ಕುಂದಾಪುರ, ಡಿಸೆಂಬರ್ 5: ಕಾಂತಾರ ಸಿನೆಮಾ ಬಿಡುಗಡೆಯಾಗಿ 50 ದಿನ ಪೂರೈಸಿ ಇನ್ನೂ ಭರ್ಜರಿಯಾಗಿ ಪ್ರದರ್ಶನವಾಗುತ್ತಿದೆ. ಈ ನಡುವೆ ಟೆಂಪಲ್ ರನ್ ಮುಂದುವರೆಸಿರುವ ರಿಷಬ್ ಶೆಟ್ಟಿ ಇಂದು ಕುಂದಾಪುರದ ಆನೆಗುಡ್ಡೆ ಶ್ರೀವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿ...
ಕುಂದಾಪುರ ನವೆಂಬರ್ 16:ಶಂಕರನಾರಾಯಣ ಸರಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ನಡೆದ ಕ್ರೀಡಾಕೂಟ ಸಂದರ್ಭ ಶಾಲಾ ಮಕ್ಕಳಿಂದ ಆಜಾನ್ ಗೆ ನೃತ್ಯ ಮಾಡಿಸಿದ್ದು, ಇದೀಗ ವಿವಾದಕ್ಕೆ ಕಾರಣವಾಗಿದ್ದು, ಘಟನೆ ಖಂಡಿಸಿ ಇಂದು ಹಿಂದೂ ಕಾರ್ಯಕರ್ತರು ಶಾಲಾ...
ಉಡುಪಿ ನವೆಂಬರ್ 16: ಕುಂದಾಪುರ ತಾಲೂಕಿನ ಖಾಸಗಿ ಶಾಲೆಯ ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳು ಆಜಾನ್ಗೆ ನೃತ್ಯ ಮಾಡಿದ್ದಕ್ಕೆ ಹಿಂದೂಗಳಿಂದ ಆಕ್ಷೇಪ ವ್ಯಕ್ತವಾಗಿದ ಬೆನ್ನಲ್ಲೇ ಆಡಳಿತ ಮಂಡಳಿ ಕ್ಷಮೆ ಕೋರಿದೆ. ಶಂಕರನಾರಾಯಣದ ಮದರ್ ಥೆರೆಸಾ ಮೆಮೋರಿಯಲ್ ಶಾಲೆ ಕುಂದಾಪುರ...
ಕುಂದಾಪುರ ನವೆಂಬರ್ 11: ಬದಿಯಡ್ಕ ದಿಂದ ನಾಪತ್ತೆಯಾಗಿದ್ದ ದಂತ ವೈದ್ಯ ಡಾ. ಎಸ್. ಕೃಷ್ಣ ಮೂರ್ತಿ ಅವರ ಮೃತ ದೇಹ ಕುಂದಾಪುರ ಸಮೀಪ ರೈಲ್ವೆ ಹಳಿಯಲ್ಲಿ ಗುರುವಾರ ಸಂಜೆ ಪತ್ತೆಯಾಗಿದೆ ರೈಲ್ವೆ ಹಳಿಯಲ್ಲಿ ಮೃತ ದೇಹ...
ಉಡುಪಿ, ಸೆಪ್ಟೆಂಬರ್ 14: ಖಾಸಗಿ ಬಸ್ ಚಾಲಕನೊಬ್ಬ ಕಂಠಪೂರ್ತಿ ಕುಡಿದು ಬಸ್ ನ್ನು ನಡು ರಸ್ತೆಯಲ್ಲಿ ನಿಲ್ಲಿಸಿ ರಸ್ತಯಲ್ಲಿ ತೂರಾಡಿದ ಘಟನೆ ನಡೆದಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಉಡುಪಿ ಮೂಲದ ಬಸ್...
ಕುಂದಾಪುರ, ಸೆಪ್ಟೆಂಬರ್ 9: ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದ್ದರಿಂದ ಮನನೊಂದು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ ವಿಧ್ಯಾರ್ಥಿ ಮೃತದೇಹ ನಾವುದ ಸಮುದ್ರ ತೀರದಲ್ಲಿ ಪತ್ತೆಯಾಗಿದೆ. ಕುಂದಾಪುರದ ವಡೇರಹೋಬಳಿ ಜೆಎಲ್ಬಿ ರಸ್ತೆಯ ನಿವಾಸಿ ರಘುವೀರ್ ಶೆಟ್ಟಿ...
ಕುಂದಾಪುರ ಸೆಪ್ಟೆಂಬರ್ 08: ಕುಂದಾಪುರದ ಸಂಗಂ ಬ್ರಿಡ್ಜ್ ನಿಂದ ಯುವಕನೊಬ್ಬ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ ಯುವಕನನ್ನು ಕುಂದಾಪುರದ ವಡೇರಹೋಬಳಿ ಜೆ.ಎಲ್.ಬಿ ರಸ್ತೆ ನಿವಾಸಿ ರಘುವೀರ್ ಶೆಟ್ಟಿ ಎಂಬುವರ ಮಗ...
ಕುಂದಾಪುರ ಅಗಸ್ಟ್ 24: ಕುಂದಾಪುರದ ಪ್ಲೈಓವರ್ ನಲ್ಲಿ ವಿದ್ಯುತ್ ಪ್ರವಹಿಸಿರುವ ವಿಡಿಯೋ ಒಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗದೆ. ಕಳೆದ ಮೂರು ದಿನಗಳಿಂದ ಒಂದೇ ಸಮನೆ ಮಳೆ ಸುರಿಯುತ್ತಿದ್ದು ಪ್ಲೈ ಓವರ್ ದಾರಿ ದೀಪಗಳಿಗೆ...
ಕುಂದಾಪುರ ಅಗಸ್ಟ್ 22: ಕುಡಿದ ಮತ್ತಿನಲ್ಲಿ ಪತ್ನಿಯನ್ನು ಕೊಂದು ಕೊನೆಗೆ ತಾನೂ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯ ದೇವಲ್ಮುಂದ ಶಾಲೆ ಸಮೀಪ ನಡೆದಿದೆ. ಕೊಲೆಯಾದ ಮಹಿಳೆ ಸೊರಬ ನಿವಾಸಿ...
ಕುಂದಾಪುರ ಅಗಸ್ಟ್ 13 : ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ವಿಶ್ವಹಿಂದೂ ಪರಿಷತ್, ಭಜರಂಗದಳ ಕುಂದಾಪುರ ನಗರ, ಬಿ.ಸಿ.ರೋಡ್ ಘಟಕ ವತಿಯಿಂದ ಕುಂದಾಪುರ ಬಸ್ರೂರು ಹುಣಸೆಕಟ್ಟೆ ಬ್ರಿಡ್ಜ್ ಬಳಿಯಿಂದ ಕುಂದಾಪುರ ಶಾಸ್ತ್ರಿ ಸರ್ಕಲ್ ವರೆಗೆ...