ಕುಂದಾಪುರ ಡಿಸೆಂಬರ್ 21: ಹೆಜ್ಜೇನು ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನಪ್ಪಿದ ಘಟನೆ ಬಸ್ರೂರಿನಲ್ಲಿ ನಡೆದಿದೆ. ಮೃತರನ್ನು ಬಸ್ರೂರಿನ ನಿವಾಸಿ ಜಗಜೀವನ್ (76) ಎಂದು ಗುರುತಿಸಲಾಗಿದೆ. ಮಂಗಳವಾರ ಸಂಜೆ ಇವರು ಮನೆಯಿಂದ...
ಕೋಟೇಶ್ವರ ಡಿಸೆಂಬರ್ 21:ರಸ್ತೆ ಬದಿ ಕೆಟ್ಟು ನಿಂತಿದ್ದ ಲಾರಿಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟು ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ತಾಲೂಕಿನ ಕೋಟೇಶ್ವರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ತಡರಾತ್ರಿ ನಡೆದಿದೆ. ಉದ್ಯಾವರದ...
ಕುಂದಾಪುರ ಡಿಸೆಂಬರ್ 17: ಕಾಂತಾರ ಮೂಲಕ ಕೆರಾಡಿಯ ಊರನ್ನು ಇಡೀ ವಿಶ್ವಕ್ಕೆ ತಿಳಿಸುವಂತೆ ಮಾಡಿದ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಇದೀಗ ತಮ್ಮ ರಿಷಬ್ ಶೆಟ್ಟಿ ಫೌಂಡೇಶನ್ ಮೂಲಕ ತಾನು ಕಲಿತ ಸರಕಾರಿ ಕನ್ನಡ ಶಾಲೆಯನ್ನು...
ಕಾರವಾರ ನವೆಂಬರ್ 30 : ಗೋವಾದಲ್ಲಿ ನಡೆದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಭಾಗಿಯಾಗಿ ಕುಂದಾಪುರಕ್ಕೆ ಬರುತ್ತಿದ್ದ ಚಲನಚಿತ್ರ ನಟ ರಿಷಬ್ ಶೆಟ್ಟಿ ಅವರ ಕಾರನ್ನು ಅಬಕಾರಿ ಇಲಾಖೆಯ ಅಧಿಕಾರಿಗಳು ಮಾಜಾಳಿ ಚೆಕ್ಪೋಸ್ಟನಲ್ಲಿ ತಪಾಸಣೆ ನಡೆಸಿದರು. ಗೋವಾದಲ್ಲಿ ನಡೆದ...
ಕುಂದಾಪುರ ನವೆಂಬರ್ 29: ಅರಣ್ಯ ಇಲಾಖೆ ವಶದಲ್ಲಿದ್ದ ವಾಹನ ಬಿಡುಗಡೆಗೆ ಸಂಬಂಧಿಸಿ ಲಂಚ ಸ್ವೀಕರಿಸುತ್ತಿದ್ದ ಕುಂದಾಪುರ ಅರಣ್ಯ ಇಲಾಖೆಯ ನೌಕರರನ್ನು ಲೋಕಾಯುಕ್ತ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಕುಂದಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿಯವರ ಕಚೇರಿಯ ಕ್ಷೇಮಾಭಿವೃದ್ಧಿ ನೌಕರ...
ಕುಂದಾಪುರ ನವೆಂಬರ್ 29: ಪ್ರೀತಿಯ ಅಜ್ಜನ ಅಂತ್ಯಕ್ರಿಯೆಗೆ ಬರುತ್ತಿದ್ದ ಮೊಮ್ಮಗ ಭೀಕರ ರಸ್ತೆ ಅಪಘಾತದಲ್ಲಿ ಸಾವನಪ್ಪಿದ ಘಟನೆ ಸೋಮವಾರ ನಡೆದಿದ್ದು, ಸಾವಿನಲ್ಲೂ ಅಜ್ಜ ಮೊಮ್ಮಗ ಒಂದಾದ ಮನಕಲಕುವ ಘಟನೆ ಕುಂದಾಪುರದಲ್ಲಿ ನಡೆದಿದೆ. ಮೃತರನ್ನು ಮಾನಂಜೆ ವ್ಯವಸಾಯ...
ಹೆಬ್ರಿ ನವೆಂಬರ್ 24: ಪೆಟ್ರೋಲ್ ಬಂಕ್ ನಲ್ಲಿ ಮಲಗಿದ್ದ ಕಾರ್ಮಿಕರ ಮೇಲೆ ಟಿಪ್ಪರ್ ಲಾರಿ ಹರಿದ ಪರಿಣಾಮ ಓರ್ವ ಕಾರ್ಮಿಕ ಸಾವನಪ್ಪಿದ ಘಟನೆ ಹೆಬ್ರಿಯ ಸೊಮೇಶ್ವರ್ ಪೆಟ್ರೋಲ್ ಬಂಕ್’ನಲ್ಲಿ ನಡೆದಿದೆ. ಮೃತರನ್ನು ಲಾರಿ ಕಾರ್ಮಿಕನನ್ನು ಸಾಗರ...
ಕೋಟ ನವೆಂಬರ್ 22: ಗೆಸ್ಟ್ ಹೌಸ್ ನ ಗೇಟ್ ಒಂದು ಪುಟ್ಟ ಮಗುವಿನ ಮೇಲೆ ಬಿದ್ದ ಪರಿಣಾಮ ಮಗು ಸಾವನಪ್ಪಿದ ಘಟನೆ ಕೋಟತಟ್ಟು ಪಡುಕರೆಯಲ್ಲಿ ಮಂಗಳವಾರ ಸಂಜೆ ಸಂಭವಿಸಿದೆ. ಮೃತ ಮಗುವನ್ನು ಸ್ಥಳೀಯ ನಿವಾಸಿ ಸುಧೀರ್...
ಬೈಂದೂರು ನವೆಂಬರ್ 22: ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬೈಂದೂರು ಸಮೀಪದ ಉಪ್ಪುಂದ ಶಾಲೆಬಾಗಿಲು ಎಂಬಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಘಟನೆಯಲ್ಲಿ...
ಬೆಂಗಳೂರು: ಕರಾವಳಿ ಮೂಲದ ಉದ್ಯಮಿಗೆ ಕೋಟಿ ಕೋಟಿ ವಂಚನೆ ಮಾಡಿದ್ದು ನಿಜ ಎಂದು ಹಿಂದೂ ಪರ ಹೋರಾಟಗಾರ್ತಿ ಚೈತ್ರಾ (Chaitra) ಒಪ್ಟಿಕೊಂಡಿದ್ದು ಈ ಸಂಬಂಧ ಸಿಸಿಬಿಗೆ ತಪ್ಪೊಪ್ಪಿಗೆ ನೀಡಿದ್ದಾರೆ. ” 2018ರಲ್ಲಿ ಅಭಿನವ ಹಾಲಶ್ರೀಯನ್ನು ಭೇಟಿ...