ಉಡುಪಿ ಸೆಪ್ಟೆಂಬರ್ 04: ಉಡುಪಿ ಜಿಲ್ಲೆಯಲ್ಲಿ ವಿಕೇಂಡ್ ಕರ್ಪ್ಯೂ ಹಿನ್ನಲೆ ಆಹಾರ, ದಿನಸಿ ಸೇರಿದಂತೆ ತರಕಾರಿ, ಮೀನು ಹಾಗೂ ಮಾಂಸದ ಅಂಗಡಿ ಹೊರತುಪಡಿಸಿ ಉಳಿದ ಅಂಗಡಿಗಳು ಬಂದ್ ಆಗಿದೆ. ವಿಕೇಂಡ್ ಕರ್ಪ್ಯೂ ಇದ್ದರೂ ಬಸ್ ಸಂಚಾರಕ್ಕೆ...
ಉಡುಪಿ ಜೂನ್ 24:ಲಾಕ್ ಡೌನ್ ನಿಂದಾಗಿ ಉದ್ಯೋಗವಿಲ್ಲದೆ ಮಾನಸಿಕವಾಗಿ ನೊಂದ ಯುವಕನೊಬ್ಬ ಸರಕಾರಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಕ್ಕಿಕಟ್ಟೆಯ ಇಂದಿರಾನಗರದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಇಂದಿರಾನಗರದ ನಿವಾಸಿ ಧನಂಜಯ್ ಎಸ್(36) ಎಂದು ಗುರುತಿಸಲಾಗಿದೆ....
ಕಾಸರಗೋಡು, ಜುಲೈ22 : ದಕ್ಷಿಣಕನ್ನಡ ಜಿಲ್ಲಾಡಳಿತಕ್ಕೆ ಕಾಸರಗೋಡು ಜಿಲ್ಲಾಧಿಕಾರಿ ಸರಿಯಾದ ತಿರುಗೇಟು ನೀಡಿದ್ದಾರೆ. ಕೊರೊನಾ ಪ್ರಾರಂಭ ಘಟ್ಟದಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಗಡಿ ಬಂದ್ ಮಾಡಿ ಕಾಸರಗೋಡಿನವರು ಬರದಂತೆ ತಡೆದ ದಕ್ಷಿಣಕನ್ನಡ ಜಿಲ್ಲಾಡಳಿತ ಕ್ರಮಕ್ಕೆ ಈಗ ಕಾಸರಗೋಡು...
ಉಡುಪಿ ಜುಲೈ 22: ಉಡುಪಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಪ್ರಕರಣ ದಿನದಿಂದ ದಿನಕ್ಕೆ ಏರಿಕೆಯಲ್ಲಿರುವ ಹಿನ್ನಲೆ ಸರಕಾರದ ಕೋವಿಡ್-19 ಮಾರ್ಗಸೂಚಿ ಪರಿಶೀಲನೆ ಹಾಗೂ ಸಾರ್ವಜನಿಕರಲ್ಲಿ ಮಾಸ್ಕ್, ಸ್ಯಾನಿಟೈಸರ್ ಹಾಗೂ ಸಾಮಾಜಿಕ ಅಂತರ್ ಮುಂಜಾಗ್ರತೆ ಹಾಗೂ ಅರಿವು...
ಮಂಗಳೂರು ಜುಲೈ 21:ಕರಾವಳಿಯಲ್ಲಿ ಕೊರೊನಾ ಮುಂಜಾಗೃತಾ ಕ್ರಮವಾಗಿ ಹೇರಿರುವ ಲಾಕ್ ಡೌನ್ ನಾಳೆ ಕೊನೆಗೊಳ್ಳಲಿದ್ದು, ಗುರುವಾರದಿಂದ ಜಿಲ್ಲೆಯಲ್ಲಿ ಯಾವುದೇ ಲಾಕ್ ಡೌನ್ ಇಲ್ಲ ಎಂದು ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ....
ಮಂಗಳೂರು ಜುಲೈ 16: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ವಾರದ ಲಾಕ್ ಡೌನ್ ಇಂದು ಆರಂಭಗೊಂಡಿದ್ದು, ಬೆಳಿಗ್ಗೆ 8 ರಿಂದ 11 ರತನಕ ಅಗತ್ಯ ಸಾಮಗ್ರಿಗಳ ಖರೀದಿಗೆ ಅವಕಾಶ ನೀಡಲಾಗಿದೆ. ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಇಂದಿನಿಂದ ಮತ್ತೆ...
ಉಡುಪಿ ಜುಲೈ 13: ದಕ್ಷಿಣಕನ್ನಡ ಜಿಲ್ಲೆಯ ಲಾಕ್ ಡೌನ್ ನ ಘೋಷಣೆಯಾದ ಬಳಿಕ ಈಗ ಉಡುಪಿ ಜಿಲ್ಲೆಯಲ್ಲಿ ಲಾಕ್ ಡೌನ್ ಜಾರಿಗೊಳಿಸುವ ಬಗ್ಗೆ ನಾಳೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದ್ದಾರೆ. ಇಂದು...
ಮಂಗಳೂರು, ಜುಲೈ 12 : ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕು ವಿಪರೀತವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮತ್ತೆ ಲಾಕ್ ಡೌನ್ ಜಾರಿಗೆ ತರಲು ಜಿಲ್ಲಾಡಳಿತ ಸಿದ್ಧತೆ ನಡೆಸಿದೆ. ಮಂಗಳವಾರ ರಾತ್ರಿಯಿಂದ ಒಂದು ವಾರ...
ಮಂಗಳೂರು ಜುಲೈ 12: ಕೊರೊನಾ ಮುಂಜಾಗೃತಾ ಕ್ರಮವಾಗಿ ರಾಜ್ಯ ಸರಕಾರ ಹೇರಿರುವ ಸಂಡೆ ಲಾಕ್ ಡೌನ್ ಕಾರಣದಿಂದ ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಗಿ ಕರ್ಫ್ಯೂ ಜಾರಿ ಮಾಡಲಾಗಿದೆ. ಎರಡನೇ ಹಂತದ ವೀಕೆಂಡ್ ಲಾಕ್ ಡೌನ್...
ಮಂಗಳೂರು, ಜುಲೈ 11: ದಕ್ಷಿಣಕನ್ನಡದಲ್ಲಿ ಕೊರೊನಾ ಆರ್ಭಟ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಒಂದೆಡೆ ಕೊರೊನಾ ಸೊಂಕಿತರ ಸಂಖ್ಯೆಯಲ್ಲಿ ದಿನವೂ ಶತಕ ದಾಟುತ್ತಿದ್ದು ಇನ್ನೊಂದೆಡೆ ಜಿಲ್ಲೆಯಲ್ಲಿ ಕೊರೊನಾದಿಂದ ಸಾವನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಹಿನ್ನಲೆ ಕೊರೊನಾ ಭೀತಿಗೆ...