LATEST NEWS1 year ago
ನಾನು ಎರಡು ಭಾರಿ ಸ್ಪರ್ಧಿಸಿ ಸೋತಿದ್ದೇನೆ..ಇನ್ನು ಯಾವುದೇ ಕಾರಣಕ್ಕೂ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸೋಲ್ಲ – ಸಚಿವ ಕೃಷ್ಣ ಬೈರೇಗೌಡ
ಮಂಗಳೂರು ಮಾರ್ಚ್ 09: ನಾನು ಈಗಾಗಲೇ ಪಕ್ಷ ಸೂಚಿಸಿದ್ದಕ್ಕೆ ಎರಡು ಭಾರಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಿ ಸೋತಿದ್ದೆನೆ, ಆದ್ದರಿಂದ ಈ ಬಾರಿ ಯಾವುದೇ ಕಾರಣಕ್ಕೆ ಸ್ಪರ್ಧೆ ಮಾಡೋಲ್ಲ ಎಂದು ಪಕ್ಷದ ವರಿಷ್ಠರು ಸ್ಪಷ್ಟವಾಗಿ ಸೂಚಿಸಿದ್ದೇನೆ...