ಹುಬ್ಬಳ್ಳಿ, ನವೆಂಬರ್ 28: ಕರೊನಾ ಲಸಿಕೆಯಿಂದ ಏನಾದರೂ ಆದರೆ ಜಿಲ್ಲಾಧಿಕಾರಿಯೇ ಹೊಣೆ ಎಂಬ ಪತ್ರಕ್ಕೆ ಸ್ವತಃ ಡಿಸಿಯೇ ಸಹಿ ಮಾಡಿದ ಘಟನೆ ಹುಬ್ಬಳಿಯಲ್ಲಿ ನಡೆದಿದೆ. ಇಲ್ಲೊಬ್ಬ ವ್ಯಕ್ತಿ ಲಸಿಕೆ ಹಾಕಿಸಿಕೊಂಡು ನನಗೇನಾದ್ರೂ ಆದ್ರೆ ಏನ್ ಗತಿ?...
ನವದೆಹಲಿ ಮೇ 30: ಭಾರತದ ಸಾಂಪ್ರದಾಯಿಕ ಕ್ರೀಡೆಗಳ ವಿರುದ್ದ ಸಮರ ಸಾರಿ ಸೋತು ಸುಣ್ಣವಾಗಿದ್ದ ಪ್ರಾಣಿ ದಯಾ ಸಂಘ(ಪೇಟಾ) ಇದೀಗ ದೇಶದ ಬೃಹತ್ ಹಾಲು ಉತ್ಪಾದಕ ಸಂಸ್ಥೆ ಅಮುಲ್ ಗೆ ಸಲಹೆ ನೀಡಲು ಹೋಗಿ ಜನರಿಂದ...
ಮಂಗಳೂರು ಎಪ್ರಿಲ್ 29: ಸಾಮಾಜಿಕ ಜಾಲತಾಣ ಫೇಸ್ಬುಕ್ ಖಾತೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ದ ಅವಹೇಳನಕಾರಿ ಪೋಸ್ಟ್ ಹಾಕಿದ್ದಕ್ಕೆ ವ್ಯಕ್ತಿಯ ಪತ್ನಿ ತನ್ನ ಬ್ಯಾರಿ ಸಾಹಿತ್ಯ ಅಕಾಡೆಮಿಯ ಸದಸ್ಯತ್ವವನ್ನು ಕಳೆದುಕೊಂಡು ಘಟನೆ ನಡೆದಿದೆ. ಬ್ಯಾರಿ ಸಾಹಿತ್ಯ...
ಬಂಟ್ವಾಳ ಡಿಸೆಂಬರ್ 10: ಮೇಲಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಬಂಟ್ವಾಳ ಪುರಸಭೆಯ ಹೆಲ್ತ್ ಆಫೀಸರ್ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದು ನಡೆದಿದೆ. ಬಂಟ್ವಾಳ ಪುರಸಭೆಯ ಹೆಲ್ತ್ ಅಫೀಸರ್ ವಿಟ್ಲ ಪುಣಚ ನಿವಾಸಿ ರವಿ ಕೃಷ್ಣ...
ಮಂಗಳೂರು ಅಕ್ಟೋಬರ್ 30: ತುಳು ಚಿತ್ರನಟ ಸುರೇಂದ್ರ ಬಂಟ್ವಾಳ ಕೊಲೆ ಪ್ರಕರಣದಲ್ಲಿ ವಿಚಾರಣೆಗೆ ಆಗಮಿಸಿದರೆ ನನ್ನನ್ನು ಪೊಲೀಸರು ಎನ್ ಕೌಂಟರ್ ಮಾಡುತ್ತಾರೆ ಎಂದು ಭೂಗತ ಪಾತಕಿ ವಿಕ್ಕಿ ಶೆಟ್ಟಿ ಸಹಚರ, ರೌಡಿಶೀಟರ್ ಆಕಾಶಭವನ ಶರಣ್ ನ್ಯಾಯಾಧೀಶರಿಗೆ...
ಉಡುಪಿ, ಅಕ್ಟೋಬರ್ 12: ತಾನು ಕಲಿತ ಪ್ರೌಢಶಾಲೆಯನ್ನು ಮುಚ್ಚಬಾರದು ಎಂದು ಬಾಲಕಿಯೊಬ್ಬಳು ಬರೆದ ಪತ್ರಕ್ಕೆ ಸ್ವತ: ಪ್ರಧಾನಿ ಕಾರ್ಯಾಲಯ ಸ್ಪಂದಿಸಿದೆ. ಉಡುಪಿ ಜಿಲ್ಲೆಯ ಹಿರಿಯಡ್ಕ ಸಮೀಪದ ಪಂಚನಬೆಟ್ಟು ವಿದ್ಯಾವರ್ಧಕ ಅನುದಾನಿತ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ...
ನವದೆಹಲಿ: ಗಾನ ಗಂಧರ್ವ ಎಸ್ಪಿ ಬಾಲಸುಬ್ರಹ್ಮಣ್ಯಂ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡುವಂತೆ ಆಂಧ್ರ ಪ್ರದೇಶ ಸಿಎಂ ಜಗನ್ ಮೋಹನ್ ರೆಡ್ಡಿ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ. ಭಾರತದ ಸಿನಿ ರಂಗಕ್ಕೆ ಎಸ್ಪಿಬಿ ಅವರು ನೀಡಿರುವ ವಿಶೇಷ...
ಉಡುಪಿ : ಗೋವಂಶ ಹತ್ಯೆ ನಿಷೇಧಕ್ಕೆ ಪ್ರಬಲ ವಾದ ಕಾನೂನು ಜಾರಿಗೆ ಒತ್ತಾಯಿಸಿ ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥರು ಸಿಎಂ ಗೆ ಪತ್ರ ಬರೆದಿದ್ದಾರೆ. ಪ್ರಸಕ್ತ ಅಧಿವೇಶನದಲ್ಲೇ ಕಾನೂನು ಜಾರಿಗೆ ಆಗ್ರಹಿಸಿದ್ದಾರೆ. ಕರಾವಳಿ ಪರಿಸರ...
ಬೆಂಗಳೂರು: ಇದೆ ಬುಧವಾರದಂದು ಕಿಚ್ಚ ಸುದೀಪ್ ಹುಟ್ಟುಹಬ್ಬವಿದ್ದು ,ಕೊರೊನಾ ಕಾರಣದಿಂದ ಈ ವರ್ಷದ ಹುಟ್ಟುಹಬ್ಬವನ್ನು ಆಚರಣೆ ಮಾಡಿಕೊಳ್ಳುವುದಿಲ್ಲ ಎಂದು ಕಿಚ್ಚ ಸುದೀಪ್ ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಹಾಕುವ ಮೂಲಕ ತಿಳಿಸಿದ್ದಾರೆ. ಬುಧವಾರ 47 ವರ್ಷದ ಹುಟ್ಟುಹಬ್ಬವನ್ನು ಆಚರಿಸುತ್ತಿರುವ...
ಮುಂಬೈ : ಇತ್ತೀಚೆಗೆ ಸಾವು ಕಂಡ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರನ್ನು ನೆನೆದು ಸೋದರಿ ಶ್ವೇತಾ ಸಿಂಗ್ ಅವರು ಫೇಸ್ಬುಕ್ನಲ್ಲಿ ಭಾವುಕ ಪೋಸ್ಟ್ ಹಾಕಿದ್ದರೆ. ಅವರು ಬರೆದಿರುವ ಬಾವುಕ ಪೋಸ್ಟ್ ಕಣ್ಣೀರು ತರಿಸುವಂತೆ...