LATEST NEWS3 days ago
ದಕ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಹೊಡೆದಾಡಿಕೊಂಡ ಹಿರಿಯ ಕಾಂಗ್ರೆಸ್ ಮುಖಂಡರು
ಮಂಗಳೂರು: ಮಂಗಳೂರಿನ ಮಲ್ಲಿಕಟ್ಟೆ ಬಳಿ ಇರುವ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಮುಖಂಡರು ಹೊಡೆದಾಡಿಕೊಂಡಿದ್ದಾರೆ. ಪಂಚಾಯಿತಿ ಉಪಚುನಾವಣೆಯಲ್ಲಿ ಆಯ್ಕೆಯಾದವರನ್ನು ಸನ್ಮಾನಿಸುವ ವಿಚಾರವಾಗಿ ಆರಂಭವಾದ ಮಾತಿನ ಚಕಮಕಿ ನಂತರ ಹೊಡೆದಾಟಕ್ಕೆ ತಿರುಗಿದೆ. ಮೊದಲಿಗೆ ಕಾಂಗ್ರೆಸ್ ಮುಖಂಡ ಪ್ರಕಾಶ್ ಶೆಟ್ಟಿ ತುಂಬೆಗೆ...