ಸಾಹೀಬ್ಗಂಜ್ ಮೇ 01: ಮಾವಿನ ತೋಟದಲ್ಲಿ ಆಟವಾಡುತ್ತಿದ್ದ ಮಕ್ಕಳ ಮೇಲೆ ಸಿಡಿಲು ಬಡಿದ ಕಾರಣ ನಾಲ್ಕು ಮಕ್ಕಳು ಸಾವನಪ್ಪಿದ ಘಟನೆ ಜಾರ್ಖಂಡ್ನ ಸಾಹೀಬ್ಗಂಜ್ ಜಿಲ್ಲೆಯ ರಾಧಾನಗರ್ ಪೊಲೀಸ್ ಠಾಣೆ ವ್ಯಾಪ್ತಿಯ ಬಾಬುಟೊಲಾ ಎಂಬಲ್ಲಿ ಭಾನುವಾರ ಸಂಜೆ...
ಬಂಟ್ವಾಳ: ರಾಯಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹರೀಶ ಆಚಾರ್ಯ ಎಂಬವರ ಮನೆಗೆ ಸಿಡಿಲು ಬಡಿದು ಮನೆ ಸಂಪೂರ್ಣ ಹಾನಿಗೀಡಾದ ಘಟನೆ ನಡೆದಿದೆ. ಘಟನೆಯಲ್ಲಿ ಮನೆಯವರು ಅಪಾಯದಿಂದ ಪಾರಾಗಿದ್ದಾರೆ. ಶುಕ್ರವಾರ ರಾತ್ರಿ ದಿಢೀರನೆ ಸುರಿದ ಮಳೆಗೆ...
ಉಡುಪಿ ಎಪ್ರಿಲ್ 26: ಸಿಡಿಲು ಬಡಿದು ಯುವಕನೋರ್ವ ಸಾವನಪ್ಪಿರುವ ಘಟನೆ ಕಾರ್ಕಳ ತಾಲ್ಲೂಕಿನ ಹೊಸ್ಮಾರು ಜಾಣಮನೆಯ ಬಳಿ ನಡೆದಿದೆ. ಮೃತರನ್ನು ಜಿಗೀಶ್ ಜೈನ್ (38) ಎಂದು ಗುರುತಿಸಲಾಗಿದೆ. ಮನೆಯ ಆವರಣದಲ್ಲಿದ್ದಾಗ ಏಕಾಏಕಿ ಸಿಡಿಲು ಅಪ್ಪಳಿಸಿ ಮೃತಪಟ್ಟಿದ್ದಾರೆ....
ಬಂಟ್ವಾಳ ನವೆಂಬರ್ 13: ಪಂಜಿಕಲ್ಲು ಗ್ರಾಮದ ಎನಿಲಕೋಡಿ ಎಂಬಲ್ಲಿ ಕೃಷಿಕರೊಬ್ಬರ ಪಂಪ್ ಶೆಡ್ಡಿಗೆ ಶನಿವಾರ ಸಂಜೆ ಸಿಡಿಲು ಬಡಿದ ಪರಿಣಾಮ ಲಕ್ಷಾಂತರ ಮೊತ್ತದ ನಷ್ಟ ಸಂಭವಿಸಿದೆ. ಪ್ರಗತಿಪರ ಕೃಷಿಕ ನಾರಾಯಣ ಸಪಲ್ಯ ಎಂಬವರ ಮನೆ ಮತ್ತು...
ಮೂಡುಬಿದಿರೆ: ಇಂದು ಸಂಜೆ ಸುರಿದ ಗುಡುಗು ಸಹಿತ ಭಾರೀ ಮಳೆ ಸಂದರ್ಭ ಸಿಡಿಲು ಬಡಿದು ಇಬ್ಬರು ಸಾವನಪ್ಪಿರುವ ಘಟನೆ ಮೂಡಬಿದಿರೆಯ ಪುತ್ತಿಗೆ ಪಂಚಾಯತ್ ವ್ಯಾಪ್ತಿಯ ಕಂಚಿಬೈಲು ಅರ್ಬಿ ಪ್ರದೇಶದಲ್ಲಿ ನಡೆದಿದೆ., ಮೃತರನ್ನು ಶೆಡ್ ಒಂದರಲ್ಲಿದ್ದ ಸ್ಥಳೀಯ...
ಜೈಪುರ, ಜುಲೈ 12: ಜೈಪುರ ಸಮೀಪದ 12ನೇ ಶತಮಾನದ ಅಮೆರ್ ಪ್ಯಾಲೆಸ್ನಲ್ಲಿ ಭಾನುವಾರ ರಾತ್ರಿ ಸಿಡಿಲು ಬಡಿದು 11 ಜನರು ಮೃತಪಟ್ಟಿದ್ದು ಹಲವರು ಗಾಯಗೊಂಡಿದ್ದಾರೆ. ರಾಜಸ್ತಾನ ರಾಜಧಾನಿ ಜೈಪುರದ ಅಮೆರ್ ಪ್ಯಾಲೆಸ್ನ ವಾಚ್ ಟವರ್ ಮೇಲೆ ಜನರು...
ಕೊಲ್ಕತ್ತಾ ಜೂನ್ 8: ಸಿಡಿಲು ಬಡಿದು 23 ಮಂದಿ ಸಾವನಪ್ಪಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಸೋಮವಾರ ಸುರಿದ ಭಾರಿ ಮಳೆ ಸಂದರ್ಭ ಈ ಘಟನೆ ನಡೆದಿದೆ. ಪಶ್ಚಿಮ ಬಂಗಾಳದ ಮುರ್ಶಿದಾಬಾದ್ ನಲ್ಲಿ 9 ಮಂದಿ,...
ಮಂಗಳೂರು, ಎಪ್ರಿಲ್ 22: ಸಿಡಿಲು ಬಡಿದು ಗಂಭೀರ ಸ್ಥಿತಿಯಲ್ಲಿ ಕೋಮಾಕ್ಕೆ ಜಾರಿದ್ದ ಬಾಲಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾನೆ. ಮೃತ ಬಾಲಕನನ್ನು ಗಂಗಾವತಿ ಮೂಲದ ದುರ್ಗಪ್ಪ ಎಂಬವರ ಪುತ್ರ ಮಾರುತಿ (6) ಎಂದು ಗುರುತಿಸಲಾಗಿದೆ....
ಮಂಗಳೂರು ಎಪ್ರಿಲ್ 21: ನಿನ್ನೆ ಆಟವಾಡುತ್ತಿದ್ದಾಗ ಸಿಡಿಲು ಬಡಿದು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಇಬ್ಬರು ಮಕ್ಕಳಲ್ಲಿ ಓರ್ವ ಬಾಲಕ ಸಾವನ್ನಪ್ಪಿದ್ದು , ಮತ್ತೊಬ್ಬ ಗಂಭೀರವಾಗಿದ್ದು, ಸದ್ಯ ಕೋಮಾ ಸ್ಥಿತಿಯಲ್ಲಿದ್ದಾನೆ. ನಗರದ ಮುಲ್ಕಿಯ ಇಂದಿರಾನಗರದ ಬೊಳ್ಳೂರು...
ಬಿಹಾರ ಜೂನ್ 25: 2020 ದೇಶಕ್ಕೆ ಗಂಡಾತರದ ಕಾಲವಾಗಿ ಮಾರ್ಪಟ್ಟಿದೆ. ಒಂದೆಡೆ ಕೊರೊನಾದಿಂದಾಗಿ ದೇಶ ಕಂಗೆಟ್ಟಿದ್ದರೆ. ಇನ್ನೊಂದೆ ಪ್ರಕೃತಿ ತನ್ನ ರೌದ್ರಾವತಾರ ತೋರುತ್ತಿದ್ದಾಳೆ. ಇದಕ್ಕೆ ಉತ್ತಮ ಉದಾಹರಣೆ ಬಿಹಾರದಲ್ಲಿ ಇಂದು ನಡೆದ ಘಟನೆ. ಬಿಹಾರದಲ್ಲಿ ಮಳೆ...