ಬೆಳ್ತಂಗಡಿ ಡಿಸೆಂಬರ್ 10: ಶ್ರೀಧರ್ಮಸ್ಥಳ ಕ್ಷೇತ್ರದಲ್ಲಿ ಕಾರ್ತಿಕ ಮಾಸದ ಲಕ್ಷ ದೀಪೋತ್ಸವ ಇಂದಿನಿಂದ ಪ್ರಾರಂಭವಾಗಲಿದೆ. ಇಂದು ರಾತ್ರಿ ಹೊಸಕಟ್ಟೆ ಉತ್ಸವದೊಂದಿಗೆ ಆರಂಭಗೊಂಡು ಐದು ದಿನಗಳ ಲಕ್ಷ ದಿಪೋತ್ಸವ ಸಂಭ್ರಮ ನಡೆಯಲಿದ್ದು, ಕೊರೊನಾ ಹಿನ್ನಲೆ ಈ ಬಾರಿ...
ಬೆಳ್ತಂಗಡಿ: ಶ್ರೀಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ಡಿಸೆಂಬರ್ 10ರಿಂದ 14ರವರೆಗೆ ಲಕ್ಷದೀಪೋತ್ಸವ ನಡೆಯಲಿದ್ದು. ಜೊತೆಗೆ ಸರ್ವಧರ್ಮ ಮತ್ತು ಸಾಹಿತ್ಯ ಸಮ್ಮೇಳನದ 88ನೇ ಅಧಿವೇಶನ ಜರುಗಲಿದೆ. ಕೊರೊನಾ ನಡುವೆ ಈ ಬಾರಿ ಧರ್ಮಸ್ಥಳದಲ್ಲಿ ಸರಳವಾಗಿ ಲಕ್ಷದೀಪೋತ್ಸವ...
ಧರ್ಮಸ್ಥಳ: ಧರ್ಮಸ್ಥಳ ಕ್ಷೇತ್ರದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ಕಾರ್ಯಕ್ರಮಗಳನ್ನು ಈ ಬಾರಿ ಸರಳವಾಗಿ ಆಚರಿಸಲಾಗುವುದು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ತಿಳಿಸಿದ್ದಾರೆ. ಡಿಸೆಂಬರ್ 10 ರಿಂದ 14 ರವರೆಗೆ...
ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂಭ್ರಮ ಮಂಗಳೂರು ನವೆಂಬರ್ 14: ಶ್ರೀ ಕ್ಷೇತ್ರ ಧರ್ಮಸ್ಥಳದ ಮಂಜುನಾಥನ ಸನ್ನಿಧಿಯಲ್ಲಿ ಲಕ್ಷದೀಪೋತ್ಸವದ ಸಂಭ್ರಮ. ಮಂಜುನಾಥನಿಗೆ ಅತಿ ಪ್ರೀಯವಾದ ಲಕ್ಷದೀಪೋತ್ಸವಕ್ಕೆ ಚಾಲನೆ ದೊರೆತಿದ್ದು ಇನ್ನು ಐದು ದಿನಗಳ ಕಾಲ ಅದ್ದೂರಿ ದೀಪೋತ್ಸವ ನಡೆಯಲಿದೆ....