ಕಾನೂನು ಸೇವಾ ಪ್ರಾಧಿಕಾರದಿಂದ ಬ್ಯಾಂಕ್ನಲ್ಲೇ ಜನತಾ ಅದಾಲತ್ ಉಡುಪಿ ಫೆಬ್ರವರಿ 9: ಬ್ಯಾಂಕ್ ಗ್ರಾಹಕರ ಹಿತವನ್ನು ಗಮನದಲ್ಲಿರಿಸಿ ಹಾಗೂ ನ್ಯಾಯಾಲಯದಲ್ಲಿ ಅರ್ಜಿಗಳು ಸಣ್ಣ ಕಾರಣಗಳಿಂದ ಬಾಕಿ ಉಳಿಯಬಾರದೆಂಬ ಹಿನ್ನಲೆಯಲ್ಲಿ ಜನತಾ ಅದಾಲತನ್ನು ಬ್ಯಾಂಕ್ನಲ್ಲೇ ಆಯೋಜಿಸಲಾಗಿದೆ. ವಿವಿಧ...
ಬೆಂಗಳೂರು , ಅಗಸ್ಟ್ 16 : ಮೊದಲನೇ ಹೆಂಡತಿ ಜತೆ ಕಾನೂನು ಬದ್ಧವಾಗಿ ವೈವಾಹಿಕ ಸಂಬಂಧ ಕಳೆದುಕೊಳ್ಳದೇ, ಬೇರೊಬ್ಬ ಮಹಿಳೆ ಜತೆಗೆ ವೈವಾಹಿಕ ತರಹದ ಜೀವನ ನಡೆಸುವುದು ಮೊದಲ ಪತ್ನಿಗೆ ಕೌಟುಂಬಿಕ ದೌರ್ಜನ್ಯ ನೀಡಿದಂತೆಯೇ ಆಗಲಿದೆ...