ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರಿನಲ್ಲಿ ಗಂಗಾವಳಿ ನದಿಯಲ್ಲಿ ಸ್ಥಗಿತಗೊಳಿಸಲಾಗಿದ್ದ ಕಾರ್ಯಾಚರಣೆಯನ್ನು ತುರ್ತಾಗಿ ಮತ್ತೆ ಪುನರಾರಂಭಿಸಬೇಕು ಎಂದು ಕೇರಳ ಕೊಝೀಕ್ಕೊಡ್ ಸಂಸದ ಎಂ.ಕೆ.ರಾಘವನ್ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಬಳಿ ಮನವಿ...
ಕಾರವಾರ, ಆಗಸ್ಟ್ 20: ಹಾಸನ ಜಿಲ್ಲೆಯ ಸಕಲೇಶಪುರ ಹಾಗೂ ಬಾಳ್ಳುಪೇಟೆ ಮಾರ್ಗದ ರೈಲು ಹಳಿಯ ಮೇಲೆ ಭೂಕುಸಿತದಿಂದ ಮಣ್ಣು ಬಿದ್ದಿದ್ದು ಈ ಭಾಗದಲ್ಲಿ ತೆರಳುವ ರೈಲ್ವೆ ಪ್ರಯಾಣಿಕರಿಗೆ ತೊಂದರೆಯಾಗಿತ್ತು. ಇದೀಗ ಮಣ್ಣನ್ನು ತೆರವುಗೊಳಿಸಲಾಗಿದ್ದು ಎಂದಿನಂತೆ ಕರಾವಳಿ ...
ಮಂಗಳೂರು : ಮೈಸೂರು ವಿಭಾಗದ ಸಕಲೇಶಪುರ ಮತ್ತು ಬಳ್ಳುಪೇಟೆ ನಿಲ್ದಾಣಗಳ ನಡುವೆ ಸಂಭವಿಸಿದ ಕುಸಿತದ ಕಾರಣದಿಂದ ಕೆಳಗಿನಂತೆ ಪ್ರಾರಂಭವಾಗುವ ರೈಲುಗಳು ರದ್ದುಪಡಿಸಲಾಗಿದೆ: ರೈಲು ಸಂಖ್ಯೆ 16586 ಮುರುದೇಶ್ವರ-ಎಸ್ಎಂವಿಟಿ ಬೆಂಗಳೂರು ಎಕ್ಸ್ಪ್ರೆಸ್ ಆಗಸ್ಟ್ 18 ಮತ್ತು 19...
ಅಂಕೋಲ: ಶಿರೂರು ಗುಡ್ಡ ಕುಸಿತ ಪ್ರದೇಶದಲ್ಲಿ ಮುಳುಗು ತಜ್ಞ ಈಶ್ವರ್ ಮಲ್ಪೆ ತಂಡ ಮತ್ತೆ ಕಾರ್ಯಾಚರಣೆ ಆರಂಭಿಸಿದ್ದು ಕೊಂಚ ಯಶಸ್ಸು ಸಿಕ್ಕಿದೆ. ಕಣ್ಮರೆಯಾಗಿದ್ದ ಕೇರಳದ ಅರ್ಜುನ್ ಚಲಾಯಿಸುತ್ತಿದ್ದ ಲಾರಿಯ ಜ್ಯಾಕ್ ಪತ್ತೆಯಾಗಿದೆ. ಗುಡ್ಡ ಕುಸಿತದಿಂದಾಗಿ...
ಮಂಗಳೂರು : ಮಂಗಳೂರಿನ ವಾಮಂಜೂರು ಕೆತ್ತಿಕಲ್ ಗುಡ್ಡ ಕುಸಿತದ ಭೀತಿಗೊಳಗಾಗಿರುವ ಪ್ರದೇಶಕ್ಕೆ ಭೇಟಿ ನೀಡಿದ ಡಿವೈಎಫ್ಐ ನಾಯಕರುಗಳ ನಿಯೋಗ ಸ್ಥಳೀಯ ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಿ ಪ್ರದೇಶವನ್ನು ಪರಿಶೀಲಿಸಿದರು. ಕೆತ್ತಿಕಲ್ ಅಮೃತ್ ನಗರ ಪ್ರದೇಶದಲ್ಲಿ ರಾಷ್ಟ್ರೀಯ...
ಶಿರೂರು: ಗುಡ್ಡ ಕುಸಿತದಿಂದ ಮನೆಮಠ ಕಳೆದುಕೊಂಡ ಉತ್ತರ ಕನ್ನಡದ ಅಂಕೋಲ ತಾಲೂಕಿನ ಉಳವರೆ ಗ್ರಾಮಕ್ಕೆ ಉಳ್ಳಾಲ ಪತ್ರಕರ್ತರ ಸಂಘ ಹಾಗೂ ಮಂಗಳೂರಿನ ಪತ್ರಕರ್ತರ ಚಾರಣ ಬಳಗದ ಸದಸ್ಯರು ಭೇಟಿ ಕೊಟ್ಟು ಸಂತ್ರಸ್ತರಿಗೆ ಅಗತ್ಯ ವಸ್ತುಗಳನ್ನು ಒದಗಿಸುವ...
ವಯನಾಡು, ಆಗಸ್ಟ್ 06 : ಭೂಕುಸಿತವಾದ ಕೇರಳ ವಯನಾಡ್ನಲ್ಲಿ ರಕ್ಷಣಾ ಕಾರ್ಯಾಚರಣೆ ಸತತ 8 ನೇ ದಿನಕ್ಕೆ ಕಾಲಿಟ್ಟಿದೆ. ಈ ಗಣ ಘೋರ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ ಕೂಡ ಸೋಮವಾರ 400 ರ ಗಡಿ ದಾಟಿದ್ದು...
ವಯನಾಡ್, ಆಗಸ್ಟ್ 03: ಕೇರಳದ ವಯನಾಡಿನಲ್ಲಿ ಸಂಭವಿಸಿರುವ ಭೀಕರ ಗುಡ್ಡ ಕುಸಿತ 350ಕ್ಕೂ ಹೆಚ್ಚು ಜನರ ಜೀವ ಬಲಿ ಪಡೆದಿದೆ. ಕರ್ನಾಟಕ ಸರ್ಕಾರ ಸೇರಿದಂತೆ ಹಲವು ಸಂಘ-ಸಂಸ್ಥೆಗಳು, ಉದ್ಯಮಿಗಳು ಇನ್ನಿತರರು ನೆರವಿಗೆ ಧಾವಿಸಿದ್ದಾರೆ. ಚಿತ್ರರಂಗದ ಗಣ್ಯರು...
ಪುತ್ತೂರು ಅಗಸ್ಟ್ 03: ಪುತ್ತೂರು ಪೇಟೆಯ ರಾಜಕಾಲುವೆ ಸಹಿತ ಹಲವು ಉಪ ತೋಡುಗಳ ಮಳೆ ನೀರು ಹರಿಯುವ ಬೆದ್ರಾಳ ತೋಡಿಗೆ ಗುಡ್ಡ ಕುಸಿದ ಪರಿಣಾಮ ತೋಡು ಸಂಪೂರ್ಣ ಮುಚ್ಚಿ ಹೋಗಿ ಅಕ್ಕಪಕ್ಕದ ಅಡಿಕೆ ತೋಟಗಳು ಜಲಾವೃತವಾದ...
ವಯನಾಡ್: ಭೂಕುಸಿತದ ದುರಂತದಲ್ಲಿ ಪಾರಾಗಿ ಜಲಪ್ರಳಯದ ನಡುವೆಯೂ ಈಜಿ ದಡ ಸೇರಿದ ಅಜ್ಜಿ -ಮೊಮ್ಮಗಳಿಗೆ ಕಾಡಾನೆಯೊಂದು ತನ್ನ ಕಾಲಡಿಯಲ್ಲಿ ಆಶ್ರಯ ನೀಡಿ ರಕ್ಷಿಸಿರುವ ಅಚ್ಚರಿಯ ಘಟನೆ ಕೇರಳದ ವಯನಾಡಿನಲ್ಲಿ ನಡೆದಿದೆ ಎನ್ನಲಾಗಿದೆ. ಪಾರಾದ ಮಹಿಳೆಯೇ ಖುದ್ದು...