DAKSHINA KANNADA2 years ago
ಉಳ್ಳಾಲ: ನಿವೃತ್ತ ಯೋಧನಿಂದ ಮಹಿಳಾ ಪೇದೆಗೆ ಕಿರುಕುಳ..!
ಉಳ್ಳಾಲ, ಆಗಸ್ಟ್ 01: ಮಹಿಳಾ ಪೊಲೀಸ್ ಕಾನ್ಸ್ಟೇಬಲ್ ಒಬ್ಬರಿಗೆ ನಿವೃತ್ತ ಯೋಧನೋರ್ವ ಲೈಂಗಿಕ ಕಿರುಕುಳ ನೀಡಿರುವ ಘಟನೆ ಉಳ್ಳಾಲ ತಾಲೂಕಿನ ಕುಂಪಲದ ಬಗಂಬಿಲ ಎಂಬಲ್ಲಿ ಆ.1ರಂದು ನಡೆದಿದೆ. ಕೊಲ್ಯ ಕನೀರುತೋಟ ನಿವಾಸಿ, ಸದ್ಯ ಕುಂಪಲ ಅಮೃತನಗರದಲ್ಲಿ...