ಕುಂದಾಪುರ, ನವೆಂಬರ್ 11: ಹತ್ತನೇ ತರಗತಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ, ಮಾನಸಿಕ ಹಿಂಸೆ ನೀಡಿದ ಆರೋಪದಲ್ಲಿ ಪ್ರೌಢಶಾಲಾ ಶಿಕ್ಷಕರೊಬ್ಬರ ವಿರುದ್ಧ ಬೈಂದೂರು ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಬಿಜೂರು ಪ್ರೌಢ ಶಾಲೆಯ ಶಿಕ್ಷಕ ಸುಬ್ರಹ್ಮಣ್ಯ...
ಕುಂದಾಪುರ ನವೆಂಬರ್ 05: ಪುಟಾಣಿ ಮಕ್ಕಳ ಯಕ್ಷಗಾನವನ್ನು ಕ್ಷುಲ್ಲಕ ರಾಜಕಾರಣಕ್ಕೆ ಅರ್ಧಕ್ಕೆ ನಿಲ್ಲಿಸಿದ ಘಟನೆ ಕುಂದಾಪುರ ತಾಲೂಕಿನ ಹೇರಿಕುದ್ರುವಿನಲ್ಲಿ ನಡೆದಿದೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದ್ದು ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಕರಾವಳಿಯ ಗಂಡುಕಲೆ ಎಂದೇ...
ಕುಂದಾಪುರ ಅಕ್ಟೋಬರ್ 30:ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಿಗ್ಗೆ ಕುಂದಾಪುರದಲ್ಲಿರುವ ಕಮರ್ಶಿಯಲ್ ಟ್ಯಾಕ್ಸ್ ಸಹಾಯಕ ಆಯುಕ್ತ ರಾಜೇಶ್ ಬೇಳ್ಕರೆ ಅವರ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಕುಂದಾಪುರದ ಸಲೀಂ ಆಲಿ ರಸ್ತೆಯಲ್ಲಿರುವ ಮನೆ ಮೇಲೆ ಲೋಕಾಯುಕ್ತ...
ಉಡುಪಿ: ಶಾಲೆಗೆ ತೆರಳಲು ಬಸ್ಸಿಗಾಗಿ ಕಾಯುತ್ತಿದ್ದ ವೇಳೆ ವಿದ್ಯಾರ್ಥಿ ಕುಸಿದು ಬಿದ್ದು ಮೃತಪಟ್ಟಿರುವ ದಾರುಣ ಘಟನೆ ಉಡುಪಿ ಜಿಲ್ಲೆ ಕುಂದಾಪುರ ತಾಲ್ಲೂಕಿನ ತಲ್ಲೂರಿನಲ್ಲಿ ನಡೆದಿದೆ. ಅಕ್ಷರ ದಾಸೋಹ ಯೋಜನೆ ಕುಂದಾಪುರದ ಸಹಾಯಕ ನಿರ್ದೇಶಕ ಅರುಣ್ ಕುಮಾರ್ಶೆಟ್ಟಿ...
ಕುಂದಾಪುರ ಅಕ್ಟೋಬರ್ 18 : ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಮುಳ್ಳಿಕಟ್ಟೆ ಸಮೀಪದ ಅರಾಟೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಜೆ ನಡೆದಿದೆ. ಈ ಅಪಘಾತದಲ್ಲಿ 15ಕ್ಕೂ ಅಧಿಕ ಮಂದಿ...
ಕುಂದಾಪುರ ಅಕ್ಟೋಬರ್ 10: ಸ್ಥಳೀಯ ಖಾರ್ವಿಕೇರಿ ನಿವಾಸಿ ರಾಘವೇಂದ್ರ ಶೇರುಗಾರ್ (ಬನ್ಸ್ ರಾಘು) (42) ಕೊಲೆ ಪ್ರರಕಣದ ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ. ಶಿವಮೊಗ್ಗ ನಿವಾಸಿಗಳಾದ ಶಫಿವುಲ್ಲಾ ಅಲಿಯಾಸ್...
ಕುಂದಾಪುರ ಅಕ್ಟೋಬರ್ 06 : ಕುಂದಾಪುರದಲ್ಲಿ ನಡೆದ ರಾಘವೇಂದ್ರ ಶೇರುಗಾರ್ ಆಲಿಯಾಸ್ ಬನ್ಸ್ ರಾಘು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಲಾಗಿದ್ದು, ಇಬ್ಬರಿಗೆ ನ್ಯಾಯಾಂಗ ಬಂಧನಕ್ಕೆ ವಿಧಿಸಲಾಗಿದೆ. ಬಂಧಿತರನ್ನು ಶಿವಮೊಗ್ಗ ಮೂಲದ ಶಫಿವುಲ್ಲಾ (40)...
ಉಡುಪಿ ಅಕ್ಟೋಬರ್ 02: ನಿನ್ನೆ ರಾತ್ರಿ ದುಷ್ಕರ್ಮಿಗಳಿಂದ ಚೂರಿ ಇರಿತಕ್ಕೊಳಗಾಗಿ ಗಂಭೀರವಾಗಿ ಗಾಯಗೊಂಡಿದ್ದ ಖಾರ್ವಿಕೇರಿ ನಿವಾಸಿ ಬನ್ಸ್ ರಾಘು ಅಲಿಯಾಸ್ ರಾಘವೇಂದ್ರ ಶೇರೆಗಾರ್(42) ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ. ನಿನ್ನೆ ಭಾನುವಾರ ಸಂಜೆ ಸುಮಾರು 7 ಗಂಟೆಗೆ...
ಕುಂದಾಪುರ ಅಕ್ಟೋಬರ್ 01: ಕಾರಿನಲ್ಲಿ ಬಂದ ಅಪರಿಚಿತನೊಬ್ಬ ವ್ಯಕ್ತಿಯೊಬ್ಬರ ತೊಡೆಗೆ ಚೂರಿ ಇರಿದು ಪರಾರಿಯಾದ ಘಟನೆ ಕುಂದಾಪುರದಲ್ಲಿ ನಡೆದಿದೆ. ಖಾರ್ವಿಕೇರಿ ನಿವಾಸಿ ಬನ್ಸ್ ರಾಘು ಅಲಿಯಾಸ್ ರಾಘವೇಂದ್ರ ಶೇರೆಗಾರ್ ಎಂಬವರ ಮೇಲೆ ಹಲ್ಲೆ ನಡೆದಿದೆ. ಚೂರಿ...
ಉಡುಪಿ, ಸೆಪ್ಟಂಬರ್ 26: ಕುಂದಾಪುರ ತಾಲೂಕಿನ ಹುಣ್ಸೆಮಕ್ಕಿ ಕ್ಲಸ್ಟರ್ನ ಯೆಡಾಡಿ-ಮತ್ಯಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗಾಗಿ ಶೆಫಿನ್ಸ್ ಎಜುಕೇಶನಲ್ ಅಂಡ್ ಚಾರಿಟೇಬಲ್ ಟ್ರಸ್ಟ್ ಇವರು ಕನ್ನಡ ಮಾಧ್ಯಮ ಶಾಲೆ ಉಳಿಸಿ ಆಂದೋಲನದಡಿಯಲ್ಲಿ ನಡೆಸುತ್ತಿರುವ ಉಚಿತ...