ಪುತ್ತೂರು ಜುಲೈ 21: ರಾಜ್ಯದಲ್ಲಿ ತುಳು ಭಾಷೆಯನ್ನು 2ನೇ ಅಧಿಕೃತ ರಾಜ್ಯಭಾಷೆಯಾಗಿ ಘೋಷಿಸುವ ನಿಟ್ಟಿನಲ್ಲಿ ಪ್ರಯತ್ನ ಮಾಡಲಾಗುತ್ತಿದೆ. ಶೀಘ್ರದಲ್ಲೇ ಈ ಪ್ರಯತ್ನ ಕೈಗೂಡುವ ವಿಶ್ವಾಸವಿದೆ ಎಂದು ಶಾಸಕ ಅಶೋಕ್ ರೈ ಹೇಳಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ...
ಮಂಗಳೂರು ಜೂನ್ 13: ತುಳು ಭಾಷೆಗೆ ಅಧಿಕೃತ ಮಾನ್ಯತೆ ನೀಡಬೇಕು ಹಾಗೂ ಕರ್ನಾಟಕ ಮತ್ತು ಕೇರಳದಲ್ಲಿ ತುಳು ಭಾಷೆಯನ್ನು ಅಧಿಕೃತ ಎಂದು ಘೋಷಿಸಬೇಕು ಎಂದು ಒತ್ತಾಯಿಸಿ ಇಂದು ಟ್ವೀಟರ್ ನಲ್ಲಿ ಅಭಿಯಾನ ನಡೆಯುತ್ತಿದೆ.#TuluOfficialinKA_KL ಎಂಬ ಹ್ಯಾಶ್ಟ್ಯಾಗ್...
ಮಂಗಳೂರು, ಎಪ್ರಿಲ್ 17 : ನಗರದ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ತುಳುಲಿಪಿಯಲ್ಲಿ ನಾಮಫಲಕ ಅಳವಡಿಸಲಾಗಿದ್ದು, ದೇವಳಯದ ಎರಡನೇ ಗೋಪುರದಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಲ್ಯ ಎಂದು ತುಳುಲಿಪಿಯಲ್ಲಿ ನಾಮಫಲಕದ ಮೇಲೆ ಬರೆಯಲಾಗಿದೆ. ಈ ಬಗ್ಗೆ...
ಬಂಟ್ವಾಳ, ಮಾರ್ಚ್ 14: ಇತ್ತೀಚಿನ ದಿನಗಳಲ್ಲಿ ತಮ್ಮೂರಿನ ಭಾಷೆ ತುಳು ಲಿಪಿಯನ್ನು ಕಲಿಯುವ ಆಸಕ್ತರ ಸಂಖ್ಯೆ ಹೆಚ್ಚಾಗುತ್ತಿದ್ದು. 72ರ ಹರೆಯದ ವೃದ್ಧೆಯೋರ್ವರು ತುಳು ಲಿಪಿಯ ಪರೀಕ್ಷೆ ಬರೆಯುವುದರ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಕಳೆದ ನಾಲ್ಕು...
ಪ್ರಶ್ನೆ ಕನ್ನಡ ಭಾಷೆಯ ಉಳಿವಿಗೆ ಪತ್ರದ ಅಭಿಯಾನ, ಅನ್ಯಭಾಷೆಗಳ ಹೇರಿಕೆ ಬಗ್ಗೆ ರಸ್ತೆ ಮಧ್ಯ ಪ್ರತಿಭಟನೆ ಹೀಗೆ ಹೋರಾಟಗಳನ್ನು ಆಯೋಜಿಸುತ್ತಾ ಒಂದಷ್ಟು ಸನ್ಮಾನ ಬಿರುದು ಹಾರತುರಾಯಿಗಳನ್ನ ಅರ್ಪಿಸಿಕೊಂಡವರು ದಿನೇಶರು. ಆ ದಿನ ಕೆಲಸದಲ್ಲಿ ಕನ್ನಡ ಬಳಕೆಯ...
ಮಂಗಳೂರು: ಕರಾವಳಿ ಕರ್ನಾಟಕ ಮತ್ತು ಕೇರಳ ಕರಾವಳಿಯಲ್ಲಿ ಪ್ರಚಲಿತದಲ್ಲಿರುವ ಬ್ಯಾರಿ ಭಾಷೆಗೆ ಸ್ವತಂತ್ರ ಲಿಪಿಯನ್ನು ಸಿದ್ಧಪಡಿಸಲಾಗಿದೆ ಎಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ್ ಹೇಳಿದರು. ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಬ್ಯಾರಿ ಲಿಪಿಯನ್ನು ಬಿಡುಗಡೆಗೊಳಿಸಿದ...
ಹೊಸದಿಲ್ಲಿ: ಕಾಶ್ಮೀರಿ, ಡೋಂಗ್ರಿ, ಹಿಂದಿಯನ್ನು ಜಮ್ಮು-ಕಾಶ್ಮೀರದ ಅಧಿಕೃತ ಭಾಷೆಯಾಗಿ ಸೇರ್ಪಡಿಸಿ ಪರಿಗಣಿಸುವ ವಿಧೇಯಕ್ಕೆ ಸಂಪುಟ ಅನುಮೋದನೆ ನೀಡಿದೆ. ಈಗಾಗಲೇ ಉರ್ದು ಮತ್ತು ಇಂಗ್ಲಿಷ್ ಕೇಂದ್ರಾಡಳಿತ ಪ್ರದೇಶದ ಅಧಿಕೃತ ಭಾಷೆಗಳಾಗಿದ್ದು, ಅದಕ್ಕೀಗ ಈ ಮೂರೂ ಭಾಷೆಗಳು ಸೇರ್ಪಡೆಯಾಗಲಿವೆ....