LATEST NEWS4 years ago
ಕುಂದಾಪುರ – ರೈಲಿಗೆ ಡಿಕ್ಕಿಯಾಗಿ ಮೃತಪಟ್ಟ ಅಪರೂಪದ ಕಪ್ಪು ಚಿರತೆ
ಉಡುಪಿ: ಕುಂದಾಪುರ ವಲಯ ಅರಣ್ಯ ವ್ಯಾಪ್ತಿಯಲ್ಲಿ ಕಪ್ಪು ಚಿರತೆಯೊಂದು ರೈಲು ಡಿಕ್ಕಿ ಹೊಡೆದು ಮೃತಪಟ್ಟ ಘಟನೆ ನಡೆದಿದೆ. ಸೋಮವಾರ ಮುಂಜಾನೆ ಬೈಂದೂರು ತಾಲೂಕು ನಾಡಾ ಗ್ರಾಮದ ಬಡಾಕೆರೆ ರೈಲ್ವೆ ಮೇಲ್ಸೇತುವ ಬಳಿ ಕಪ್ಪು ಚಿರತೆ ಪತ್ತೆಯಾಗಿತ್ತು....