ಬೈಂದೂರು: ಮನೆಯ ಆವರಣ ಗೋಡೆಯ ವಿಚಾರವಾಗಿ ಮಾತಿಗೆ ಮಾತು ಬೆಳೆದು ದಂಪತಿ ಮೇಲೆ ಮಾರಣಾಂತಿಕ ಹಲ್ಲೆ (assault) ನಡೆಸಿದ ಘಟನೆ ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಕಂಚುಗೋಡು ಎಂಬಲ್ಲಿ ನಡೆದಿದೆ. ವಾಸುದೇವ ಖಾರ್ವಿ...
ಉಡುಪಿ : ದ್ವಿತೀಯ ಪಿಯುಸಿ ವಿದ್ಯಾಭ್ಯಾಸ ಮುಗಿಸಿ, ಮುಂದಿನ ಇಂಜಿನಿಯರಿಂಗ್ ವಿದ್ಯಾಭ್ಯಾಸಕ್ಕಾಗಿ ಸಿದ್ಧತೆ ನಡೆಸುತ್ತಿದ್ದ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಹಳ್ನಾಡು ಗ್ರಾಮದಲ್ಲಿ ನಡೆದಿದೆ. ಶಿವಪ್ರಸಾದ್ ಎಂಬವರ ಪುತ್ರ...
ಉಡುಪಿ ಸೆಪ್ಟೆಂಬರ್ 02 : ಉಡುಪಿ ಜಿಲ್ಲೆಯಲ್ಲಿ ಟೆಂಪಲ್ ರನ್ ನಲ್ಲಿರುವ ತೆಲುಗಿನ ಸೂಪರ್ ಸ್ಟಾರ್ ಜ್ಯೂನಿಯರ್ ಎನ್ ಟಿಆರ್ ರಿಷಬ್ ಶೆಟ್ಟಿ ತವರೂರು ಕೆರಾಡಿ ಗ್ರಾಮದ ಮೂಡುಗಲ್ಲು ಕೇಶವನಾಥೇಶ್ವರ ಗುಹಾಂತರ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ....
ಕುಂದಾಪುರ ಅಗಸ್ಟ್ 24 : ಇತ್ತೀಚೆಗಷ್ಟೇ ರಾಷ್ಟ್ರಪ್ರಶಸ್ತಿ ಪಡೆದ ನಟ ರಿಷಬ್ ಶೆಟ್ಟಿಯವರ ಪೋಟೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕಾಂತಾರ ಚಾಪ್ಟರ್ 1’ರ ಸಿನಿಮಾದಲ್ಲಿ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಇದರ ನಡುವೆ ಕುಂದಾಪುರದಲ್ಲಿ ನಟ...
ಉಡುಪಿ : ತಂಡವೊಂದು ತಲವಾರು ಬೀಸಿ, ಬಿಯರ್ ಬಾಟಲಿ ಹಾಗೂ ಬ್ಯಾಟ್, ವಿಕೆಟ್ ನಿಂದ ಹಲ್ಲೆ ನಡೆಸಿದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ವಕ್ವಾಡಿಯಲ್ಲಿ ನಡೆದಿದೆ. ವಕ್ವಾಡಿಯ ಚಂದ್ರಶೇಖರ್(27)...
ಬೈಂದೂರು ಅಗಸ್ಟ್ 13: ತಾನು ಕರೆಯುವ ಸಭೆಗಳಿಗೆ ಅಧಿಕಾರಿಗಳಿಗೆ ಹೋಗದಂತೆ ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ ಎಂದು ಗರಂ ಆಗಿರುವ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರು ಬೈಂದೂರು ತಾಲ್ಲೂಕು ಆಡಳಿದ ಸೌಧದ ಮುಂಭಾಗದಲ್ಲಿ ಕಾರ್ಯಕರ್ತರೊಂದಿಗೆ ಧರಣಿ...
ಉಡುಪಿ: ಕುಂದಾಪುರ ಕಡಲ ಕಿನಾರೆ ಪ್ಲಾಸ್ಟಿಕ್ ತ್ಯಾಜ್ಯ, ಚಪ್ಪಲಿ ಪಾದರಕ್ಷೆಗಳ ತ್ಯಾಜ್ಯದಿಂದ ತುಂಬಿದ್ದು ಪ್ರತೀ ವಾರ ಕೋಡಿ ಕಿನಾರೆಯ ಪರಿಸರ ಸ್ವಚ್ಛಗೊಳಿಸುವ ‘ಕ್ಲೀನ್ ಕುಂದಾಪುರ ಯೋಜನೆ’ಯ ಸ್ವಯಂ ಸೇವಕರು, ಕೇವಲ ಬೀಚ್ನ 200-300 ಮೀ. ವಿಸ್ತಾರದ...
ಕುಂದಾಪುರ ಅಗಸ್ಟ್ 09: ಕಾಳಿಂಗ ಸರ್ಪವನ್ನೇ ನುಂಗಲು ಹೆಬ್ಬಾವೊಂದು ಯತ್ನಿಸಿದ ಘಟನೆ ಕುಂದಾಪುರ ಜಡ್ಕಲ್ ಗ್ರಾಮದ ಹಳನೀರು ಎಂಬಲ್ಲಿ ಬುಧವಾರ ಸಂಜೆ ನಡೆದಿದೆ. ಹಳನೀರಿನ ಮುತ್ತಮ್ಮ ಶೆಡ್ತಿ ಅವರ ಗದ್ದೆಯಲ್ಲಿ ಹೆಬ್ಬಾವು ಕಾಳಿಂಗ ಸರ್ಪದ ತಲೆಯನ್ನು...
ಉಡುಪಿ, ಆಗಸ್ಟ್.04: ಕಂಠಪೂರ್ತಿ ಕುಡಿದು ತನ್ನ ಹೆಂಡತಿಯ ಕುತ್ತಿಗೆಯನ್ನು ಕತ್ತಿಯಿಂದ ಕಡಿದು ಬಳಿಕ ಪತಿ ಡ್ಯಾನ್ಸ್ ಮಾಡುತ್ತ ವಿಕೃತಿ ಮೆರೆದ ಘಟನೆ ಕುಂದಾಪುರ ತಾಲೂಕಿನ ಬಸ್ರೂರಿನಲ್ಲಿ ನಡೆದಿದೆ. ಹಲ್ಲೆಗೊಳಗಾದವರನ್ನು ಅನಿತಾ (38) ಎಂದು ಗುರುತಿಸಲಾಗಿದ್ದು, ಇವರಪ...
ಉಡುಪಿ ಜುಲೈ 27: ಕುಂದಾಪುರ ಉಪವಿಭಾಗದ ಎಸಿ ರಶ್ಮಿ ಎಸ್.ಆರ್ ಅವರನ್ನು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ವರ್ಗಾವಣೆಗೊಳಿಸಿ ಆದೇಶಿಸಲಾಗಿದೆ. ದಕ್ಷ ಅಧಿಕಾರಿಯಾಗಿದ್ದ ರಶ್ಮಿ ಎಸ್.ಆರ್ ಅವರ ವರ್ಗಾವಣೆ ವಿರುದ್ದ ಇದೀಗ ಭಾರೀ ಆಕ್ರೋಶ...