್ಪಿದ ಘಟನೆ ಹೆಮ್ಮಾಡಿಯಲ್ಲಿ ಶನಿವಾರ ಬೆಳಗ್ಗೆ ನಡೆದಿದೆ. ಮೃತ ವಿಧ್ಯಾರ್ಥಿಯನ್ನು...
ಕುಂದಾಪುರ ಜನವರಿ 23: ಸಿಮೆಂಟ್ ತುಂಬಿದ್ದ ಕಂಟೈನರ್ ಲಾರಿಯೊಂದು ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕುಂದಾಪುರದ ಸಂಗಂ ಜಂಕ್ಷನ್ ನಲ್ಲಿ ಭಾನುವಾರ ರಾತ್ರಿ ನಡೆದಿದೆ. ಕೊಪ್ಪಳದಿಂದ ಸುಮಾರು 50 ಟನ್ ಗಿಂತಲೂ ಹೆಚ್ಚು ಸಿಮೆಂಟ್...
ಕುಂದಾಪುರ ಜನವರಿ 10: ಆಕಸ್ಮಿಕ ಬೆಂಕಿ ಅವಘಡಕ್ಕೆ ಎರಡು ಫ್ಯಾನ್ಸಿ ಸ್ಟೋರ್ ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ಕೋಟೇಶ್ವರ ಶ್ರೀ ಪಟ್ಟಾಭಿರಾಮಚಂದ್ರ ದೇವವಸ್ಥಾನ ಬಳಿ ಸಂಭವಿಸಿದೆ. ಈ ಅಗ್ನಿ ಅವಘಡದಲ್ಲಿ ಪಕ್ಕದಲ್ಲೇ ಇದ್ದ ಬಟ್ಟೆಯಂಗಡಿ, ವಾಸದ...