ಮಂಗಳೂರು ಅಗಸ್ಟ್ 7: ಭಾರಿ ಮಳೆಯಿಂದಾಗಿ ಕೊಂಕಣ ರೈಲ್ವೆ ವ್ಯಾಪ್ತಿಯ ಕಾರವಾರ ವಲಯದ ಪೆರ್ನೆಂ ಬಳಿ ಸುರಂಗದ ಒಳಭಾಗದ ಗೋಡೆ ಕುಸಿದಿದ್ದು ಮುಂದಿನ ಸೂಚನೆ ವರೆಗೆ ಎಲ್ಲಾ ರೈಲುಗಳ ಸಂಚಾರ ರದ್ದುಪಡಿಸಲಾಗಿದೆ ಎಂದು ಕೊಂಕಣ ರೈಲ್ವೆ...
ಬಂಟ್ವಾಳ ಅಗಸ್ಟ್ 6 : ಕೊಡಗಿನ ತಲಕಾವೇರಿಯಲ್ಲಿ ಗುಡ್ಡ ಜರಿದು ಅರ್ಚಕರ ಮನೆ ಸಮಾಧಿಯಾದ ದುರಂತ ಪ್ರಕರಣದಲ್ಲಿ ನಾಪತ್ತೆಯಾಗಿರುವ ಐವರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಮೂಲದ ಯುವ ಅರ್ಚಕರೊಬ್ಬರೂ ಸೇರಿದ್ದಾರೆ ಎಂದು ತಿಳಿದು ಬಂದಿದೆ....
ಪುತ್ತೂರು ಆಗಸ್ಟ್ 6: ಕರಾವಳಿ ಸುರಿದ ಭಾರಿ ಮಳೆಗೆ ಘಟ್ಟ ಪ್ರದೇಶಗಳಲ್ಲಿ ಗುಡ್ಡ ಕುಸಿತ ಆರಂಭವಾಗಿದೆ. ಪಶ್ಚಿಮಘಟ್ಟದಲ್ಲಿ ಎಡಬಿಡದೆ ಮಳೆ ಸುರಿಯುತ್ತಿದ್ದು, ಬಿಸಿಲೆ ಘಾಟ್ ನ ಕೆಲವು ಕಡೆಗಳಲ್ಲಿ ರಸ್ತೆಗೆ ಕಲ್ಲುಮಣ್ಣು ಬಿದ್ದಿದೆ. ಭಾರಿ...
ಕೊಡಗು ಅಗಸ್ಟ್ 6: ಕರಾವಳಿ ಹಾಗೂ ಮಲೆನಾಡಿನಲ್ಲಿ ಕಳೆದ ನಾಲ್ಕು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆ ಅವಾಂತರಗಳನ್ನೇ ಸೃಷ್ಠಿಸಿದೆ. ಕೊಡಗಿನಲ್ಲಿ ಸುರಿದ ಮಳೆ ವರ್ಷಗಳ ಭೂಕುಸಿತ ಮತ್ತೆ ನೆನಪಿಸುವಂತೆ ಮಾಡಿದೆ. ಕೊಡಗಿನಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ...
ಪುತ್ತೂರು ಜುಲೈ 7: ಭಾರಿ ಮಳೆಯಿಂದಾಗಿ ಕಾಂಪೌಂಡ್ ಗೋಡೆ ಕುಸಿದು ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನ ಗೋಳಿತೊಟ್ಟು ಎಂಬಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಶೋಭಾ (49) ಎಂದು ಗುರುತಿಸಲಾಗಿದೆ. ಇವರು ಮನೆ ಹಿಂಭಾಗದಲ್ಲಿ...
ಮಂಗಳೂರು ಜುಲೈ 5: ಭಾರೀ ಮಳೆಯ ಪರಿಣಾಮ ಮಂಗಳೂರಿನಲ್ಲಿ ಭೂಕುಸಿತ ಸಂಭವಿಸಿದೆ. ನಾಲ್ಕು ಮನೆಗಳು ಮಣ್ಣಿನಡಿಗೆ ಬಿದ್ದು ನೆಲಸಮವಾಗಿದ್ದು ಇಬ್ಬರು ಮಕ್ಕಳು ಘಟನೆಯಲ್ಲಿ ಸಾವು ಕಂಡಿದ್ದಾರೆ. ಎನ್ ಡಿಆರ್ ಎಫ್ ತಂಡದ ಮಾರ್ಗದರ್ಶನದಲ್ಲಿ ನಾಲ್ಕು ಜೆಸಿಬಿಗಳು...
ಮಂಗಳೂರು ಜುಲೈ 5: ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಗುಡ್ಡ ಕುಸಿದು ಇಬ್ಬರು ಮಕ್ಕಳು ಮಣ್ಣಿನಡಿ ಸಿಲುಕಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಗುರುಪುರದಲ್ಲಿ ನಡೆದಿದೆ. ಮಂಗಳೂರಿನ ಕೈಕಂಬ ಬಾಂಗ್ಲಗುಡ್ಡೆಯಲ್ಲಿ ಗುಡ್ಡ ಕುಸಿದಿದ್ದು ಹಲವು ಮನೆಗಳ...
ನಿರ್ಮಾಣ ಹಂತದ ಕಟ್ಟಡದ ಗೋಡೆ ಕುಸಿದು ಇಬ್ಬರು ಸಾವು ಮಂಗಳೂರು ಫೆಬ್ರವರಿ 28: ನಿರ್ಮಾಣ ಹಂತದಲ್ಲಿದ್ದ ಕಟ್ಟಡದ ತಡೆಗೊಡೆ ಬದಿಯ ಮಣ್ಣು ಕುಸಿದು ಇಬ್ಬರು ಕಾರ್ಮಿಕರು ಮೃತಪಟ್ಟಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಕರಂಗಲಪಾಡಿಯಲ್ಲಿ ನಿರ್ಮಾಣದ...
ಬಂಟ್ವಾಳ : ಗುಡ್ಡ ಕುಸಿದು 3 ಜನ ಕಾರ್ಮಿಕರ ಸಾವು ಓರ್ವ ಗಂಭೀರ ಬಂಟ್ವಾಳ ಡಿಸೆಂಬರ್ 7: ಗುಡ್ಡ ಕುಸಿದು ಮೂರು ಮಂದಿ ಸಾವನ್ನಪ್ಪಿ ,ಒರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ...
ಮೇ 16 ರಿಂದ ಆಗುಂಬೆ ಘಾಟ್ ಲಘು ವಾಹನ ಸಂಚಾರಕ್ಕೆ ಮುಕ್ತ ಉಡುಪಿ ಮೇ 14: ಕಳೆದ ಮಳೆಗಾಲದಲ್ಲಿ ಕುಸಿದಿರುವ ಆಗುಂಬೆ ಘಾಟಿ ರಸ್ತೆ ದುರಸ್ಥಿ ಸಂಪೂರ್ಣವಾದ ಹಿನ್ನಲೆಯಲ್ಲಿ ಘಾಟ್ ನಲ್ಲಿ ಮೇ 16 ರಿಂದ...