ಮಂಗಳೂರು, ಜೂನ್ 6 : ಮಂಗಳೂರಿನಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಕಾಸರಗೋಡಿನಿಂದ ಮಂಗಳೂರಿಗೆ ಹೋಗಿ ಬರಲು ನೀಡಿದ್ದ ಡೈಲಿ ಪಾಸ್ ಗಳನ್ನು ಕೇರಳ ಸರಕಾರ ದಿಢೀರ್ ರದ್ದುಗೊಳಿಸಿದೆ. ಈ ಬಗ್ಗೆ ಕಾಸರಗೋಡು ಜಿಲ್ಲಾಧಿಕಾರಿ ಕಚೇರಿಯಲ್ಲಿ...
ಉಡುಪಿ ಜುಲೈ 2: ದೇಶದಲ್ಲಿ ಎಲ್ಲಾ ಕಡೆ ಅನ್ಲಾಕ್ ಆದ ಬಳಿಕ ಶ್ರೀಕೃಷ್ಣ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಪರ್ಯಾಯ ಅದಮಾರು ಮಠದ ಈಶಪ್ರಿಯ ತೀರ್ಥರು ತಿಳಿಸಿದ್ದಾರೆ. ಈ ಮೂಲಕ ಸದ್ಯ ಭಕ್ತರಿಗೆ ಶ್ರೀಕೃಷ್ಣನ ದರ್ಶನದ...
ಬೆಂಗಳೂರು : ಕೊರೊನಾ ಮಹಾಮಾರಿ ಈಗ ರಾಜ್ಯದಲ್ಲಿ ಐಪಿಎಸ್ ಅಧಿಕಾರಿಯೋರ್ವರಿಗೂ ತಗಲಿದೆ. ಕೆಎಸ್ಆರ್ ಪಿ ಕಮಾಂಡೆಂಟ್ ಅಜಯ್ ಹಿಲೋರಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿರುವುದನ್ನು ಹಿರಿಯ ಪೊಲೀಸ್ ಅಧಿಕಾರಿಗಳು ಖಚಿತಪಡಿಸಿದ್ದಾರೆ. ಕೆಎಸ್ಆರ್ ಪಿಯಲ್ಲಿ ಹಲವು ಪೊಲೀಸ್ ಸಿಬ್ಬಂದಿಗೆ...
ಬೆಂಗಳೂರು: ಎರಡು ತಿಂಗಳು ಲಾಕ್ ಡೌನ್ ನಂತರವೂ ದೇಶದಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಲ್ಲಿರುವ ಈಗ ಸರಕಾರಗಳಿಗೆ ತಲೆನೋವು ತಂದಿದೆ. ದೇಶದಲ್ಲಿ ಕೊರೊನಾ ನಿಯಂತ್ರಿಸುವಲ್ಲಿ ಮುಂಚೂಣಿಯಲ್ಲಿದ್ದ ಕರ್ನಾಟಕದಲ್ಲಿ ಈಗ ದಿನದಿಂದ ದಿನಕ್ಕೆ ಕೊರೊನಾ...
ನವದೆಹಲಿ, ಜೂನ್ 16, ಒಂದೆಡೆ ದೇಶದಲ್ಲಿ ಕೊರೊನಾ ಪೀಡಿತರ ಸಂಖ್ಯೆ ಏರುತ್ತಿದ್ದರೆ, ಇನ್ನೊಂದೆಡೆ ರೋಗಮುಕ್ತಗೊಂಡು ಆಸ್ಪತ್ರೆಯಿಂದ ಹೊರಬರುತ್ತಿರುವವರ ಸಂಖ್ಯೆಯೂ ಹೆಚ್ಚುತ್ತಿದೆ. ದೇಶದಲ್ಲಿ 52.47 ಶೇಕಡಾದಷ್ಟು ರೋಗ ಪೀಡಿತರು ಗುಣಮುಖರಾಗಿದ್ದಾರೆ. ರಿಕವರಿ ರೇಟ್ 51.08 ರಷ್ಟು ಇದೆ...
ಬೆಂಗಳೂರು, ಜೂನ್ 14 : ಕನ್ನಡ ಚಿತ್ರರಂಗದಲ್ಲಿ ವಿಭಿನ್ನ ಚಿತ್ರಗಳ ಮೂಲಕ ತನ್ನದೇ ಆದ ಛಾಪು ಮೂಡಿಸಿರುವ ರಿಯಲ್ ಸ್ಟಾರ್ ಉಪೇಂದ್ರ ಈಗ ತರಕಾರಿ ಕೃಷಿ ಮಾಡಿ ಸುದ್ದಿಯಾಗಿದ್ದಾರೆ. ಲಾಕ್ ಡೌನ್ ಅವಧಿಯಲ್ಲಿ ನಗರ ಪ್ರದೇಶದ...
ಲಾಕ್ ಡೌನ್ ಬಳಿಕ ಉತ್ತರ ಕರ್ನಾಟಕದ ಪ್ರಮುಖ ಸ್ಥಳಗಳಿಗೆ ಸಾರಿಗೆ ಬಸ್ ಆರಂಭ ಮಂಗಳೂರು, ಜೂನ್ 11 : ಮಂಗಳೂರು ಕೆಎಸ್ಸಾರ್ಟಿಸಿ ಬಸ್ ಡಿಪೋದಿಂದ ಲಾಕ್ ಡೌನ್ ಬಳಿಕ ಉತ್ತರ ಕರ್ನಾಟಕದ ಪ್ರಮುಖ ಸ್ಥಳಗಳಿಗೆ ಸಾರಿಗೆ...
ಗರ್ಭಗುಡಿ ಸಮೀಪ ಭಕ್ತರಿಗೆ ತೆರಳುವ ಅವಕಾಶ ಇಲ್ಲ ಉಡುಪಿ ಜೂನ್ 8: ಅನ್ ಲಾಕ್ 1 ರ ನಂತರ ದೇವಸ್ಥಾನಗಳಲ್ಲಿ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ನೀಡಿದ ಹಿನ್ನಲೆ ದಕ್ಷಿಣ ಭಾರತದ ಪ್ರಸಿದ್ಧ ದೇವಿ ಕ್ಷೇತ್ರ...
ಕೇಂದ್ರ ಸರಕಾರದ ಆದೇಶ ಇದ್ದರೂ ಜಿಲ್ಲಾಡಳಿತಗಳ ತಿಕ್ಕಾಟ ಮಂಗಳೂರು, ಜೂನ್ 6: ಕಾಸರಗೋಡು – ಮಂಗಳೂರು ಮಧ್ಯೆ ಓಡಾಡಕ್ಕೆ ಪಾಸ್ ವ್ಯವಸ್ಥೆ ಆಗದಿರುವುದನ್ನು ಖಂಡಿಸಿ ಕಾಸರಗೋಡು ಬಿಜೆಪಿ ಹೋರಾಟ ಕೈಗೆತ್ತಿಕೊಳ್ಳಲು ತೀರ್ಮಾನಿಸಿದೆ. ಕಾಸರಗೋಡಿನಿಂದ ನಿತ್ಯ ಸಾವಿರಾರು...
– ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ ಧರ್ಮಾಧ್ಯಕ್ಷ ಅತಿ ವಂ. ಡಾ. ಪೀಟರ್ ಪಾವ್ಲ್ ಸಲ್ದಾನ್ಹಾ ಮಂಗಳೂರು ಜೂ.6: ರಾಜ್ಯದ ಪ್ರಾರ್ಥನಾ ಮಂದಿರಗಳನ್ನು ತೆರೆಯಲು ಅವಕಾಶ ನೀಡದ ಹಿನ್ನಲೆ ಮಂಗಳೂರು ಧರ್ಮಪ್ರಾಂತ್ಯದಲ್ಲಿ ಜೂನ್ 13 ರಿಂದ...