ಉಡುಪಿ : ಹಾಡಹಗಲೇ ಜನವಸತಿ ಪ್ರದೇಶದ ಮನೆಯೊಂದಕ್ಕೆ ಕಳ್ಳರು ಕನ್ನ ಹಾಕಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ಮಾಡಿದ ಘಟನೆ ಉಡುಪಿ(udupi) ಜಿಲ್ಲೆಯ ಕುಂದಾಪುರದ ಹಂಗಳೂರು ಸಮೀಪ ಬ್ರಹ್ಮಗುಡಿ ರಸ್ತೆಯಲ್ಲಿ ನಡೆದಿದೆ. ಮನೆಯ ಬಾಗಿಲನ್ನೇ ...
ಕುಂದಾಪುರ ಅಕ್ಟೋಬರ್ 09: ಕಳೆದ ಕೆಲವು ವರ್ಷಗಳಿಂದ ಉಡುಪಿ ಜಿಲ್ಲೆಯಲ್ಲಿ ಸಂಸದರಿದ್ದರೂ ಯಾವುದೇ ರೀತಿಯ ಕೇಂದ್ರ ಸರಕಾರ ಕೆಲಸವಾಗದೇ ಸಂಪೂರ್ಣ ಸ್ಥಬ್ದವಾಗಿದ್ದ ಜಿಲ್ಲೆಯಲ್ಲಿ ಇದೀಗ ಹೊಸ ಸಂಸದ ಕೋಟ ಶ್ರೀನಿವಾಸ ಪೂಜಾರಿ ಕೇಂದ್ರ ಸರಕಾರದ ಸೇವೆಗಳನ್ನು...
ಉಡುಪಿ : ಕುಂದಾಪುರದ ಮಹಿಳಾ ಟೆಕ್ಕಿ ಬೆಂಗ್ಳೂರಲ್ಲಿ ವರದಕ್ಷಿಣೆಯ ದಾಹಕ್ಕೆ ಬಲಿಯಾಗಿದ್ದಾರೆ. ವಿವೇಕ ನಗರದಲ್ಲಿ ಮಹಿಳೆ ವರದಕ್ಷಿಣೆಯ ದಾಹಕ್ಕೆ ಬೇಸತ್ತು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು ಉಡುಪಿ ಜಿಲ್ಲೆ ಕುಂದಾಪುರ ಮೂಲದ ಮೇಘನಾ ಶೆಟ್ಟಿ (27) ಎಂದು...
ಉಡುಪಿ : ಟಿಪ್ಪರ್ ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಪದವಿ ಕಾಲೇಜು ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಮೃತಪಟ್ಟರೆ ಮತ್ತಬ್ಬರು ಪವಾಡ ಸದೃಶ್ಯವಾಗಿ ಸಾವಿನ ದವಡೆಯಿಂದ ಪಾರಾದ ಘಟನೆ ಉಡುಪಿ ಕುಂದಾಪುರದ ಕೋಟೇಶ್ವರ ಹಾಲಾಡಿ...
ಕುಂದಾಪುರ: ಬೈಕ್ ಹಾಗೂ ಬುಲೆಟ್ ಮುಖಾಮುಖಿ ಢಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟ ಘಟನೆ ಕುಂದಾಪುರ ನಗರ ಸಮೀಪದ ಹಂಗಳೂರಿನ ನಗು ಪ್ಯಾಲೇಸ್ ಎದುರುಗಡೆಯ ಸರ್ವೀಸ್ ರಸ್ತೆಯಲ್ಲಿ ರಾತ್ರಿ 11.00 ಗಂಟೆಯ ಸುಮಾರಿಗೆ ಘಟನೆ ನಡೆದಿದೆ. ಮೃತ...
ಬೆಂಗಳೂರು ಸೆಪ್ಟೆಂಬರ್ 28: ಕರಾವಳಿಯ ಹಿಂದೂ ಫೈರ್ ಬ್ರ್ಯಾಂಡ್ ಖ್ಯಾತಿಯ ಪ್ರಖರ ಭಾಷಣಗಾರ್ತಿ ಚೈತ್ರಾ ಕುಂದಾಪುರ ಈ ಬಾರಿ ಬಿಗ್ ಬಾಸ್ ಸೀಸನ್ 11 ರ ಮೂರನೆ ಸ್ಪರ್ಧಿಯಾಗಿ ಬಿಗ್ ಬಾಸ್ ಮನೆಗೆ ತೆರಳಿದ್ದಾರೆ. ಚೈತ್ರಾ...
ಕುಂದಾಪುರ ಸೆಪ್ಟೆಂಬರ್ 20: ಕೋಟೇಶ್ವರದ ದೇವಸ್ಥಾನದ ಕೆರೆಗೆ ಬಿದ್ದು ಎಂಬಿಬಿಎಸ್ ಮುಗಿಸಿ ಉನ್ನತ ವಿದ್ಯಾಭ್ಯಾಸದ ತಯಾರಿ ನಡೆಸುತ್ತಿದ್ದ ವಿಧ್ಯಾರ್ಥಿ ಸಾವನಪ್ಪಿದ ಘಟನೆ ನಡೆದಿದೆ. ಮೃತರನ್ನು ಹಂಗಳೂರಿನ ಗೌರೀಶ್ ಬಿ.ಆರ್.(25) ಮೃತ ವಿದ್ಯಾರ್ಥಿ. ಎಂಬಿಬಿಎಸ್ ಮುಗಿಸಿದ್ದ ಅವರು...
ಉಡುಪಿ : ವಿದ್ಯುತ್ ಕಂಬಕ್ಕೆ ಶಾಲಾ ವಾಹವೊಂದು ಢಿಕ್ಕಿ ಹೊಡೆದ ಪರಿಣಾಮ ವಾಹನದ ಮುಂಭಾಗ ಸಂಪೂರ್ಣ ಜಖಂ ಆಗಿದ್ದು, ಚಾಲಕನ ತಲೆಗೆ ಗಂಭೀರ ಗಾಯವಾದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತೆಕ್ಕಟ್ಟೆ ಬಸ್ ನಿಲ್ದಾಣದಲ್ಲಿ ಗುರುವಾರ...
ಉಡುಪಿ, ಸೆಪ್ಟೆಂಬರ್ 16: ದುಬೈನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕುಂದಾಪುರದ ಯುವಕನೊಬ್ಬ ಸಾವನಪ್ಪಿದ ಘಟನೆ ನಡೆದಿದೆ. ಮೃತರನ್ನು ಕುಂದಾಪುರದ ವಿಠಲವಾಡಿ ನಿವಾಸಿ ಯುವಕ ಶಾನ್ ಡಿಸೋಜಾ (19 ವರ್ಷ) ಎಂದು ಗುರುತಿಸಲಾಗಿದೆ. ದುಬೈಯಿಂದ ಸುಮಾರು 115 ಕಿ.ಮೀ....
ಉಡುಪಿ, ಸೆಪ್ಟೆಂಬರ್ 14: ಮೂರೂವರೆ ವರ್ಷದ ಮಗುವಿನ ಮೇಲೆ ಅಮಾನವೀಯ ರೀತಿಯಲ್ಲಿ ಹಲ್ಲೆ ನಡೆಸಿದ ಘಟನೆ ಹೆಬ್ರಿ ತಾಲೂಕಿನ ಚಕ್ಕರಮಕ್ಕಿ ಶೇಡಿಮನೆ ಗ್ರಾಮದಲ್ಲಿ ನಡೆದಿದೆ. ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂರುವರೆ ವರ್ಷದ ಮಗುವನ್ನು ಹುಷಾರಿಲ್ಲ ಎಂದು...