ಉಡುಪಿ, ಸೆಪ್ಟೆಂಬರ್ 14: ಖಾಸಗಿ ಬಸ್ ಚಾಲಕನೊಬ್ಬ ಕಂಠಪೂರ್ತಿ ಕುಡಿದು ಬಸ್ ನ್ನು ನಡು ರಸ್ತೆಯಲ್ಲಿ ನಿಲ್ಲಿಸಿ ರಸ್ತಯಲ್ಲಿ ತೂರಾಡಿದ ಘಟನೆ ನಡೆದಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಉಡುಪಿ ಮೂಲದ ಬಸ್...
ಕುಂದಾಪುರ, ಸೆಪ್ಟೆಂಬರ್ 9: ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದ್ದರಿಂದ ಮನನೊಂದು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ ವಿಧ್ಯಾರ್ಥಿ ಮೃತದೇಹ ನಾವುದ ಸಮುದ್ರ ತೀರದಲ್ಲಿ ಪತ್ತೆಯಾಗಿದೆ. ಕುಂದಾಪುರದ ವಡೇರಹೋಬಳಿ ಜೆಎಲ್ಬಿ ರಸ್ತೆಯ ನಿವಾಸಿ ರಘುವೀರ್ ಶೆಟ್ಟಿ...
ಕುಂದಾಪುರ ಸೆಪ್ಟೆಂಬರ್ 08: ಕುಂದಾಪುರದ ಸಂಗಂ ಬ್ರಿಡ್ಜ್ ನಿಂದ ಯುವಕನೊಬ್ಬ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ ಯುವಕನನ್ನು ಕುಂದಾಪುರದ ವಡೇರಹೋಬಳಿ ಜೆ.ಎಲ್.ಬಿ ರಸ್ತೆ ನಿವಾಸಿ ರಘುವೀರ್ ಶೆಟ್ಟಿ ಎಂಬುವರ ಮಗ...
ಕುಂದಾಪುರ ಅಗಸ್ಟ್ 24: ಕುಂದಾಪುರದ ಪ್ಲೈಓವರ್ ನಲ್ಲಿ ವಿದ್ಯುತ್ ಪ್ರವಹಿಸಿರುವ ವಿಡಿಯೋ ಒಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗದೆ. ಕಳೆದ ಮೂರು ದಿನಗಳಿಂದ ಒಂದೇ ಸಮನೆ ಮಳೆ ಸುರಿಯುತ್ತಿದ್ದು ಪ್ಲೈ ಓವರ್ ದಾರಿ ದೀಪಗಳಿಗೆ...
ಕುಂದಾಪುರ ಅಗಸ್ಟ್ 22: ಕುಡಿದ ಮತ್ತಿನಲ್ಲಿ ಪತ್ನಿಯನ್ನು ಕೊಂದು ಕೊನೆಗೆ ತಾನೂ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯ ದೇವಲ್ಮುಂದ ಶಾಲೆ ಸಮೀಪ ನಡೆದಿದೆ. ಕೊಲೆಯಾದ ಮಹಿಳೆ ಸೊರಬ ನಿವಾಸಿ...
ಕುಂದಾಪುರ ಅಗಸ್ಟ್ 13 : ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ವಿಶ್ವಹಿಂದೂ ಪರಿಷತ್, ಭಜರಂಗದಳ ಕುಂದಾಪುರ ನಗರ, ಬಿ.ಸಿ.ರೋಡ್ ಘಟಕ ವತಿಯಿಂದ ಕುಂದಾಪುರ ಬಸ್ರೂರು ಹುಣಸೆಕಟ್ಟೆ ಬ್ರಿಡ್ಜ್ ಬಳಿಯಿಂದ ಕುಂದಾಪುರ ಶಾಸ್ತ್ರಿ ಸರ್ಕಲ್ ವರೆಗೆ...
ಕುಂದಾಪುರ ಅಗಸ್ಟ್ 12 : ಕುಡುಕನೊಬ್ಬನಿಗೆ ಮಹಿಳಾ ಎಸ್ಸೈ ಲಾಠಿ ರುಚಿ ತೋರಿಸಿದ ಘಟನೆ ಕುಂದಾಪುರದಲ್ಲಿ ನಡೆದಿದೆ.ಇಲ್ಲಿನ ತಾಲೂಕು ಸರ್ಕಾರಿ ಬಸ್ ನಿಲ್ದಾಣದಲ್ಲಿ ಮಹಿಳೆಯರನ್ನು ಚುಡಾಯಿಸುತ್ತಿದ್ದ ಹುಡುಗನಿಗೆ ಟ್ರಾಫಿಕ್ ಸಬ್ ಇನ್ಸ್ಪೆಕ್ಟರ್ ಸುಧಾ ಪ್ರಭು ಲಾಠಿ...
ಉಡುಪಿ ಅಗಸ್ಟ್ 10: ಶಾಲೆ ಬಿಟ್ಟು ಮನೆಗೆ ಬರುತ್ತಿದ್ದ ವೇಳೆ ಕಾಲುಸಂಕ ದಾಟುವಾಗ ಆಯತಪ್ಪಿ ಬಿದ್ದು ನೀರು ಪಾಲಾಗಿದ್ದ ವಿದ್ಯಾರ್ಥಿನಿ ಸನ್ನಿಧಿಯ ಮೃತದೇಹ ಕೊನೆಗೂ ಪತ್ತೆಯಾಗಿದೆ. ಘಟನೆ ನಡೆದ ಸ್ಥಳದಿಂದ 300 ಮೀಟರ್ ದೂರದಲ್ಲಿ ಸನ್ನಿಧಿ...
ಕುಂದಾಪುರ ಅಗಸ್ಟ್ 09: ಕಾಲುಸಂಕದಿಂದ ಬಿದ್ದು ನೀರಿನಲ್ಲಿ ಕೊಚ್ಚಿ ಹೋಗಿದ್ದ ಬಾಲಕಿ ಸನ್ನಿಧಿ ಇನ್ನೂ ಪತ್ತೆಯಾಗಿಲ್ಲ. ಶಾಲೆ ಮುಗಿಸಿ ಮನೆಗೆ ಹೊರಟ್ಟಿದ್ದ ಸನ್ನಿದ್ದ ಮನೆ ಹತ್ತಿರುವ ಇರುವ ಕಾಲುಸಂಕ ದಾಟಲು ಹೋಗಿ ಆಯತಪ್ಪಿ ಹೊಳೆಗೆ ಬಿದಿದ್ದು,...
ಉಡುಪಿ, ಆಗಸ್ಟ್ 08: ಬರ್ಮಿಂಗ್ ಹ್ಯಾಂನಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಗೇಮ್ಸ್ ಕ್ರೀಡಾಕೂಟದಲ್ಲಿ ವೇಯ್ಟ್ ಲಿಪ್ಟಿಂಗ್ ಸ್ಪರ್ಧೆಯಲ್ಲಿ ಕಂಚಿನ ಪದಕ ಪಡೆದು ಭಾನುವಾರ ತವರಿಗೆ ಮರಳಿದ ಕುಂದಾಪುರದ ಗುರುರಾಜ ಪೂಜಾರಿ ಅವರಿಗೆ ಜಿಲ್ಲಾಡಳಿತದ ಅದ್ಧೂರಿ ಸ್ವಾಗತ ಕೋರಿ...