ಮಂಗಳೂರು ಜುಲೈ 20: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ನೀಡಲಾಗಿದೆ. ನಿನ್ನೆ ಜಿಲ್ಲಾಧಿಕಾರಿ ಮುಲ್ಲೈಮುಗಿಲನ್ ಅವರು ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ತೆರಳಿ...
ಮಂಗಳೂರು ಜುಲೈ 18 : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಳೆ ಮುಂದುವರೆದಿದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಈ ಹಿನ್ನಲೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕು ವ್ಯಾಪ್ತಿಯ...
ಮಂಗಳೂರು ಜುಲೈ 15: ಕರಾವಳಿಯಲ್ಲಿ ಮಳೆ ಅಬ್ಬರ ಮುಂದುವರೆದಿದ್ದು , ನಾಳೆ ದಕ್ಷಿಣಕನ್ನಡ ಉಡುಪಿ ಜಿಲ್ಲೆಯಲ್ಲಿ ಭಾರಿ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನಲೆ ಉಡುಪಿ ಹಾಗೂ...
ಮುಂಬೈ ಜನವರಿ 19: ಜನವರಿ 22 ರಂದು ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮ ನಡೆಯಲಿರುವ ಹಿನ್ನಲೆ ಈಗಾಗಲೇ ಕೇಂದ್ರ ಸರಕಾರ ತನ್ನ ನೌಕರರಿಗೆ ಅರ್ಧದಿನ ರಜೆ ಘೋಷಿಸಿದೆ. ಈ ನಡುವೆ ಶೇರ್ ಮಾರುಕಟ್ಟೆ ಕೂಡ...
ಮುಂಬಯಿ, ಮಾರ್ಚ್ 02: ಸದ್ಯದಲ್ಲೇ ದೇಶದ ಬ್ಯಾಂಕಿಂಗ್ ವಲಯದ ಕೆಲಸದ ಅವಧಿಯಲ್ಲಿ ಬಹುದೊಡ್ಡ ಬದಲಾವಣೆ ಆಗಲಿದ್ದು, ವಾರಕ್ಕೆ ಐದೇ ದಿನ ಕೆಲಸದ ವ್ಯವಸ್ಥೆ ಜಾರಿಯಾಗಲಿದೆ! ಈಗಾಗಲೇ ಭಾರತೀಯ ಬ್ಯಾಂಕ್ ಅಸೋಸಿಯೇಶನ್ ಮತ್ತು ಯುನೈಟೆಡ್ ಫೋರಮ್ ಆಫ್...
ಕೊಟ್ಟಾಯಂ ಡಿಸೆಂಬರ್ 24: ಕೇರಳದಲ್ಲಿ ದೇಶದಲ್ಲಿ ಇದೇ ಮೊದಲ ಬಾರಿಗೆ ವಿಶ್ವವಿದ್ಯಾನಿಲಯದಲ್ಲಿ ಓದುತ್ತಿರುವ ವಿಧ್ಯಾರ್ಥಿನಿಯರಿಗೆ 60 ದಿನಗಳ ಮೆಟರ್ನಿಟಿ ರಜೆ ನೀಡಲು ತೀರ್ಮಾನಿಸಿದೆ. ಕೊಟ್ಟಾಯಂನ ಮಹಾತ್ಮಾ ಗಾಂಧಿ ವಿಶ್ವವಿದ್ಯಾಲಯ ಸ್ನಾತಕ (ಯುಜಿ) ಸ್ನಾತಕೋತ್ತರ (ಪಿಜಿ) ವಿದ್ಯಾರ್ಥಿನಿಯರಿಗೆ...
ಮಂಗಳೂರು, ಜುಲೈ 05: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಡೆ ಬಿಡದೆ ಭಾರೀ ಮಳೆ ಮುಂದುವರಿದಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲಾ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಹವಮಾನ ಇಲಾಖೆ ದ.ಕ ಜಿಲ್ಲೆಯಲ್ಲಿ ಇಂದು ಆರೆಂಜ್...
ಮಂಗಳೂರು ಶಾಲಾ, ಕಾಲೇಜುಗಳಿಗೆ ಸೆಪ್ಟೆಂಬರ್ 30 ರಿಂದಲೇ ದಸರಾ ರಜೆ ಕೊಡಲು ಶಾಸಕ ಕಾಮತ್ ಸಚಿವರಿಗೆ ಮನವಿ ಮಂಗಳೂರು ಸೆಪ್ಟೆಂಬರ್ 17: ಮಂಗಳೂರಿನಲ್ಲಿ ನವರಾತ್ರಿ ಸಂಭ್ರಮ ಸೆಪ್ಟೆಂಬರ್ 30 ರಿಂದಲೇ ಆರಂಭವಾಗಲಿದ್ದು ಅದಕ್ಕೆ ಸರಿಯಾಗಿ ದಸರಾ...
ಭಾರಿ ಮಳೆ ಹಿನ್ನಲೆ ಉಡುಪಿ ದಕ್ಷಿಣಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ನಾಳೆ (ಅಗಸ್ಟ್ 10) ರಜೆ ಮಂಗಳೂರು ಅಗಸ್ಟ್ 9: ಕರಾವಳಿಯಲ್ಲಿ ಇನ್ನೂ ಬಿಡದೆ ಸುರಿಯುತ್ತಿರುವ ಮಳೆ ಹಾಗೂ ಹವಾಮಾನ ಇಲಾಖೆಯ ಮುನ್ಸೂಚನೆ ಹಿನ್ನಲೆ...
ದಕ್ಷಿಣಕನ್ನಡ ದಲ್ಲಿ ಈದ್ ಮಿಲಾದ್ ರಜೆ ಮಂಗಳವಾರ – ಯು.ಟಿ ಖಾದರ್ ಮಂಗಳೂರು ನವೆಂಬರ್ 18: ಪ್ರವಾದಿ ಮುಹಮ್ಮದ್ ಅವರ ಜನ್ಮ ದಿನ ಮೀಲಾದುನ್ನಬಿ ಆಚರಣೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನವೆಂಬರ್ 20 ರಂದು ನಡೆಯಲಿರುವುದರಿಂದ...