LATEST NEWS2 years ago
841 ಸರ್ಕಾರಿ ವಕೀಲರ ವಜಾಗೊಳಿಸಿದ ಸಿಎಂ ಯೋಗಿ ಆದಿತ್ಯನಾಥ
ಲಖನೌ, ಆಗಸ್ಟ್ 03: ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರ 841 ಜನ ಸರ್ಕಾರಿ ವಕೀಲರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ವಜಾಗೊಳಿಸಿ ಆದೇಶಿಸಿದೆ. ಕಾನೂನು ಮತ್ತು ನ್ಯಾಯಾಂಗ ಇಲಾಖೆಯ ಪ್ರಧಾನ ಕಾರ್ಯದರ್ಶಿ ನಿಕುಂಜ್...