LATEST NEWS7 months ago
ಕೊಪ್ಪಳ : ಬೈಕಿಗೆ ಲಾರಿ ಡಿಕ್ಕಿ- ಇಬ್ಬರು ಮೃತ್ಯು, ಲಾರಿ ಸಮೇತ ಚಾಲಕ ಪರಾರಿ..!
ಕೊಪ್ಪಳ : ಬೈಕ್ಗೆ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಇಬ್ಬರು ಸವಾರರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ದಾರುಣ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಕಡೆಕೊಪ್ಪ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ....