ಕುಂದಾಪುರ, ಫೆಬ್ರವರಿ 07: ಕಾರೊಂದು ಬುಲೆಟ್ಗೆ ಢಿಕ್ಕಿ ಹೊಡೆದ ಪರಿಣಾಮ ಬುಲೆಟ್ ಸವಾರರಿಬ್ಬರು ಮೃತಪಟ್ಟ ಘಟನೆ ಕುಂದಾಪುರ ಚರ್ಚ್ ರಸ್ತೆಯ ಬಳಿ ನಿನ್ನೆ ರಾತ್ರಿ ನಡೆದಿದೆ. ಮೃತರನ್ನು ಕುಂದಾಪುರ ನೇರಳೆಕಟ್ಟೆಯ ಕೇಶವ ಮೇಸ್ತಾ ಎಂಬವರ ಮಗ,...
ಕುಂದಾಪುರ : ಕೊಳಗೇರಿಯೆಂದರೆ ಮುಂಬೈ ತೋರಿಸುವ ಜನ ಇನ್ನು ಮುಂದೆ ಉಡುಪಿ ಜಿಲ್ಲೆಯ ಕುಂದಾಪುರವನ್ನು ತೋರಿಸುವ ಸಾಧ್ಯತೆ ಇದೆ. ಬುದ್ಧಿವಂತರ ಜಿಲ್ಲೆ ಎಂದು ಕರೆಯಲ್ಪಡುವ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಪುರಸಭೆ ವ್ಯಾಪ್ತಿಯ ಈ ಕಸಬಾ...
ಉಡುಪಿ: ಕುಂದಾಪುರ ವಲಯ ಅರಣ್ಯ ವ್ಯಾಪ್ತಿಯಲ್ಲಿ ಕಪ್ಪು ಚಿರತೆಯೊಂದು ರೈಲು ಡಿಕ್ಕಿ ಹೊಡೆದು ಮೃತಪಟ್ಟ ಘಟನೆ ನಡೆದಿದೆ. ಸೋಮವಾರ ಮುಂಜಾನೆ ಬೈಂದೂರು ತಾಲೂಕು ನಾಡಾ ಗ್ರಾಮದ ಬಡಾಕೆರೆ ರೈಲ್ವೆ ಮೇಲ್ಸೇತುವ ಬಳಿ ಕಪ್ಪು ಚಿರತೆ ಪತ್ತೆಯಾಗಿತ್ತು....
ಕುಂದಾಪುರ, ಜನವರಿ 26: ಸಂಶಯಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ಬೈಕ್ ಕಳ್ಳರನ್ನು ಸಾರ್ವಜನಿಕರು ಹಿಡಿದು ಕೊಟ್ಟ ಘಟನೆ ಉಡುಪಿಯ ಹಳ್ಳಾಡಿಯಲ್ಲಿ ನಡೆದಿದೆ. ಕುಂದಾಪುರ ತಾಲೂಕಿನ ಗುಡ್ಡೆಟ್ಟು ಬಳಿ ಕೆಲ ಯುವಕರು ಅನುಮಾನಾಸ್ಪದವಾಗಿ ಓಡಾಟ ಮಾಡುತ್ತಿದ್ದರು. ಸಾರ್ವಜನಿಕರು ಗುಂಪುಗೂಡಿ...
ಉಡುಪಿ ಡಿಸೆಂಬರ್ 31: 17 ವರ್ಷದ ಬಾಲಕಿಗೆ 28 ವರ್ಷದ ಯುವಕನೊಂದಿಗೆ ನಡೆಯುತ್ತಿದ್ದ ಮದುವೆಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ತಡೆದಿದ್ದಾರೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ತಲ್ಲೂರು ಗುಡ್ಡೆಯಂಗಡಿಯ ತ್ರಾಸಿ ಮಹಾಗಣಪತಿ...
ಕುಂದಾಪುರ ಡಿಸೆಂಬರ್ 9: ದಕ್ಷಿಣ ಕನ್ನಡ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕ ಹದ್ದೂರು ರಾಜೀವ ಶೆಟ್ಟಿ ಸಿದ್ದಾಪುರ ಬಳಿ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ. ಶಂಕರನಾರಾಯಣದಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮರಳುವಾಗ ಹಾಲಾಡಿ ಬಳಿ ಸೇತುವೆಗೆ ಅವರ...
ಉಡುಪಿ ನವೆಂಬರ್ 28: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಉಡುಪಿ ಪ್ರವಾಸದಲ್ಲಿದ್ದು, ಇಂದು ಕುಂದಾಪುರ ತಾಲೂಕಿನ ಕಮಲಶಿಲೆ ದೇಗುಲಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ನಾಳೆ ಉಡುಪಿಯಲ್ಲಿ ಕಾಂಗ್ರೇಸ್ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಲು ಆಗಮಿಸಿರುವ ಕೆಪಿಸಿಸಿ...
ಉಡುಪಿ ನವೆಂಬರ್ 24: ಬಿಜೆಪಿ ಸೇರ್ಪಡೆಯಾದರೂ ಯಾವುದೇ ಸೂಕ್ತ ಸ್ಥಾನಮಾನ ಸಿಗದೇ ಹಾಗೆಯೇ ಇದ್ದ ಮಾಜಿ ಸಚಿವ, ಬಿಜೆಪಿ ಮುಖಂಡ ಕೆ. ಜಯಪ್ರಕಾಶ ಹೆಗ್ಡೆ ರಾಜ್ಯ ಸರ್ಕಾರದ ಹಿಂದುಳಿದ ವರ್ಗಗಳ ಆಯೋಗ ಅಧ್ಯಕ್ಷರಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ...
ಕುಂದಾಪುರ ನವೆಂಬರ್ 23: ಕುಂದಾಪುರ ಸಮೀಪದ ಎಂಕೋಡಿ ಸಮುದ್ರ ತೀರದಲ್ಲಿ ಸ್ನಾನಕ್ಕೆಂದು ತೆರಳಿದ್ದ ಕೂಲಿಕಾರ್ಮಿಕನೊಬ್ಬ ನೀರುಪಾಲಾದ ಘಟನೆ ನಡೆದಿದೆ. ಮೃತನನ್ನು ಬೆಳಗಾವಿ ಜಿಲ್ಲೆಯ ರಾಮದುರ್ಗ ಮೂಲದ ಮಂಜುನಾಥ (33) ಎಂದು ಗುರುತಿಸಲಾಗಿದೆ. ಕುಂದಾಪುರ ಪರಿಸರದಲ್ಲಿ ಕೂಲಿ...
ಉಡುಪಿ ನವೆಂಬರ್ 22: ಅಮೆರಿಕ ನೂತನ ಅಧ್ಯಕ್ಷ ಜೋ ಬೈಡನ್ ಹಾಗೂ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಸಂಪುಟ ಇದೀಗ ಭಾರತೀಯರಿಂದಲೇ ತುಂಬಿ ತುಳುಕುತ್ತಿದೆ. ಅಮೆರಿಕದ ನಿಯೋಜಿತ ಅಧ್ಯಕ್ಷ ಜೋ ಬೈಡನ್ ಅವರ ಪತ್ನಿ ಹಾಗೂ ಅಮೆರಿಕದ...