ಪುತ್ತೂರು ಅಗಸ್ಟ್ 2: ಪುತ್ತೂರಿನಲ್ಲಿ ಭಾರೀ ಪ್ರಮಾಣದ ಭೂಕುಸಿತದ ಬಗ್ಗೆ ವರದಿಯಾಗುತ್ತಿದ್ದು, ಇದೀಗ ಭಾರೀ ಆತಂಕಕ್ಕೆ ಕಾರಣವಾಗಿದೆ. ಮಾಣಿ ಮೈಸೂರು ರಸ್ತೆಯಲ್ಲಿ ಭೂಕುಸಿತದ ಬಳಿಕ ಇದೀಗ ಪಡ್ನೂರಿನ ಬೇರಿಕೆ ಎಂಬಲ್ಲಿ ಭಾರೀ ಪ್ರಮಾಣದ ಗುಡ್ಡದ ಮಣ್ಣು...
ಪುತ್ತೂರು ಅಗಸ್ಟ್ 2: ಪುತ್ತೂರಿನ ಬೆಳ್ಳಿಪ್ಪಾಡಿ ಗ್ರಾಮದಲ್ಲಿ ಭಾರೀ ಭೂಕುಸಿತ ಸಂಭವಿಸಿ ಮೂರು ಮನೆಗಳಿಗೆ ಹಾನಿಯಾದ ಘಟನೆ ನಡೆದಿದೆ. ಬೆಳ್ಳಿಪ್ಪಾಡಿ ಗ್ರಾಮದ ಅಂದ್ರಿಗೇರಿನ ಗಂಗಯ್ಯ ಗೌಡ, ಮಹಾಬಲ ಗೌಡ ಎಂಬವರಿಗೆ ಸೇರಿದ ಮನೆ ಮೇಲೆ ಭೂಕುಸಿತ...
ಪುತ್ತೂರು ಅಗಸ್ಟ್ 1: ಗುಡ್ಡದ ಮೇಲಿದ್ದ ಅಡಿಕೆ ತೋಟ ಕುಸಿದು ಮನೆಯಂಗಳದ ಮೇಲೆ ಬಿದ್ದ ಘಟನೆ ಪುಣಚ ಗ್ರಾಮದ ಬಾಲ ಕುಮೇರಿಯಲ್ಲಿ ನಡೆದಿದೆ. ತೀರ್ಥರಾಮ್ ಗೌಡ ಎಂಬವರಿಗೆ ಸೇರಿದ್ದ ಕೃಷಿ ತೋಟ ಕುಸಿದು ಮನೆ ಅಂಗಳಕ್ಕೆ...
ವಯನಾಡ್ ಜುಲೈ 31: ಕೇರಳದ ವಯನಾಡ್ ನಲ್ಲಿ ನಿನ್ನೆ ಸಂಭವಿಸಿದ ಭೂಕುಸಿತಕ್ಕೆ ಸಾವನಪ್ಪಿದವರ ಸಂಖ್ಯೆ 156ಕ್ಕೆ ಏರಿಕೆಯಾಗಿದೆ. ಇನ್ನೂ ನೂರಾರು ಮಂದಿ ಮಣ್ಣಿನ ಅವಶೇಷಗಳ ಅಡಿ ಸಿಲುಕಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದ್ದು, ಇದೀಗ ಕೇರಳ...
ವಯನಾಡು : ಕೇರಳದ ವಯನಾಡ್ ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ ಸಮಭವಸಿದ್ದ ಗುಡ್ಡ ಕುಸಿತ ದುರಂತದಲ್ಲಿ ಸಾವಿನ ಸಂಖ್ಯೆ 90 ಗಡಿ ದಾಟಿದೆ. ರಕ್ಷಣಾ ಕಾರ್ಯಕ್ಕೆ ಮಳೆ ಅಡ್ಡಿಯಾಗಿದ್ದು ಇನ್ನು 2 ದಿನ ವಯನಾಡು ಮತ್ತು ಸುತ್ತಮುತ್ತಲ...
ವಯನಾಡು, ಜುಲೈ 30: ಕೇರಳದಲ್ಲಿ ಭಾರಿ ಮಳೆಯಾಗುತ್ತಿದೆ. ವಯನಾಡು ಜಿಲ್ಲೆಯ ಮೆಪ್ಪಾಡಿ ಬಳಿ ಗುಡ್ಡಗಾಡು ಪ್ರದೇಶದಲ್ಲಿ ಇಂದು (ಮಂಗಳವಾರ) ಮುಂಜಾನೆ 4.30 ರ ಸುಮಾರಿಗೆ ಭಾರಿ ಭೂಕುಸಿತ ಸಂಭವಿಸಿದ್ದು, ಪ್ರಾರ್ಥಮಿಕ ಮಾಹಿತಿ ಪ್ರಕಾರ 31 ಜನ...
ಪುತ್ತೂರು ಜುಲೈ 27: ಕರಾವಳಿಯಲ್ಲಿ ಮುಂಗಾರು ಮಳೆ ಅಬ್ಬರಿಸುತ್ತಿದೆ. ಮಳೆಯ ಅಬ್ಬರ ಮತ್ತೆ ಮಂಗಳೂರು ಬೆಂಗಳೂರು ನಡುವಿನ ಸಂಪರ್ಕ ರಸ್ತೆಗಳನ್ನು ಬಂದ್ ಮಾಡುವ ಸಾಧ್ಯತೆ ಇದೆ. ಈಗಾಗಲೇ ಎಡಕುಮೇರಿ ಬಳಿ ರೈಲ್ವೆ ಹಳಿಗಳ ಕಳೆಗಿನ ಭೂಕುಸಿತದಿಂದಾಗಿ...
ಶಿರೂರು ಜುಲೈ 25: ಶಿರೂರು ಗುಡ್ಡ ಕುಸಿತಕ್ಕೆ ಪ್ರಕರಣದಲ್ಲಿ ಇದೀಗ ನಾಪತ್ತೆಯಾಗಿರುವವರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಕೇರಳದ ಲಾರಿ ಚಾಲಕ ಅರ್ಜುನ್ ಹುಡುಕಾಟದಲ್ಲಿರುವಾಗಲೇ ಇದೀಗ ತಮಿಳುನಾಡಿನ ಲಾರಿ ಚಾಲಕರೊಬ್ಬರು ನಾಪತ್ತೆಯಾಗಿರುವ ಬಗ್ಗೆ ಪೊಲೀಸ್ ದೂರು ದಾಖಲಾಗಿದೆ....
ಅಂಕೋಲಾ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಗುಡ್ಡ ಕುಸಿತದ ಸ್ಥಳದಲ್ಲಿ 10 ನೇ ದಿನವೂ ಕಾರ್ಯಾಚರಣೆ ಮುಂದುವೆದಿದೆ. ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಜುಲೈ 16ರಂದು ಗುಡ್ಡ ಕುಸಿತ ಉಂಟಾದ ಸ್ಥಳದಲ್ಲಿನ ಮಣ್ಣು...
ಶಿರೂರು ಜುಲೈ 24: ಶಿರೂರು ಗುಡ್ಡ ಕುಸಿತ ದುರಂತದಲ್ಲಿ ನೀರುಪಾಲಾಗಿದ್ದ ಉಳವರೆ ಗ್ರಾಮದ ನಿವಾಸಿ ಸಣ್ಣಿ ಹನುಮಂತ ಗೌಡ ಎಂಬ ವೃದ್ಧೆಯ ಮೃತದೇಹ ಮಂಗಳವಾರ ಬೆಳಗ್ಗೆ ಗಂಗಾವಳಿ ನದಿಯ ತೀರದಲ್ಲಿ ಪತ್ತೆಯಾಗಿದ್ದು, ಪೋಸ್ಟ್ ಮಾರ್ಟಂ ನಡೆಸಿದ...