ಮಂಗಳೂರು ಅಕ್ಟೋಬರ್ 06: ಮಂಗಳೂರು ನಗರದ ಮರೋಳಿ ಜಯನಗರದಲ್ಲಿ ಭಾನುವಾರ ಸಂಜೆ ಪತ್ತೆಯಾಗಿ ಆತಂಕ ಮೂಡಿಸಿದ್ದ ಚಿರತೆಯನ್ನು ಸೆರೆಹಿಡಿಯಲು, ಅರಣ್ಯ ಅರಣ್ಯ ಅಧಿಕಾರಿಗಳು ಕೂಂಬಿಂಗ್ (ಕಾರ್ಯಾಚರಣೆ) ಮುಂದುವರಿಸಿದ್ದು, ಬೋನು ಇಟ್ಟು ಸೆರೆಗೆ ಪ್ರಯತ್ನಿಸಿದ್ದಾರೆ. ಆ ಭಾಗದಲ್ಲಿ...
ಮಂಗಳೂರು, ಅಕ್ಟೋಬರ್ 04: ಮಂಗಳೂರು ನಗರದಲ್ಲಿ ಚಿರತೆಯ ಓಡಾಟ ಜೋರಾಗಿದ್ದು ನಗರದ ಮರೋಳಿ ಎಂಬಲ್ಲಿ ಚಿರತೆಯ ಓಡಾಟ ಪತ್ತೆಯಾಗಿದೆ. ಮರೋಳಿಯ ಸೂರ್ಯನಾರಾಯಣ ದೇವಸ್ಥಾನದ ಬಳಿಯ ಖಾಲಿ ಜಾಗದಲ್ಲಿ ಚಿರತೆಯ ಓಡಾಟ ಕಂಡು ಬಂದಿದ್ದು, ಮಂಗಳೂರು ಅರಣ್ಯ...
ಮುಂಬೈ: ಮಹಿಳೆಯೊಬ್ಬರ ಮೇಲೆ ಚಿರತೆಯೊಂದು ದಾಳಿ ನಡೆಸಿದ್ದು, ಮಹಿಳೆ ತನ್ನ ಊರುಗೋಲಿನಿಂದ ಚಿರತೆಯನ್ನು ಒಡಿಸಿರುವ ಘಟನೆ ಮುಂಬೈಯಲ್ಲಿ ನಡೆದಿದ್ದು, ಈ ಘಟನೆಯ ಸಿಸಿಟಿವಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮುಂಬೈನ ಉಪನಗರ ಗೋರೆಗಾಂವ್ ನ...
ಉಡುಪಿ ಸೆಪ್ಟೆಂಬರ್ 30: ಒಂದು ವರ್ಷ ವಯಸ್ಸಿನ ಚಿರತೆ ಮರಿಯೊಂದು ಆಹಾರ ಹುಡುಕಿ ಬಂದು ಮನೆಯೊಳಗೆ ಅವಿತು ಮನೆಯವರಿಗೆ ಕಾಟಕೊಟ್ಟ ಘಟನೆ ಬ್ರಹ್ಮಾವರ ಚಾಂತಾರು ಅಗ್ರಹಾರದ ಕೃಷ್ಣಮೂರ್ತಿ ಕೆದಿಲಾಯ ಮನೆಯಲ್ಲಿ ನಡೆದಿದೆ. ಆಹಾರ ಹುಡುಕಿ ಬಂದ...
ಉಡುಪಿ ಸೆಪ್ಟೆಂಬರ್ 24: ಆಹಾರ ಹುಡುಕಿ ಬಂದು ಬಾವಿಗೆ ಬಿದ್ದಿದ್ದ ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಣೆ ಮಾಡಿರುವ ಘಟನೆ ಮಾಳ ಹುಕ್ರಟ್ಟೆ ಎಂಬಲ್ಲಿ ನಡೆದಿದೆ. ಆಹಾರ ಹುಡುಕಿಕೊಂಡು ಕಾಡು ಪ್ರಾಣಿಯನ್ನು ಅಡ್ಡಾಡಿಸಿ ಬಂದ ಚಿರತೆ...
ಮೂಡಬಿದಿರೆ : ಬೇಟೆಯಾಡಲು ಬಂದ ಚಿರತೆಯ ಬಾಯಿಗೆ ಸಿಕ್ಕಿದರೂ ಕೂಡ ಕೊನೆ ಕ್ಷಣದಲ್ಲಿ ನಾಯಿಯೊಂದು ಪ್ರಾಣ ಉಳಿಸಿಕೊಂಡಿರುವ ಘಟನೆ ಮೂಡುಬಿದಿರೆ ತಾಲೂಕಿನ ಪಡುಕೊಣಾಜೆ ಎಂಬಲ್ಲಿ ನಡೆದಿದೆ. ಚಿರತೆ ನಾಯಿಯನ್ನು ಹಿಡಿಯುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ....
ಕುಂದಾಪುರ, ಮೇ 26: ತಾಲೂಕಿನ ಕೊಡ್ಲಾಡಿಯಲ್ಲಿ ನೀರಿನ ಟ್ಯಾಂಕ್ ಒಳಗೆ ಬಿದ್ದ ಚಿರತೆಯನ್ನು ಅರಣ್ಯಧಿಕಾರಿಗಳು ರಕ್ಷಿಸಿದ ಘಟನೆ ಮಂಗಳವಾರ ನಡೆದಿದೆ. ಕೊಡ್ಲಾಡಿಯ ಚಂದ್ರ ಶೆಟ್ಟಿಯವರ ಮನೆಯ ನೀರಿನ ಟ್ಯಾಂಕ್ ಗೆ ೫ ವರ್ಷದ ಗಂಡು ಚಿರತೆ...
ಕಡಬ, ಎಪ್ರಿಲ್ 26: ಕಡಬದ ಮರ್ದಾಳ ಸಮೀಪದ ಐತ್ತೂರು ಗ್ರಾಮದ ಕೋಕಲ ಎಂಬಲ್ಲಿ ಮೇಯಲು ಬಿಟ್ಟ ಆಡಿನ ಮೇಲೆ ಚಿರತೆಯೊಂದು ದಾಳಿಮಾಡಿ ಪರಾರಿಯಾದ ಘಟನೆ ಇಂದು ಸಂಜೆ ನಡೆದಿದೆ. ಐತ್ತೂರು ಗ್ರಾಮದ ಕೋಕಲ ನಿನಾಸಿ ರಾಘವ...
ಕುಂದಾಪುರ: ಆಹಾರ ಹುಡುಕಿ ನಾಡಿಗೆ ಬಂದಿದ್ದ ಚಿರತೆಯೊಂದು ಬಾವಿಗೆ ಬಿದ್ದ ಘಟನೆ ಕುಂದಾಪುರದ ಸೌಕೂರು ದೇವಸ್ಥಾನ ಬಳಿ ನಡೆದಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಚಿರತೆ ರಕ್ಷಣೆ ಕಾರ್ಯ ಮಾಡಿದ್ದಾರೆ.\ ಶುಕ್ರವಾರ ಮಧ್ಯಾಹ್ನದ ಸುಮಾರಿಗೆ...
ಉಡುಪಿ ಮಾರ್ಚ್ 21: ಮನೆಯವರು ಮುಂಜಾನೆ ನಿದ್ರೆ ಮಂಪರಿನಲ್ಲಿರುವಾಗಲೇ ಚಿರತೆಯೊಂದು ಮನೆಯ ಕೋಣೆಯೊಳಗೆ ನುಗ್ಗಿ ಬಂಧಿಯಾದ ಘಟನೆ ಬ್ರಹ್ಮಾವರದ ನೆಲ್ಯಾಡಿ ಎಂಬಲ್ಲಿ ನಡೆದಿದೆ. ಬ್ರಹ್ಮಾವರದ ನೈಲಾಡಿ ಗ್ರಾಮದ ಅಗ್ನೇಶ್ ಶೆಟ್ಟಿ ಎಂಬವರ ಮನೆಯಲ್ಲಿ ಈ ಘಟನೆ...