LATEST NEWS5 days ago
ಹಿಮಾಚಲದಲ್ಲಿ ಮೇಘಸ್ಫೋಟ: 67 ಮಂದಿಯ ಪ್ರಾಣ ಉಳಿಸಿತು ಈ ಶ್ವಾನ!
ಹಿಮಾಚಲ ಪ್ರದೇಶ: ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ ಸಂಭವಿಸಿ ಸುಮಾರು 30ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿ 80ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ದುರಂತದ ನಡುವೆ ಮಂಡಿ ಜಿಲ್ಲೆಯ ಹಳ್ಳಿಯೊಂದರಲ್ಲಿ ಶ್ವಾನವೊಂದು ಬೊಗಳಿದ್ದರಿಂದ 20 ಕುಟುಂಬಗಳ 67 ಜನರು...