ತುಮಕೂರು: ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದಿದ್ದ ಚಿರತೆಯೊಂದು ಕಾಡ್ಗಿಚ್ಚಿಗೆ ಬಲಿಯಾಗಿರುವ ಘಟನೆ ಜಿಲ್ಲೆಯ ತಿಪಟೂರು ತಾಲೂಕಿನ ಕಿಬ್ಬನಹಳ್ಳಿ ಹೋಬಳಿ ಮದ್ಲೇಹಳ್ಳಿ ಗ್ರಾಮದಲ್ಲಿ ನಡೆದಿದೆ. ತಿಪಟೂರು ತಾಲೂಕಿನ ಕಿಬ್ಬನಹಳ್ಳಿ ಹೋಬಳಿ ಮದ್ಲೇಹಳ್ಳಿ ಸುತ್ತಮುತ್ತ ಚಿರತೆ ಹಾವಳಿ ಹೆಚ್ಚಾದ...
ಪಡುಬಿದ್ರೆ, ಜೂನ್ 10: ಎರ್ಮಾಳಿನ ಮೂಡಬೆಟ್ಟು ಪ್ರದೇಶದಲ್ಲಿ ರಾತ್ರಿ ಸಮಯ ರಸ್ತೆಯಲ್ಲಿ ಚಿರತೆಯೊಂದು ಕಾಣಿಸಿ ಕೊಂಡಿದೆ. ಅಟೋ ರಿಕ್ಷಾದಲ್ಲಿ ಹೋಗುತ್ತಿದ್ದ ವೇಳೆ ಎರ್ಮಾಳು ಅದಮಾರು ರಸ್ತೆಯ ಮೂಡಬೆಟ್ಟು ಸಮೀಪದಲ್ಲಿ ಚಿರತೆ ಸಂಚರಿಸುತ್ತಿರುವುದು ಕಂಡುಬಂದಿದೆ. ತಕ್ಷಣ ಸುದ್ದಿ...