ಕಾರವಾರ, ಜುಲೈ 23: ಉತ್ತರ ಕನ್ನಡ ಜಿಲ್ಲೆಯ ಅಂಕೋಲದ ಶಿರೂರಿನಲ್ಲಿ ಭೂಕುಸಿತ ದುರಂತ ಸಂಭವಿಸಿ ಒಂದು ವಾರ ಕಳೆದಿದೆ. ಕಾರ್ಯಾಚರಣೆ ವೇಳೆ ಮತ್ತೊಂದು ಶವ ಸಿಕ್ಕಿದೆ. ಮೃತರಾದ ಹನ್ನೊಂದು ಜನರಲ್ಲಿ ಈವರೆಗೆ ಒಟ್ಟು 8 ಮೃತದೇಹಗಳು...
ಅಂಕೋಲಾ : 10 ಜೀವಗಳನ್ನು ಬಲಿ ಪಡೆದ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಗುಡ್ಡ ಕುಸಿದ ಪ್ರದೇಶಕ್ಕೆ ಬಿರು ಮಳೆ ಮಧ್ಯೆ ಸಿಎಂ ಸಿದ್ದರಾಮಯ್ಯ ಭಾನುವಾರ ಸಚಿವರು ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಭೇಟಿ...
ಮಂಗಳೂರು ಜುಲೈ 21: ಶಿರೂರು ಗುಡ್ಡ ಕುಸಿತದ ರೀತಿಯಲ್ಲೇ ಇದೀಗ ಮಂಗಳೂರಿನಲ್ಲೂ ಹೆದ್ದಾರಿಯ ಮೇಲೆ ಗುಡ್ಡ ಕುಸಿತ ಉಂಟಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದ್ದು, ಸಣ್ಣ ಪ್ರಮಾಣ ಗುಡ್ಡ ಕುಸಿತ ಉಂಟಾಗುತ್ತಿರುವ ಘಟನೆ ಕೆತ್ತಿಕಲ್ಲ್ನಲ್ಲಿ ನಡೆದಿದೆ....
ಪುತ್ತೂರು ಜುಲೈ 19: ಕಾನೂನು ಮೀರಿ ಎಲ್ಲೆಂದರಲ್ಲಿ ಅವೈಜ್ಞಾನಿಕವಾಗಿ ಗುಡ್ಡಗಳನ್ನು ಅಗೆದ ಪರಿಣಾಮ ಗ್ರಾಮವೊಂದರ ಸಂಪರ್ಕ ರಸ್ತೆಯೇ ಕಡಿದು ಹೋದ ಸ್ಥಿತಿ ನಿರ್ಮಾಣವಾಗಿದೆ. ಪುತ್ತೂರಿನ ಆರ್ಯಾಪು ಗ್ರಾಮಪಂಚಾಯತ್ ನ ಮಚ್ಚಿ ಮಲೆ ಎಂಬಲ್ಲಿ ಖಾಸಗಿ ವ್ಯಕ್ತಿಯೋರ್ವರು...
ಬೆಳ್ತಂಗಡಿ ಜುಲೈ 19: ಕರಾವಳಿಯಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಮಳೆಯಿಂದಾಗಿ ಅಲ್ಲಲ್ಲಿ ಗುಡ್ಡ ಕುಸಿತದ ಪ್ರಕರಣಗಳು ವರದಿಯಾಗುತ್ತಿದೆ. ಈ ನಡುವೆ ಗುರುವಾರ ರಾತ್ರಿ ಸುರಿದ ಭಾರಿ ಮಳೆಗೆ ಬಂದಾರು ಗ್ರಾಮದ ಕುಂಟಾಲಪಲ್ಕೆ ಸೇತುವೆ ಬಳಿ ಕಲ್ಲರ್ಬಿ...
ಕಾರವಾರ ಜುಲೈ 18 : ಶಿರೂರಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದ ಗುಡ್ಡ ಕುಸಿತ ದುರಂತದಲ್ಲಿ 10 ಮಂದಿ ಕಣ್ಣರೆಯಾಗಿದ್ದು, ಇದುವರೆಗೆ 6 ಮಂದಿಯ ಮೃತದೇಹ ಪತ್ತೆಯಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಹೇಳಿದರು. ಈ ಬಗ್ಗೆ...
ಪುತ್ತೂರು ಜುಲೈ 17: ಅವೈಜ್ಞಾನಿಕ ರೀತಿಯಲ್ಲಿ ಗುಡ್ಡದ ಅಗೆದ ಪರಿಣಾಮ ಗುಡ್ಡದ ಮಣ್ಣು ರಾಷ್ಟ್ರೀಯ ಹೆದ್ದಾರಿಯಲ್ಲಿ ಹರಿಯುತ್ತಿರುವ ಘಟನೆ ಪುತ್ತೂರಿನ ಬೈಪಾಸ್ ನಲ್ಲಿ ನಡೆದಿದ್ದು, ವಾಹನ ಸವಾರರು ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಸಾಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ....
ಅಂಕೋಲಾ. ಜುಲೈ 16 : ಉತ್ತರಕನ್ನಡದಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ದೊಡ್ಡ ಅನಾಹುತವಾಗಿದ್ದು, ರಾಷ್ಟ್ರೀಯ ಹೆದ್ದಾರಿಯ ಅವೈಜ್ಞಾನಿಕ ಕಾಮಗಾರಿಗೆ ರಾಷ್ಟ್ರೀಯ ಹೆದ್ದಾರಿ 66 ರ ಅಂಕೋಲಾ ಕುಮಟಾ ಮಾರ್ಗ ಮಧ್ಯೆ ಶಿರೂರು ಬೊಮ್ಮಯ್ಯ ದೇವಸ್ಥಾನದ ಬಳಿ...
ಕಠ್ಮಂಡು ಜುಲೈ 12 : ನೇಪಾಳದಲ್ಲಿ ಗುಡ್ಡಕುಸಿದ ಪರಿಣಾಮ ಎರಡು ಬಸ್ ಗಳು ನದಿಗೆ ಬಿದ್ದು 65ಕ್ಕೂ ಅಧಿಕ ಮಂದಿ ನಾಪತ್ತೆಯಾಗಿರುವ ಘಟನೆ ಚಿತ್ವಾನ್ ಜಿಲ್ಲೆಯ ನಾರಾಯಣಘಾಟ್-ಮುಗ್ಲಿಂಗ್ ರಸ್ತೆಯ ಸಿಮಲ್ಟಾಲ್ ಪ್ರದೇಶದಲ್ಲಿ ನಡೆದಿದೆ. ಬೆಳಗಿನ ಜಾವ...
ಬೆಳ್ತಂಗಡಿ ಜುಲೈ 08 : ಮಳೆಗಾಲದ ಆರಂಭದ ಬಳಿಕ ಬೆಳ್ತಂಗಡಿಯಲ್ಲಿ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಕಾಮಗಾರಿ ಮಾಡುತ್ತಿದ್ದು ಇದರಿಂದಾಗಿ ಧರೆಯ ಮಣ್ಣು ಕುಸಿದು ಪಕ್ಕದ ಪೊಲೀಸ್ ಠಾಣೆಯ ಆವರಣಗೋಡೆ ಕುಸಿಯುವ ಭೀತಿ ಎದುರಾಗಿದೆ. ಬೆಳ್ತಂಗಡಿ ತಾಲ್ಲೂಕು...