ಮೈಸೂರು, ಅಕ್ಟೋಬರ್ 31: ಚಿರತೆ ದಾಳಿಗೆ ಬೆಟ್ಟದ ಬಳಿ ಸೆಲ್ಫಿ ತೆಗೆದುಕೊಳ್ಳಲು ಹೋಗಿದ್ದ ಯುವಕ ಬಲಿಯಾಗಿರುವ ಘಟನೆ ತಿ.ನರಸೀಪುರ ತಾಲೂಕಿನಲ್ಲಿ ನಡೆದಿದೆ. ಎಂ.ಎಲ್.ಹುಂಡಿ ಗ್ರಾಮದ ಮಂಜುನಾಥ್ (20) ಮೃತ ಯುವಕ. ಮೈಸೂರಿನ ವಿದ್ಯಾವರ್ಧಕ ಕಾಲೇಜಿನಲ್ಲಿ ಪದವಿ...
ಮುಂಬೈ ಅಕ್ಟೋಬರ್ 07: ರಾತಿ ಸಂದರ್ಭ ಚಿರತೆಯೊಂದು ಮನೆಗೆ ನುಗ್ಗಿದ ಘಟನೆ ಮಹಾರಾಷ್ಟ್ರದ ಸತಾರಾದಲ್ಲಿ ನಡೆದಿದ್ದು, ಮನೆಯವರು ಬಂದಾಗ ಚಿರತೆ ಕೋಣೆಯೊಂದರಲ್ಲಿ ಆರಾಮಾಗಿ ಕುಳಿತಿತ್ತು. ಕೋಯಾನಗರದಲ್ಲಿರುವ ಮನೆಗೆ ಇದಾಗಿದ್ದು, ಮನೆಯವರು ದುರ್ಗಾ ಪೂಜೆಗೆ ತೆರಳಿದ್ದ ಸಂದರ್ಭ...
ಉಡುಪಿ ಅಕ್ಟೋಬರ್ 05: ಬ್ರಹ್ಮಾವರದ ಮಟಪಾಡಿಯಲ್ಲಿ ಜನರ ಆತಂಕ್ಕೆ ಕಾರಣವಾಗಿದ್ದ ಚಿರತೆಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಯಶಸ್ವಿಯಾಗಿದೆ. ಬ್ರಹ್ಮಾವರ ತಾಲೂಕಿನ ಮಟಪಾಡಿ ಭಾಗದಲ್ಲಿ ಹಲವಾರು ದಿನಗಳಿಂದ ಚಿರತೆ ಹಾವಳಿ ಹೆಚ್ಚಾಗಿದ್ದು ಸಾಕು ಪ್ರಾಣಿಗಳನ್ನು ಕೊಲ್ಲುತ್ತಿದ್ದ...
ಉಡುಪಿ ಸೆಪ್ಟೆಂಬರ್ 08: ಮನೆಯೊಳಗೆ ಅಡಗಿ ಕುಳಿತಿದ್ದ ಚಿರತೆಯನ್ನು ದಿನವೀಡಿ ಕಾರ್ಯಾಚರಣೆ ನಡೆಸಿ ಕೊನೆಗೂ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ. ಉಡುಪಿ ಜಿಲ್ಲೆಯ ಹಿರಿಯಡ್ಕ ಪೇಟೆಯ ಸಮೀಪದ ಮನೆಯೊಂದರಲ್ಲಿ ಚಿರತೆ ಕಾಣಿಸಿಕೊಂಡಿತ್ತು. ಚಿರತೆ ಅವಿತಿರುವ...
ಕೋಟ ಅಗಸ್ಟ್ 26: ಬೆಳಗಾವಿ ಚಿರತೆ ಕಾಟ ಇನ್ನೂ ಮುಂದುವರೆದಿರುವ ಬೆನ್ನಲ್ಲೆ ಇದೀಗ ಉಡುಪಿ ಜಿಲ್ಲೆಯಲ್ಲೂ ಚಿರತೆ ಕಾಟ ಆರಂಭವಾಗಿದ್ದು, ಜಿಲ್ಲೆ. ಕೋಟ ಮೂಡುಗಿಳಿಯಾರು ಬಳಿ ಚಿರತೆಯೊಂದು ಪ್ರತ್ಯಕ್ಷವಾಗಿ ಆತಂಕ ಸೃಷ್ಠಿಸಿದೆ. ಮೂಡುಗಿಳಿಯಾರು ಸಣ್ಣ ಬಸವನಕಲ್ಲು...
ಉಡುಪಿ ಅಗಸ್ಟ್ 12: ಕಾಡು ನಾಶವಾಗುತ್ತಿರುವ ಬೆನ್ನಲ್ಲೆ ಇದೀಗ ಕಾಡು ಪ್ರಾಣಿಗಳು ನಾಡಿಗೆ ಎಂಟ್ರಿ ಕೊಡುವ ಪ್ರಕರಣಗಳು ಹೆಚ್ಚಾಗುತ್ತಲೇ ಇದ್ದು, ಆಹಾರ ಅರಸಿ ಬರುವ ಚಿರತೆಗಳು ಇತ್ತೀಚಿಗೆ ನಗರ ಪ್ರದೇಶಗಳಲ್ಲಿ ಹೆಚ್ಚು ಕಾಣಿಸಿಕೊಳ್ಳುತ್ತಿವೆ. ಉಡುಪಿ ಜಿಲ್ಲೆಯ...
ಉಡುಪಿ ,ಜುಲೈ 26: ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಶಿರಿಯಾರ ಗ್ರಾಮದ ಪಡುಮುಂಡು ಎಂಬಲ್ಲಿ ಚಿರತೆ ಕಾಟ ಜೋರಾಗಿದೆ. ಕಳೆದ ಮೂರು ನಾಲ್ಕು ತಿಂಗಳಿನಿಂದ ಈ ಭಾಗದಲ್ಲೇ ಸುಳಿದಾಡುತ್ತಿದೆ. ಮನೆಯ ಪರಿಸರಕ್ಕೆ ನುಗ್ಗಿ ನಾಯಿಗಳನ್ನು ಬೇಟೆಯಾಡುತ್ತಿದೆ. ಪಡುಮುಂಡುವಿನ...
ಪುತ್ತೂರು ಡಿಸೆಂಬರ್ 27:ಚಿರತೆ ಮರಿಯೊಂದು ವಾಹನದ ಅಡಿಗೆ ಬಿದ್ದು ಸಾವನಪ್ಪಿರುವ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಡಬ ಸಮೀಪದ ಹಳೇ ಸ್ಟೇಷನ್ ಎಂಬಲ್ಲಿ ನಡೆದಿದೆ. ಮುಂಜಾನೆ ಸಂದರ್ಭ ಚಿರತೆ ಮರಿ ಯಾವುದೋ ವಾಹನದ...
ಭೋಪಾಲ್: ಹಸಿದ ಚಿರತೆ ಬಾಯಿಯಿಂದ ತನ್ನ ಮಗುವನ್ನು ತಾಯಿಯೊಬ್ಬಳು ಕಾದಾಡಿ ರಕ್ಷಿಸಿದ ಘಟನೆ ಮಧ್ಯ ಪ್ರದೇಶದಲ್ಲಿ ನಡೆದಿದೆ. ಮಧ್ಯಪ್ರದೇಶದ ರಾಜಧಾನಿ ಭೋಪಾಲ್ನಿಂದ 500 ಕಿ.ಮೀ ದೂರದಲ್ಲಿರುವ ಸಿಧಿ ಜಿಲ್ಲೆಯ ಸಂಜಯ್ ಹುಲಿ ಸಂರಕ್ಷಿತ ಪ್ರದೇಶದ ಸಮೀಪದಲ್ಲಿರುವ...
ಸುಬ್ರಹ್ಮಣ್ಯ ನವೆಂಬರ್ 07: ಕೋಳಿ ಹಿಡಿಯಲು ಹೋಗಿ ಚಿರತೆಯೊಂದು ಬಾವಿಗೆ ಬಿದ್ದ ಘಟನೆ ಕಡಬದಲ್ಲಿ ನಡೆದಿದೆ. ಕಡಬ ತಾಲೂಕಿನ ಕೊಂಬಾರು ಗ್ರಾಮದ ಕಮರ್ಕಜೆ ಎಂಬಲ್ಲಿ ರಾಮಯ್ಯ ಎಂಬುವರಿಗೆ ಸೇರಿದ ಬಾವಿಗೆ ಚಿರತೆ ಬಿದ್ದಿದೆ. ಆಹಾರಕ್ಕೆಂದು ನಾಡಿಗೆ...