ಚಿತ್ರದುರ್ಗ: ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕುಂದಾಪುರ ಮೂಲದ 5 ವರ್ಷದ ಕಂದಮ್ಮ ಸೇರಿ ಮೂವರು ಸ್ಥಳದಲ್ಲಿಯೇ ದಾರುಣವಾಗಿ ಮೃತಪಟ್ಟ ಘಟನೆ ತಡರಾತ್ರಿ ಚಿತ್ರದುರ್ಗದಲ್ಲಿ ನಡೆದಿದೆ. ಮೃತರನ್ನು ಗೀತಾ(32), ಶಾರದಾ (60) ಹಾಗೂ ಧೃತಿ...
ಕುಂದಾಪುರ ಫೆಬ್ರವರಿ 5: ಕುಂದಾಪುರದಲ್ಲಿ ಹಿಜಬ್ vs ಕೇಸರಿ ವಿವಾದ ಮುಂದುವರೆದಿದ್ದು, ಇಂದು ಮುಸ್ಲಿಂ ವಿಧ್ಯಾರ್ಥಿನಿಯರು ಹಿಜಬ್ ಧರಿಸುವುದನ್ನು ವಿರೋಧಿಸಿ ಆರ್ ಎನ್ ಶೆಟ್ಟಿ ಮತ್ತು ಬಂಡಾರ್ಕಾರ್ಸ್ ಕಾಲೇಜಿವ ವಿಧ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಮೆರವಣಿಗೆ...
ಉಡುಪಿ: ಕುಂದಾಪುರದಲ್ಲಿ ಹಿಜಬ್ ವಿವಾದ ತಾರಕಕ್ಕೇರುತ್ತಿದ್ದಂತೆ ಇದೀಗ ಕುಂದಾಪುರದ ಸರಕಾರಿ ಪದವಿಪೂರ್ವ ಕಾಲೇಜಿಗೆ ನಾಳೆ ರಜೆ ಘೋಷಿಸಲಾಗಿದೆ. ಕುಂದಾಪುರ ಪದವಿ ಪೂರ್ವ ಕಾಲೇಜಿನಲ್ಲಿ ಹಿಜಬ್ ಮತ್ತು ಕೇಸರಿ ಶಲ್ಯ ವಿವಾದ ಹೆಚ್ಚಾದ ಹಿನ್ನಲೆ ಈ ನಿರ್ಧಾರಕ್ಕೆ...
ಕುಂದಾಪುರ ಫೆಬ್ರವರ 04: ಕುಂದಾಪುರ ಕಾಲೇಜು ಸ್ಕಾರ್ಫ್ ವಿವಾದ ತಾರಕಕ್ಕೇರಿದ್ದು, ಇಂದು ಮತ್ತೆ ಹಿಜಬ್ ಧರಿಸಿ ಬಂದ ವಿಧ್ಯಾರ್ಥಿನಿಯರನ್ನು ತರಗತಿಗೆ ಸೇರಿಸಲು ಕಾಲೇಜಿನ ಪ್ರಾಂಶುಪಾಲುರು ನಿರಾಕರಿಸಿದ್ದಾರೆ. ಹಿಜಬ್ ಧರಿಸಿ ಕ್ಯಾಂಪಸ್ ಗೇಟ್ ದಾಟಿ ಒಳಗೆ ಬಂದ...
ಉಡುಪಿ ಫೆಬ್ರವರಿ 04: ಉಡುಪಿ ಜಿಲ್ಲೆಯಲ್ಲಿ ನಡೆಯುತ್ತಿರುವ ಹಿಜಬ್ ವಿವಾದ ಇದೀಗ ರಾಷ್ಟ್ರ ಮಟ್ಟದಲ್ಲಿ ಸುದ್ದಿಯಾಗಿದ್ದು, ಹಿಜಬ್ ಧರಿಸಿ ಬಂದ ವಿಧ್ಯಾರ್ಥಿನಿಯರನ್ನು ತರಗತಿ ಪ್ರವೇಶಕ್ಕೆ ನಿರಾಕರಿಸಿದ ವಿಚಾರಕ್ಕೆ ರಾಷ್ಟ್ರಮಟ್ಟದ ರಾಜಕೀಯ ಮುಖಂಡರು ಕಿಡಿಕಾರಿದ್ದಾರೆ. ಘಟನೆ ಸಂಬಂಧ...
ಕುಂದಾಪುರ: ಪರಿಚಯದ ಯುವತಿಯ ಜೊತೆ ಮಾತನಾಡಿದ್ದಕ್ಕೆ ಯುವಕನೋರ್ವನಿಗೆ ನಾಲ್ವರು ಯುವಕರು ಬಸ್ಸಿನಲ್ಲೇ ಹಲ್ಲೆ ನಡೆಸಿರುವ ಘಟನೆ ಗುರುವಾರ ಹಾಲಾಡಿ ಸಮೀಪದ ಕಾಸಾಡಿ ಎಂಬಲ್ಲಿ ನಡೆದಿದೆ. ಬಿಸ್ಕಲಕಟ್ಟೆ ಐಟಿಐ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿ ಶಶಾಂಕ್ ಹಲ್ಲೆಗೊಳಗಾದ...
ಕುಂದಾಪುರ ಫೆಬ್ರವರಿ 03: ಉಡುಪಿ ಹಿಜಬ್ ವಿವಾದ ಇದೀಗ ಕುಂದಾಪುರ ಸರಕಾರಿ ಕಾಲೇಜಿಗೆ ಎಂಟ್ರಿ ಕೊಟ್ಟಿದ್ದು, ಇಂದು ಹಿಜಬ್ ಧರಿಸಿ ಕಾಲೇಜಿಗೆ ಆಗಮಿಸಿದ ವಿಧ್ಯಾರ್ಥಿನಿಯರನ್ನು ಪ್ರಾಂಶುಪಾಲರು ಕಾಲೇಜಿನಿಂದ ಹೊರಗೆ ಕಳುಹಿಸಿದ್ದಾರೆ. ಉಡುಪಿ ಸರಕಾರಿ ಕಾಲೇಜಿನಲ್ಲಿ ನಡೆಯುತ್ತಿರುವ...
ಕುಂದಾಪುರ : ಉಡುಪಿಯಲ್ಲಿ ಹಿಜಾಬ್ ವಿವಾದ ಇನ್ನು ತಣ್ಣಾಗಾಗುವ ಮೊದಲೇ ಇದೀಗ ಕುಂದಾಪುರದಲ್ಲಿ ಹಿಜಾಬ್ vs ಕೇಸರಿ ವಿವಾದ ಬುಗಿಲೆದ್ದಿದ್ದು. ವಿಧ್ಯಾರ್ಥಿನಿಯರ ಪೋಷಕರು ಹಿಜಬ್ ಗೆ ಪಟ್ಟು ಹಿಡಿದಿದ್ದು, ಕೆಲವು ವಿಧ್ಯಾರ್ಥಿಗಳು ಕೇಸರಿ ಶಾಲಿನೊಂದಿಗೆ ಕಾಲೇಜಿಗೆ...
ಉಡುಪಿ ಜನವರಿ 06: ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಕೋಣಿ ಪ್ರೌಢ ಶಾಲಾ ನಾಲ್ಕು ವಿದ್ಯಾರ್ಥಿನಿಯರು ಪ್ರಾಮಾಣಿಕತೆ ಮೆರೆದಿದ್ದಾರೆ. ಶಾಲೆ ಬಿಟ್ಟು ಮನೆಗೆ ತೆರಳುತ್ತಿದ್ದ ಸಂದರ್ಭ ಸಾರ್ವಜನಿಕ ರಸ್ತೆಯಲ್ಲಿ ಸಿಕ್ಕಿದ ಹತ್ತು ಸಾವಿರ ರುಪಾಯಿ ಮೊತ್ತವನ್ನು...
ಕುಂದಾಪುರ ಜನವರಿ 05: ಹಟ್ಟಿ ತೊಳೆದ ನೀರಿನ ಹೊಂಡಕ್ಕೆ ಬಿದ್ದ ಎರಡೂವರೆ ವರ್ಷದ ಮಗು ಸಾವನಪ್ಪಿರುವ ಘಟನೆ ಕೋಟ ಠಾಣೆ ವ್ಯಾಪ್ತಿಯ ಮೊಳಹಳ್ಳಿ ಕೈಲೇರಿ ಎಂಬಲ್ಲಿ ನಡೆದಿದೆ. ಬಿಹಾರ ಮೂಲದ ಬಾದಲ್ ಲಾಲ್ ದಂಪತಿ ಪುತ್ರ...