ಕುಂದಾಪುರ ಅಗಸ್ಟ್ 12 : ಕುಡುಕನೊಬ್ಬನಿಗೆ ಮಹಿಳಾ ಎಸ್ಸೈ ಲಾಠಿ ರುಚಿ ತೋರಿಸಿದ ಘಟನೆ ಕುಂದಾಪುರದಲ್ಲಿ ನಡೆದಿದೆ.ಇಲ್ಲಿನ ತಾಲೂಕು ಸರ್ಕಾರಿ ಬಸ್ ನಿಲ್ದಾಣದಲ್ಲಿ ಮಹಿಳೆಯರನ್ನು ಚುಡಾಯಿಸುತ್ತಿದ್ದ ಹುಡುಗನಿಗೆ ಟ್ರಾಫಿಕ್ ಸಬ್ ಇನ್ಸ್ಪೆಕ್ಟರ್ ಸುಧಾ ಪ್ರಭು ಲಾಠಿ...
ಉಡುಪಿ ಅಗಸ್ಟ್ 10: ಶಾಲೆ ಬಿಟ್ಟು ಮನೆಗೆ ಬರುತ್ತಿದ್ದ ವೇಳೆ ಕಾಲುಸಂಕ ದಾಟುವಾಗ ಆಯತಪ್ಪಿ ಬಿದ್ದು ನೀರು ಪಾಲಾಗಿದ್ದ ವಿದ್ಯಾರ್ಥಿನಿ ಸನ್ನಿಧಿಯ ಮೃತದೇಹ ಕೊನೆಗೂ ಪತ್ತೆಯಾಗಿದೆ. ಘಟನೆ ನಡೆದ ಸ್ಥಳದಿಂದ 300 ಮೀಟರ್ ದೂರದಲ್ಲಿ ಸನ್ನಿಧಿ...
ಕುಂದಾಪುರ ಅಗಸ್ಟ್ 09: ಕಾಲುಸಂಕದಿಂದ ಬಿದ್ದು ನೀರಿನಲ್ಲಿ ಕೊಚ್ಚಿ ಹೋಗಿದ್ದ ಬಾಲಕಿ ಸನ್ನಿಧಿ ಇನ್ನೂ ಪತ್ತೆಯಾಗಿಲ್ಲ. ಶಾಲೆ ಮುಗಿಸಿ ಮನೆಗೆ ಹೊರಟ್ಟಿದ್ದ ಸನ್ನಿದ್ದ ಮನೆ ಹತ್ತಿರುವ ಇರುವ ಕಾಲುಸಂಕ ದಾಟಲು ಹೋಗಿ ಆಯತಪ್ಪಿ ಹೊಳೆಗೆ ಬಿದಿದ್ದು,...
ಉಡುಪಿ, ಆಗಸ್ಟ್ 08: ಬರ್ಮಿಂಗ್ ಹ್ಯಾಂನಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಗೇಮ್ಸ್ ಕ್ರೀಡಾಕೂಟದಲ್ಲಿ ವೇಯ್ಟ್ ಲಿಪ್ಟಿಂಗ್ ಸ್ಪರ್ಧೆಯಲ್ಲಿ ಕಂಚಿನ ಪದಕ ಪಡೆದು ಭಾನುವಾರ ತವರಿಗೆ ಮರಳಿದ ಕುಂದಾಪುರದ ಗುರುರಾಜ ಪೂಜಾರಿ ಅವರಿಗೆ ಜಿಲ್ಲಾಡಳಿತದ ಅದ್ಧೂರಿ ಸ್ವಾಗತ ಕೋರಿ...
ಕುಂದಾಪುರ, ಆಗಸ್ಟ್ 07: ಮನೆಮಂದಿಯೆಲ್ಲ ತೀರ್ಥಯಾತ್ರೆಗೆ ಹೋಗಿದ್ದ ಸಂದರ್ಭದಲ್ಲಿ ಮನೆಗೆ ಕನ್ನ ಹಾಕಿದ ಕಳ್ಳರು ಲಕ್ಷಾಂತರ ರೂ. ನಗ ಮತ್ತು ನಗದು ಕಳವುಗೈದ ಘಟನೆ ಕುಂಭಾಶಿ ಗ್ರಾಮದ ವಿನಾಯಕ ನಗರದಲ್ಲಿ ನಡೆದಿದೆ. ಶ್ರೀದೇವಿ ನಿಲಯದ ಮಂಜುನಾಥ...
ಕುಂದಾಪುರ ಅಗಸ್ಟ್ 05: ಶಾಲೆಗೆ ಹೋಗಿದ್ದ ಮಕ್ಕಳ ಬರುವಿಕೆಗಾಗಿ ರಸ್ತೆ ಬದಿಯಲ್ಲಿ ನಿಂತು ಕಾಯುತ್ತಿದ್ದ ಮಹಿಳೆ ಮೇಲೆ ದರೋಡೆಕೋರರು ಕಬ್ಬಿಣ ರಾಡ್ ನಿಂದ ಹಲ್ಲೆ ನಡೆಸಿ ಚಿನ್ನಾಭರಣಗಳನ್ನು ಕದ್ದೊಯ್ದ ಘಟನೆ ಕುಂದಾಪುರ ತಾಲೂಕಿನ ಕೊರ್ಗಿ ಗ್ರಾಮ...
ಕುಂದಾಪುರ ಜುಲೈ 30: ಬರ್ಮಿಂಗ್ ಹ್ಯಾಮ್ ನಲ್ಲಿ ನಡೆಯುತ್ತಿರುವ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ 61 ಕೆಜಿ ವೈಟ್ ಲಿಫ್ಟಿಂಗ್ ವಿಭಾಗದಲ್ಲಿ ಕುಂದಾಪುರದ ಗುರುರಾಜ ಪೂಜಾರಿ ಕಂಚಿನ ಪದಕ ಗೆಲ್ಲುವ ಮೂಲಕ ರಾಷ್ಟ್ರದ ಕೀರ್ತಿ ಪತಾಕೆಯನ್ನು ಎತ್ತರಕ್ಕೇರಿಸಿದ್ದಾರೆ....
ಕುಂದಾಪುರ, ಜುಲೈ 23: ನಗರದ ಖಾಸಗಿ ಕಾಲೇಜಿನ ಗಣಿತಶಾಸ್ತ್ರ ಉಪನ್ಯಾಸಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನೆಲ್ಯಾಡಿ ಮೂಲದ ಆನಂದ ನೇಣಿಗೆ ಶರಣಾದ ಉಪನ್ಯಾಸಕ. ಕುಂದಾಪುರ ಅಂಕದಕಟ್ಟೆ ಬಾಡಿಗೆ ಮನೆಯಲ್ಲಿ ಇಂದು ಬೆಳಗ್ಗೆ ನೇಣಿಗೆ ಶರಣಾಗಿದ್ದಾರೆ....
ಉಪ್ಪುಂದ ಜುಲೈ 22 : ಹೋಟೆಲ್ ಗೆ ಬಂದಿದ್ದ ಅನ್ಯ ಕೋಮಿನ ಜೋಡಿಯನ್ನು ಹಿಂದೂ ಸಂಘಟನೆಗಳ ಕಾರ್ಯಕರ್ತರು ತಡೆದು ಪೊಲೀಸರಿಗೆ ಒಪ್ಪಿಸಿದ ಘಟನೆ ಬೈಂದೂರಿನಲ್ಲಿ ನಡೆದಿದೆ. ಮಂಗಳೂರಿನ ಉಳ್ಳಾಲದಲ್ಲಿ ಗುಜರಿ ವ್ಯಾಪಾರ ವಹಿವಾಟು ನಡೆಸುತ್ತಿದ್ದ ಅಮೀರ್...
ಉಪ್ಪುಂದ ಜುಲೈ 20: ಚಾಕಲೇಟ್ ಗಂಟಲಲ್ಲಿ ಸಿಲುಕಿದ ಪರಿಣಾಮ ಬಾಲಕಿಯೊಬ್ಬಳು ಸಾವನಪ್ಪಿರುವ ಘಟನೆ ಉಪ್ಪುಂದಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಬೈಂದೂರು ತಾಲೂಕು ಬವಳಾಡಿ ಮೂಲದ ಸಮನ್ವಿ (6) ಎಂದು ಗುರುತಿಸಲಾಗಿದ್ದು. ಉಪ್ಪುಂದ ಸ್ಥಳೀಯ ಆಂಗ್ಲ ಮಾಧ್ಯಮ...