LATEST NEWS3 years ago
ಕ್ರಿಸ್ಮಸ್ ಹಾಗೂ ಹೊಸ ವರ್ಷ ಸಂಭ್ರಮಾಚರಣೆ ಸರಳವಾಗಿರಲಿ– ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ
ಮಂಗಳೂರು, ಡಿಸೆಂಬರ್ 23 – ಕೋವಿಡ್-19 ಸಾಂಕ್ರಾಮಿಕ ಸೋಂಕನ್ನು ನಿಯಂತ್ರಿಸಲು ಸರಕಾರವು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದ್ದು, ಕೋವಿಡ್-19 ಸೋಂಕಿನ ಎರಡನೇ ಅಲೆ ಹರಡುವಿಕೆಯನ್ನು ನಿಯಂತ್ರಿಸಲು ಇನ್ನೂ ಹೆಚ್ಚು ಕಟ್ಟುನಿಟ್ಟಾಗಿ ಕ್ರಮಗಳನ್ನು ಕೈಗೊಳ್ಳಬೇಕಾದ ಅನಿವಾರ್ಯತೆ ಮತ್ತು...