LATEST NEWS3 days ago
ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆಯ ಅಪ್ರಚೋದಿತ ಗುಂಡಿನ ದಾಳಿ: ಏಳು ನಾಗರಿಕರು ಸಾವು, 38 ಮಂದಿ ಗಾಯ
ನವದೆಹಲಿ ಮೇ 07: ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತ ಪಾಕಿಸ್ತಾನಕ್ಕೆ ನುಗ್ಗಿ ಭಯೋತ್ಪಾದಕರ ಅಡಗುತಾಣಗಳನ್ನು ಧ್ವಂಸಗೊಳಿಸಿದೆ. ಇದರ ಬೆನ್ನಲ್ಲೇ ಇನ್ನೂ ಪಾಠ ಕಲಿಯದ ಪಾಕಿಸ್ತಾನ ಇದೀಗ ಜಮ್ಮು ಮತ್ತು ಕಾಶ್ಮೀರದಾದ್ಯಂತದ ಅಂತಾರಾಷ್ಟ್ರೀಯ ಗಡಿ ನಿಯಂತ್ರಣ ರೇಖೆಯಲ್ಲಿ...