LATEST NEWS4 years ago
ಹಂದಿ ಉರುಳಿಗೆ ಬಿದ್ದು ಚಿರತೆ ಸಾವು
ಉಡುಪಿ ಮಾರ್ಚ್ 21: ಹಂದಿ ಹಿಡಿಯಲು ಹಾಕಿದ್ದ ಉರುಳಿಗೆ ಚಿರತೆಯೊಂದು ಬಿದ್ದು ಸಾವನಪ್ಪಿರುವ ಘಟನೆ ಉಡುಪಿಯ ಹಿರೇಬೆಟ್ಟು ಗ್ರಾಮದ ಕಂಚಿನಬೈಲು ಎಂಬಲ್ಲಿ ನಡೆದಿದೆ. ಸರಕಾರಿ ಜಾಗದಲ್ಲಿ ಹಂದಿ ಹಿಡಿಯಲು ತಂತಿ ಉರುಳನ್ನು ಮರಕ್ಕೆ ಕಟ್ಟಲಾಗಿತ್ತು, ಆ...