FILM10 months ago
ಮಗಳ ಮಾತು ಕೇಳಿ ಭಾವುಕರಾದ ಸೂಪರ್ ಸ್ಟಾರ್ ರಜನಿಕಾಂತ್…ವಿಜಯ್ ನನ್ನ ಕಣ್ಣ ಮುಂದೆ ಬೆಳೆದ ಹುಡುಗ..ನನಗೆ ಯಾರೊಂದಿಗೂ ಸ್ಪರ್ಧೆ ಇಲ್ಲ
ಚೆನ್ನೈ ಜನವರಿ 27: ಸಾಮಾಜಿಕ ಜಾಲತಾಣದಲ್ಲಿ ಬರುವ ಕಮೆಂಟ್ ಟ್ರೋಲ್ ಗಳು ಸೂಪರ್ ಸ್ಟಾರ್ ರಜನಿಕಾಂತ್ ಅವರನ್ನು ಬಿಟ್ಟಿಲ್ಲ. ಇತ್ತೀಚೆಗೆ ಅಯೋಧ್ಯೆಯ ರಾಮಲಲ್ಲಾ ಪ್ರತಿಷ್ಠಾಪನೆಯಲ್ಲಿ ಪಾಲ್ಗೊಂಡ ಬಳಿಕ ರಜನಿಕಾಂತ್ ಮೇಲೆ ನಿರ್ದೇಶಕರೊಬ್ಬರ ಹೇಳಿಕೆ ರಜಿನಿಕಾಂತ್ ಅವರಂತ...