ಕುಂದಾಪುರ ಡಿಸೆಂಬರ್ 30: – ಲೋನ್ ಬಾಕಿ ಇದೆ ಎಂದು ಕರೆ ಬಂದ್ರೆ ನಾನು ಸತ್ತು ಹೋಗಿದ್ದೇನೆ ಎಂದು ಹೇಳಿ ! ಎಂದು ಡೆತ್ ನೋಟ್ ಬರೆದಿಟ್ಟು ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೃತ...
ಉಡುಪಿ ಡಿಸೆಂಬರ್ 26: ಹಾರ್ಡ್ ವೇರ್ ಅಂಗಡಿಯೊಂದು ಬೆಂಕಿಗೆ ಆಹುತಿಯಾದ ಘಟನೆ ಕುಂದಾಪುರದ ಮುಳ್ಳಿಕಟ್ಟೆ ಎಂಬಲ್ಲಿ ನಡೆದಿದೆ. ಮುಳ್ಳಿಕಟ್ಟೆಯ ನಿವಾಸಿ ಹರೀಶ್ ಜೋಗಿ ಎಂಬವರಿಗೆ ಸೇರಿರುವ ಬೆನಕ ಹಾರ್ಡ್ವೇರ್ ಮಳಿಗೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಕೋಟ್ಯಾಂತರ ರೂಪಾಯಿ...
ಉಡುಪಿ, ನವೆಂಬರ್ 11: ಕುಂದಾಪುರ ಪೊಲೀಸ್ ಠಾಣೆ ವ್ಯಾಪ್ತಿ ಸ್ಟುಡಿಯೋ ಒಂದರಲ್ಲಿ ನಿನ್ನೆ ರಾತ್ರಿ ಕಳ್ಳತನ ನಡೆದಿದ್ದು, ಕಳ್ಳನ ಕೈಚಲಕ ಸಿಸಿಕ್ಯಾಮರದಲ್ಲಿ ಸೆರೆಯಾಗಿದೆ. ಹೊಸ ಬಸ್ ನಿಲ್ದಾಣ ಬಳಿಯ ಸೈಂಟ್ ಅಂತೋನಿ ಸ್ಟುಡಿಯೋದಲ್ಲಿ ನಿನ್ನೆ ತಡರಾತ್ರಿ...
ಕುಂದಾಪುರ, ನವೆಂಬರ್ 4: ಕನ್ನಡ ಚಿತ್ರರಂಗದಲ್ಲಿ ಜೂನಿಯರ್ ರಾಜ್ ಕುಮಾರ್, ಜೂನಿಯರ್ ವಿಷ್ಣುವರ್ಧನ್, ಜೂನಿಯರ್ ಶಂಕರ್ನಾಗ್, ಜೂನಿಯರ್ ಅಂಬರೀಷ್, ಜೂನಿಯರ್ ಉಪೇಂದ್ರ..ಹೀಗೆ ಸ್ಯಾಂಡಲ್ ವುಡ್ ದೊಡ್ಡದೊಡ್ಡ ನಟರನ್ನೇ ಹೋಲುವಂಥ, ತಕ್ಷಣಕ್ಕೆ ನೋಡಿದರೆ ಅವರೇ ಅನಿಸುವಂಥವರಿದ್ದಾರೆ. ಅದೇ...
ಕುಂದಾಪುರ: ಹೃದಯಾಘಾತದಿಂದ ನಿಧನರಾದ ಕನ್ನಡ ಕಣ್ಮಣಿ ಪವರಸ್ಟಾರ್ ಪನೀತ್ ರಾಜ್ ಕುಮಾವ್ ಅವರಿಗೆ ಕುಂದಾಪುರದ ಡಾ. ರಾಜ್ ಅಭಿಮಾನಿ ಸಂಘಟನೆ ವತಿಯಿಂದ ದೀಪಗಳನ್ನು ಬೆಳಗಿಸಿ ಭಾವ ಪೂರ್ಣ ಶ್ರದ್ಧಾಂಜಲಿ ಅರ್ಪಿಸಲಾಯಿತು. ಹೊಸ ಬಸ್ ನಿಲ್ದಾಣದಲ್ಲಿ ಜರುಗಿದ...
ಕುಂದಾಪುರ : ಚಲಿಸುತ್ತಿದ್ದ ಬಸ್ ನಲ್ಲಿ ಆಕಸ್ಮಿಕವಾಗಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ, ಬಸ್ ಪೂರ್ತಿ ದಟ್ಟ ಹೊಗೆ ಕಾಣಿಸಿಕೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮುಳ್ಳಿಕಟ್ಟೆ ಸಮೀಪದ ಅರಾಟೆಯಲ್ಲಿ ಶನಿವಾರ ಸಂಭವಿಸಿದೆ. ಬಸ್ ನಲ್ಲಿ ಹೊಗೆ...
ಉಡುಪಿ ಅಕ್ಟೋಬರ್ 09: ಚೆಕ್ಕಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ರಾಜ್ಯ ಸಾರಿಗೆ ಬಸ್ ನಿರ್ವಾಹಕ ಹಾಗೂ ಚೆಕಿಂಗ್ ಇನ್ಸ್ಪೆಕ್ಟರ್ ನಡುವೆ ನಡೆದ ಜಗಳಕ್ಕೆ ಕೋಪಕೊಂಡ ಪ್ರಯಾಣಿಕ ಮಹಿಳೆಯೊಬ್ಬರ ಚೆಕ್ಕಿಂಗ್ ಇನ್ಸ್ ಪೆಕ್ಟರನ್ನೇ ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ....
ಕುಂದಾಪುರ: ಮೊಬೈಲ್ ಶೋರೂಂ ಮಾಲೀಕನನ್ನು ಕಿಡ್ನಾಪ್ ಮಾಡಿ ಲಕ್ಷಾಂತರ ರೂಪಾಯಿ ನಗದು ಹಾಗೂ ದಾಖಲೆಗಳನ್ನು ಸುಲಿಗೆ ಮಾಡಿರುವ ಪ್ರಕರಣ ನಡೆದಿದೆ. ಮೂಲತಃ ನಾವುಂದ ಅರೆಹೊಳೆಯವರಾದ ಮುಸ್ತಫಾ( 34 ) ಅಪಹರಣಕ್ಕೊಳಗಾದವರು. ಸದ್ಯ ಮುಸ್ತಾಫಾ ಅಪಹರಣಕಾರರಿಂದ ಬಿಡುಗಡೆಗೊಂಡಿದ್ದು,...
ಬೈಂದೂರು ಸೆಪ್ಟೆಂಬರ್ 18: ಬೈಂದೂರು ಮೀನುಗಾರಿಕೆಗೆ ತೆರಳಿದ್ದ ನಾಡದೋಣಿ ಮುಗುಚಿದ ಪರಿಣಾಮ ನಾಪತ್ತೆಯಾಗಿದ್ದ ಇಬ್ಬರು ಮೀನುಗಾರರ ಪೈಕಿ ಓರ್ವನ ಶವ ಪತ್ತೆಯಾಗಿದೆ. ಪತ್ತೆಯಾದ ಮೃತ ದೇಹ ಶರಣ್ ( 25 ) ಎಂದು ಗುರುತಿಸಲಾಗಿದ್ದು, ನಾಪತ್ತೆಯಾಗಿರುವ ಮತ್ತೊರ್ವ...
ಮಂಗಳೂರು, ಸೆಪ್ಟೆಂಬರ್ 13: ಬಂಗಾಳಕೊಲ್ಲಿ ಹಾಗೂ ಗುಜರಾತ್ ನಲ್ಲಿ ವಾಯುಭಾರ ಕುಸಿತ ಪರಿಣಾಮ ಸೆ.15ರ ವರೆಗೆ ದಕ್ಷಿಣ ಕರಾವಳಿಯಲ್ಲಿ ಮಳೆ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ದ.ಕ. ಜಿಲ್ಲೆಯಲ್ಲಿ ಭಾನುವಾರ ಕೂಡ ಸಾಧಾರಣ ಮಳೆಯಾಗಿದ್ದು. ನಸುಕಿನ...