ಕಾರವಾರ, ಜೂನ್ 25: ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಖಾಸಗಿ ಬಸ್, ಲಾರಿಗೆ ಡಿಕ್ಕಿಯಾಗಿ ಅಪಘಾತವಾಗಿದ್ದು, ದೊಡ್ಡ ದುರ್ಘಟನೆಯಿಂದ ಪಾರಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರೆಬೈಲ್ ಘಟ್ಟದಲ್ಲಿ ನಡೆದಿದೆ. ಇಂದು ಬೆಳಗ್ಗೆ ಬೆಂಗಳೂರಿನಿಂದ...
ಮುಂಬೈ, ಜೂನ್ 24: ತನ್ನನ್ನು ಸಾಕಿ ಬೆಳೆಸಿದ್ದ ಅಜ್ಜಿಗೆ ಕ್ಯಾನ್ಸರ್ ಬಂದಿದೆ ಎಂದು ಮರುಗುವ ಬದಲು ಮೊಮ್ಮಗನೊಬ್ಬ ಕಸದ ತೊಟ್ಟಿಯಲ್ಲಿ ಎಸೆದು ಹೋಗಿರುವ ಹೃದಯ ವಿದ್ರಾವಕ ಘಟನೆ ಮುಂಬೈನಲ್ಲಿ ನಡೆದಿದೆ. 60 ವರ್ಷದ ಯಶೋಧಾ ಗಾಯಕ್ವಾಡ್...
ಮೂಡುಬಿದಿರೆ, ಜೂನ್ 24: ಮೂವತ್ತಾರು ವರ್ಷಗಳ ಹಿಂದೆ ಕೆಲಸಕ್ಕೆಂದು ಮುಂಬಯಿ ಸೇರಿ, ಮಾನಸಿಕ ಸಮಸ್ಯೆಗೊಳಗಾಗಿ, ಮನೆಯವರ ಸಂಪರ್ಕ ಕಳೆದುಕೊಂಡಿದ್ದ ಇರುವೈಲು ಗ್ರಾಮದ ಚಂದ್ರಶೇಖರ ಮತ್ತೆ ಊರಿಗೆ ಬಂದು ತಾಯಿಯ ಮಡಿಲು ಸೇರಿದ್ದಾರೆ. ಇರುವೈಲು ಕೊನ್ನೆಪದವು ಮಧುಗಿರಿವನದ...
ಭಾರತದ ಜಾವೆಲಿನ್ ತಾರೆ ನೀರಜ್ ಚೋಪ್ರಾ ಪ್ಯಾರಿಸ್ ಡೈಮಂಡ್ ಲೀಗ್ನಲ್ಲಿ ಪ್ರಶಸ್ತಿಗೆ ಮುಡಿಗೇರಿಸಿಕೊಂಡಿದ್ದಾರೆ. ಅದು ಕೂಡ ಜರ್ಮನಿಯ ಚಾಂಪಿಯನ್ ಜಾವೆಲಿನ್ ಎಸೆತಗಾರ ಜೂಲಿಯನ್ ವೆಬರ್ ಅವರನ್ನು ಹಿಂದಿಕ್ಕುವ ಮೂಲಕ ಎಂಬುದು ವಿಶೇಷ. 2023 ರಲ್ಲಿ ಲೌಸಾನ್ನೆ ನಂತರ ಡೈಮಂಡ್...
ಹಲವರು ಕೀಲು ನೋವು – ಅದು ಮೊಣಕಾಲುಗಳು, ಸೊಂಟ ಅಥವಾ ಕುತ್ತಿಗೆಯಲ್ಲಿರಲಿ – ವೃದ್ಧಾಪ್ಯದೊಂದಿಗೆ ಮಾತ್ರ ಬರುವ ವಿಷಯ ಎಂದು ಭಾವಿಸುತ್ತಾರೆ. ಆದರೆ, ನಿಮ್ಮ ಕೀಲು ಅಥವಾ ಗಂಟುಗಳ ಆರೋಗ್ಯವನ್ನು ಗಂಭೀರವಾಗಿ ಪರಿಗಣಿಸಲು ನೀವು ಐವತ್ತು...
ತಮಿಳುನಾಡು, ಜೂನ್ 14: ತಾನು ಸುಂದರವಾಗಿಲ್ಲ ಎಂದು ಹೇಳಿ ಕಿರುಕುಳ ನೀಡಿದ್ದರಿಂದ ಪತಿಯನ್ನು ಮಹಿಳೆ ಕೊಂದಿದ್ದಾಳೆ. ಕೃಷ್ಣಗಿರಿಯಲ್ಲಿ ಈ ಘಟನೆ ನಡೆದಿದೆ. ಕೃಷ್ಣಗಿರಿ ಜಿಲ್ಲೆಯ ರಂಗಸಾಮಿ (47), ಕವಿತಾ (44) ದಂಪತಿಗೆ ಮದುವೆಯಾಗಿ 22 ವರ್ಷಗಳಾಗಿವೆ....
ಮಹಾರಾಜ್ಗಂಜ್, ಜೂನ್ 10: ಉತ್ತರ ಪ್ರದೇಶದ ಮಹಾರಾಜ್ಗಂಜ್ ಜಿಲ್ಲೆಯ ಗೋರಖ್ಪುರ-ಶೋನೌಲಿ ರಾಷ್ಟ್ರೀಯ ಹೆದ್ದಾರಿ (ಎನ್ಎಚ್ -24) ನಲ್ಲಿ ಭಾರಿ ಅಪಘಾತ ತಪ್ಪಿದೆ. ಗೂಗಲ್ ನಂಬಿ ಹೋಗಿ ಆಪತ್ತು ತಂದುಕೊಂಡಿರುವ ಘಟನೆ ನಡೆದಿದೆ. ಫರೆಂಡಾ ಪೊಲೀಸ್ ಠಾಣೆ...
ಬೆಂಗಳೂರು, ಜೂನ್ 06: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣ ಸಂಬಂಧ ಕಬ್ಬನ್ಪಾರ್ಕ್ ಪೊಲೀಸ್ ಠಾಣೆಯಲ್ಲಿ ಆರ್ಸಿಬಿ, ಕೆಎಸ್ಸಿಎ, ಡಿಎನ್ಎ ಕಂಪನಿ ವಿರುದ್ಧ ಮೂರನೇ ಎಫ್ಐಆರ್ ದಾಖಲಾಗಿದೆ. ಗಾಯಾಳು ಬಿಕಾಂ ವಿದ್ಯಾರ್ಥಿ ಸಿ.ವೇಣು...
ಬೆಂಗಳೂರು, ಜೂನ್ 04: ಇದೇ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದಿರುವ ಆರ್ ಸಿಬಿ ಸಂಭ್ರಮಾಚರಣೆ ದೊಡ್ಡ ದುರಂತಕ್ಕೆ ಸಾಕ್ಷಿಯಾಗಿದೆ. ಚಿನ್ನಸ್ವಾಮಿ ಸ್ಟೇಡಿಯಮ್ ನಲ್ಲಿ ನಡೆದ ಸಂಭ್ರಮಾಚರಣೆ ಸಂದರ್ಭ ಉಂಟಾದ ಕಾಲ್ತುಳಿತಕ್ಕೆ 10ಕ್ಕೂಅಧಿಕ ಮಂದಿ ಅಭಿಮಾನಿಗಳು ಸಾವನಪ್ಪಿದ್ದಾರೆ....
ತ್ರಿಕಟು ಚೂರ್ಣವು ಮೂರು ಭಾರತೀಯ ಮಸಾಲೆಗಳ ಪುಡಿಯ ರೂಪದ ಸರಳ ಮಿಶ್ರಣವಾಗಿದೆ. ತ್ರಿಕಟು ಚೂರ್ಣವು ಔಷಧೀಯ ಗಿಡಮೂಲಿಕೆಗಳು ಮತ್ತು ಆಹಾರದ ಗಿಡಮೂಲಿಕೆಗಳ ಅಡಿಯಲ್ಲಿ ಬರುತ್ತದೆ. ಸಮಾನಾರ್ಥಕ – ತ್ರಿಕಟು ಚೂರ್ಣ, ಕಟುತ್ರಯ ಚೂರ್ಣ, ಕಡುತ್ರಯ ಚೂರ್ಣ...